Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಅಂತರರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರಿಂದ ಸಭಾಪತಿ ಸಲೀಂ ಅಹ್ಮದ್ ಭೇಟಿ

By ANU News
August 29, 2026 1 Min Read
0

ಬೆಂಗಳೂರು: ನೆದರ್ಲ್ಯಾಂಡ್‌ನ ಅಂತರರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಲಿಯನಾರ್ಡೋ ಬ್ರಾಂಟ್ ಅವರು ಇಂದು ಕರ್ನಾಟಕ ವಿಧಾನ ಪರಿಷತ್‌ನ ಸಭಾಪತಿ ಶ್ರೀ ಸಲೀಂ ಅಹ್ಮದ್ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ನ್ಯಾಯಾಂಗ ವ್ಯವಸ್ಥೆ, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನಾತ್ಮಕ ಸಂಸ್ಥೆಗಳ ಕಾರ್ಯವೈಖರಿ ಕುರಿತು ಇಬ್ಬರೂ ವಿಚಾರ ವಿನಿಮಯ ನಡೆಸಿದರು.

ಇದೇ ವೇಳೆ ಶಾಸಕಾಂಗ ಮತ್ತು ನ್ಯಾಯಾಂಗದ ನಡುವಿನ ಪರಸ್ಪರ ಸಹಕಾರ, ಸಂವಿಧಾನಾತ್ಮಕ ಹೊಣೆಗಾರಿಕೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಿತು.

Author

ANU News

Follow Me
Other Articles
Previous

Golden Paduka Puja takes centre stage at Annabrahma Chaturmasya in Gokarna

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಅಂತರರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರಿಂದ ಸಭಾಪತಿ ಸಲೀಂ ಅಹ್ಮದ್ ಭೇಟಿ
    • Golden Paduka Puja takes centre stage at Annabrahma Chaturmasya in Gokarna
    • ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ
    • ‘Crazy Star’ Ravichandran set for political debut? Actor likely to enter Karnataka Legislative Council
    • ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ
    Copyright 2026 — ANU News. All rights reserved. Blogsy WordPress Theme