Skip to content
ANU News
ANU News
  • Home
  • Home
ANU News
ANU News
  • Home
  • Home
ಪ್ರಾದೇಶಿಕ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ; ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಸೈಕಲ್ ಜಾಥಾ

By ANU News
July 12, 2026 1 Min Read
0

ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥಾ ಜಾಗೃತಿ ಕಾರ್ಯಕ್ರಮ ನಡೆಯಿತು. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಭಾನುವಾರ ಬೆಳಗ್ಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಮುಂಭಾಗದಿಂದ ಕೆ ಆರ್ ವೃತ್ತದ ಮಾರ್ಗವಾಗಿ ಆನಂದ್ ರಾವ್ ವೃತ್ತದ ಮಹಾತ್ಮ ಗಾಂಧಿ ಪ್ರತಿಮೆ ವರಗೆ ಸಾಗಿತು.

ಈ ಸೈಕಲ್ ಜಾಥಾ ಜಾಗೃತಿ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೆಪಿವೈಸಿಸಿ ಎಚ್.ಎಸ್.ಮಂಜುನಾಥ್ ಸೇರಿದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

Author

ANU News

Follow Me
Other Articles
Previous

ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ UPSC ನೇರ ನೇಮಕಾತಿ; ಜುಲೈ 31ರವರೆಗೆ ಅರ್ಜಿ

Next

Congress Holds Cycle Rally Over NEET Paper Leak, Demands Dharmendra Pradhan’s Resignation

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • IISCO ಉಕ್ಕು ಸ್ಥಾವರ ವಿಸ್ತರಣೆ ಪರಿಶೀಲಿಸಿದ ಎಚ್.ಡಿ. ಕುಮಾರಸ್ವಾಮಿ
    • H.D. Kumaraswamy Reviews IISCO Expansion, Inaugurates 84,000 m³ Water Reservoir
    • ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026: ಐದು ಚಿನ್ನದ ಪದಕಗಳೊಂದಿಗೆ ಭಾರತ ನಂ.1
    • India Tops International Physics Olympiad 2026 with Five Gold Medals
    • Sinner Retains Wimbledon Crown, Defeats Zverev for Second Consecutive Title
    Copyright 2026 — ANU News. All rights reserved. Blogsy WordPress Theme