Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಬಂಟ್ವಾಳದಲ್ಲಿ 7.64 ಲಕ್ಷ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ; ಮೂವರ ಬಂಧನ

By ANU News
June 6, 2026 1 Min Read
0

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 7.64 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮಾದಕವಸ್ತುವನ್ನು ಜಪ್ತಿ ಮಾಡಿದ್ದಾರೆ.

ಮೆಲ್ಕಾರ್ ಫ್ಲೈಓವರ್ ಸಮೀಪ ಕಾರಿನಲ್ಲಿ ಮಾದಕವಸ್ತು ಸಾಗಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು 7.64 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕವಸ್ತು, ಸಾಗಾಟಕ್ಕೆ ಬಳಸಿದ್ದ ಕಾರು ಹಾಗೂ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ನಡೆಯುತ್ತಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Author

ANU News

Follow Me
Other Articles
Previous

ಅಂಡಮಾನ್ ಸಮುದ್ರದಲ್ಲಿ ನೈಸರ್ಗಿಕ ಅನಿಲ ಪತ್ತೆ; ಇಂಧನ ಕ್ಷೇತ್ರಕ್ಕೆ ಹೊಸ ಉತ್ತೇಜನ

Next

ಸರ್ಕಾರಿ ನೌಕರಿ, ನೀಟ್ ಆಮಿಷ; ಅಂತಾರಾಜ್ಯ ವಂಚಕರ ಬಂಧನ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • PNG ಸಂಪರ್ಕ ವಿಸ್ತರಣೆಗೆ ಹೊಸ ಪ್ರೋತ್ಸಾಹ ಯೋಜನೆ
    • New PNG incentive scheme aims to make piped cooking gas cheaper, expand household connections
    • ಜಾಗತಿಕ ಲಸಿಕೆ ನಾಯಕನಾಗಿ ಭಾರತ: 100ಕ್ಕೂ ಹೆಚ್ಚು ದೇಶಗಳಿಗೆ ಲಸಿಕೆ ಪೂರೈಕೆ
    • India emerges as global vaccine leader, can drive next-gen health security: Jitendra Singh
    • India must own entire lab-grown diamond value chain, says Amit Shah
    Copyright 2026 — ANU News. All rights reserved. Blogsy WordPress Theme