Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಕ್ರೀಡೆದೇಶ

ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

By ANU News
May 25, 2026 1 Min Read
0

ಕೋಲ್ಕತ್ತಾ: ಐಪಿಎಲ್ 2026ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ವಿರುದ್ಧ 40 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

Eden Gardens ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 203 ರನ್‌ಗಳ ಸವಾಲಿನ ಮೊತ್ತ ಕಲೆಹಾಕಿತು.

204 ರನ್‌ಗಳ ಗುರಿ ಬೆನ್ನಟ್ಟಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಡೆಲ್ಲಿ ಬೌಲರ್‌ಗಳ ದಾಳಿಗೆ ತತ್ತರಿಸಿ 18.4 ಓವರ್‌ಗಳಲ್ಲಿ 163 ರನ್‌ಗಳಿಗೆ ಸರ್ವಪತನ ಕಂಡಿತು.

ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಗೆ ಗೆಲುವಿನ ವಿದಾಯ ಹೇಳಿದರೆ, ಸೋಲಿನೊಂದಿಗೆ ಕೆಕೆಆರ್ ತಂಡವೂ ಐಪಿಎಲ್ 2026ರ ಅಭಿಯಾನವನ್ನು ಅಂತ್ಯಗೊಳಿಸಿತು.

Curtains down at Eden Gardens for this season! 🏟️

The Kolkata Knight Riders signing off with a lap of honour for a brilliant home crowd 💜#TATAIPL | #KhelBindaas | #KKRvDC | @KKRiders pic.twitter.com/fC29SWpCYe

— IndianPremierLeague (@IPL) May 24, 2026

Author

ANU News

Follow Me
Other Articles
Previous

ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

Next

ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್: ರಾಜ್ಯ ರಾಜಕಾರಣದಲ್ಲಿ ಹೆಚ್ಚಿದ ಕುತೂಹಲ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘Cars will fly’: Almora innovator Ravi Tamta tests flying car prototype
    • ಇನ್ನು ಕಾರುಗಳು ರಸ್ತೆಗಳಲ್ಲಿ ಮಾತ್ರವಲ್ಲ, ಆಕಾಶದಲ್ಲೂ ಹಾರಾಡಲಿವೆ !
    • ಗಾಯತ್ರಿ ಶಾಂತೇಗೌಡ ಹೆಸರು ಮುಂಚಿತವಾಗಿ ಪಟ್ಟಿಗೆ ಸೇರಿಸಿದ್ದು ತಪ್ಪು: ಯತೀಂದ್ರ
    • ‘ನಶಾ ಮುಕ್ತ ಭಾರತ’ ಸಂದೇಶದೊಂದಿಗೆ ಗಮನಸೆಳೆದ ‘ಫಿಟ್ ಇಂಡಿಯಾ ಸಂಡೇಸ್ ಆನ್ ಸೈಕಲ್’
    • Say yes to fitness, no to drugs: Mandaviya leads nationwide cycling drive
    Copyright 2026 — ANU News. All rights reserved. Blogsy WordPress Theme