ಖಾತೆ ಹಂಚಿಕೆ ಕಿಚ್ಚು: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿವಾದ ಭುಗಿಲೆದ್ದಿದ್ದು, ಅಸಮಾಧಾನಗೊಂಡಿರುವ ಸಚಿವ ರಾಮಲಿಂಗಾರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ತಮಗೆ ನಿರೀಕ್ಷಿತ ಖಾತೆ ನೀಡದಿರುವುದರಿಂದ ತೀವ್ರ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿ, ಶುಕ್ರವಾರ ತುರ್ತು ಸುದ್ದಿಗೋಷ್ಠಿ ನಡೆಸಿ…
ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ
ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಯಾವುದೇ ದೇಶ ಒತ್ತಡ ಹೇರುವುದು ಅಂತರರಾಷ್ಟ್ರೀಯ ಹಾಗೂ ದ್ವಿಪಕ್ಷೀಯ ಸಂಬಂಧಗಳಿಗೆ ಹಾನಿಕಾರಕ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಸೇಂಟ್ ಪೀಟರ್ಸ್ಬರ್ಗ್ನಲ್ಲಿ ನಡೆದ ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಂವಾದದಲ್ಲಿ…
‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್ಗೆ ಟ್ರಂಪ್ ಖಡಕ್ ಎಚ್ಚರಿಕೆ:
ವಾಷಿಂಗ್ಟನ್: ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಇರಾನ್ ಜೊತೆ ಮಾತುಕತೆಗಳು ಮುಂದುವರಿದಿದ್ದರೂ, ಅಂತಿಮ ಒಪ್ಪಂದವು ಟೆಹ್ರಾನ್ಗೆ ಪರಮಾಣು ಅಸ್ತ್ರ ಅಭಿವೃದ್ಧಿಪಡಿಸುವ ದಾರಿಯನ್ನು…
ರೌಡಿಸಂಗೆ ಡಿಕೆಶಿ ಬ್ರೇಕ್: ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರೌಡಿಸಂ ವಿರುದ್ಧ ಸಮರ ಸಾರಿದ್ದು, ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್ಗಳನ್ನು ರಚಿಸಲು ಆದೇಶಿಸಿದ್ದಾರೆ. ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ, ರೌಡಿಗಳ…
ವಾಹನ ಸವಾರರಿಗೆ ಸಿಹಿಸುದ್ದಿ: ಸಂಚಾರ ದಂಡದಲ್ಲಿ ಮತ್ತೆ 50% ರಿಯಾಯಿತಿ
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಉಳಿದಿರುವ ದಂಡ ಪಾವತಿಸಲು ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಸುವರ್ಣಾವಕಾಶ ನೀಡಿದೆ. ಬಾಕಿ ದಂಡದ ಮೊತ್ತದಲ್ಲಿ ಶೇಕಡಾ 50ರಷ್ಟು ರಿಯಾಯಿತಿ ಘೋಷಿಸಲಾಗಿದ್ದು, ಜೂನ್ 21ರಿಂದ ಜುಲೈ 10ರವರೆಗೆ ಈ ಸೌಲಭ್ಯ ಲಭ್ಯವಾಗಲಿದೆ. ಸಂಚಾರ ದಂಡ ಕಟ್ಟಲು…
ಡಿಕೆ ಶಿವಕುಮಾರ್ ಸಂಪುಟಕ್ಕೆ ಖಾತೆ ಹಂಚಿಕೆ: ಡಿಸಿಎಂ ಪರಮೇಶ್ವರ್’ಗೆ ಕಂದಾಯ ಇಲಾಖೆ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆ ಮಾಡಲಾಗಿದ್ದು, ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ 13 ಸಚಿವರಿಗೆ ವಿವಿಧ ಇಲಾಖೆಗಳ ಜವಾಬ್ದಾರಿ ವಹಿಸಲಾಗಿದೆ. ಸಚಿವರ ಖಾತೆ ಹಂಚಿಕೆ ಪಟ್ಟಿಯನ್ನು ರಾಜ್ಯಪಾಲ Thawar Chand Gehlot ಅವರಿಗೆ…
‘ವಂದೇ ಮಾತರಂ’ ವಿವಾದ: ಕಾಂಗ್ರೆಸ್ ಕೌನ್ಸಿಲರ್ಗೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಕಾರ
ಇಂದೋರ್: ಇಂದೋರ್ ಮಹಾನಗರ ಪಾಲಿಕೆ ಸಭೆಯಲ್ಲಿ ‘ವಂದೇ ಮಾತರಂ’ ಹಾಡಲು ನಿರಾಕರಿಸಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಕೌನ್ಸಿಲರ್ ಫೌಜಿಯಾ ಶೇಖ್ ಅಲೀಮ್ ಅವರಿಗೆ ನ್ಯಾಯಾಲಯ ಹಿನ್ನಡೆ ನೀಡಿದೆ. ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಂದೋರ್ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಹೆಚ್ಚುವರಿ…
‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್
ಹೈದರಾಬಾದ್: ಟಾಲಿವುಡ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಆರಂಭ ಕಂಡಿದ್ದು, ವಿಶ್ವದಾದ್ಯಂತ ₹112.49 ಕೋಟಿ ಗ್ರಾಸ್ ಕಲೆಕ್ಷನ್ ಮಾಡುವ ಮೂಲಕ ದಾಖಲೆ ಬರೆದಿದೆ. ಮಾಸ್ ಎಂಟರ್ಟೈನರ್ ಆಗಿ ತೆರೆಕಂಡಿರುವ ಈ ಚಿತ್ರಕ್ಕೆ…
ಆರೋಗ್ಯ, ಸ್ವಾಸ್ಥ್ಯ ಮತ್ತು ಸಕ್ರಿಯ ಜೀವನದ ಪ್ರತೀಕವಾಗಿರುವ ‘ಯೋಗ ದಿನಾಚರಣೆಯಲ್ಲಿ ಎಲ್ಲರೂ ಭಾಗವಹಿಸಿ’: ಮೋದಿ ಕರೆ
ಅಹಮದಾಬಾದ್: ಯೋಗವು ಇಂದು ಜಾಗತಿಕ ಮಟ್ಟದಲ್ಲಿ ಆರೋಗ್ಯ, ಸ್ವಾಸ್ಥ್ಯ ಮತ್ತು ಸಕ್ರಿಯ ಜೀವನದ ಪ್ರತೀಕವಾಗಿ ಬೆಳೆದಿದ್ದು, 2026ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅಹಮದಾಬಾದ್ನಲ್ಲಿ ನಡೆದ ಮೊದಲ ವಿಶ್ವ ಯೋಗಾಸನ…
‘ಪ್ರಾದೇಶಿಕತೆ ಭಯೋತ್ಪಾದನೆಗಿಂತ ಅಪಾಯಕಾರಿ’? ವಿವಾದದ ಕಿಡಿ ಹಚ್ಚಿದ ಪವನ್ ಕಲ್ಯಾಣ್ ಹೇಳಿಕೆ
ಹೈದರಾಬಾದ್: ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರ ಹೇಳಿಕೆಗಳು ತೆಲಂಗಾಣದಲ್ಲಿ ರಾಜಕೀಯ ವಿವಾದಕ್ಕೆ ಕಾರಣವಾಗಿವೆ. ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಮತ್ತು ತೆಲಂಗಾಣ ಹೋರಾಟಗಾರರು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೆಲಂಗಾಣ ರಾಜ್ಯ ರಚನಾ ದಿನದ…

