Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

By ANU News
May 29, 2026 1 Min Read
0

ಬೆಂಗಳೂರು: ಗಂಭೀರ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು ಅವರ ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆರೋಪ ಎದುರಿಸುತ್ತಿರುವ ತಿಮರೋಡಿ, ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ರಜಾಕಾಲದ ಏಕಸದಸ್ಯ ಪೀಠ, ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿ ಆದೇಶ ಪ್ರಕಟಿಸಿದೆ

Author

ANU News

Follow Me
Other Articles
Previous

Kangana Ranaut’s ‘Bharat Bhagya Vidhata’ motion poster honours unsung 26/11 heroes

Next

ಕಾಂಗ್ರೆಸ್‌ನಲ್ಲಿ ಸಿಎಂ ಆಯ್ಕೆ ಕಸರತ್ತು..! ಡಿಕೆಶಿಗೆ ಪಟ್ಟಾಭಿಷೇಕ ಖಚಿತವೇ..?

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Naga Chaitanya’s ‘Vrushakarma’ to hit screens on December 4
    • ನಾಗ ಚೈತನ್ಯ ‘ವೃಷಕರ್ಮ’ ಡಿಸೆಂಬರ್ 4ಕ್ಕೆ ತೆರೆಗೆ
    • ವಿವಿಧ ಕೇಂದ್ರ ಸರ್ಕಾರಿ ಹುದ್ದೆಗಳ ನೇಮಕಾತಿಗೆ UPSCಯಿಂದ ಅರ್ಜಿ ಆಹ್ವಾನ
    • UPSC invites applications for direct recruitment to various government posts
    • ಅರಣ್ಯ ಹಕ್ಕು ಕಾಯ್ದೆ: ಬಾಕಿ ಹಕ್ಕು ಕೋರಿಕೆ ಶೀಘ್ರ ಇತ್ಯರ್ಥಕ್ಕೆ ಕೇಂದ್ರ ಸೂಚನೆ
    Copyright 2026 — ANU News. All rights reserved. Blogsy WordPress Theme