Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶ

ಡಾ. ರಾಜ್‌ಕುಮಾರ್ ಸಂಬಂಧಿಕರ ಮನೆಯಲ್ಲಿ ನಿಗೂಢ ಸ್ಫೋಟ; ಕಚ್ಚಾ ಬಾಂಬ್ ದಾಳಿ ಶಂಕೆ

By ANU News
November 10, 2026 1 Min Read
Comments Off on ಡಾ. ರಾಜ್‌ಕುಮಾರ್ ಸಂಬಂಧಿಕರ ಮನೆಯಲ್ಲಿ ನಿಗೂಢ ಸ್ಫೋಟ; ಕಚ್ಚಾ ಬಾಂಬ್ ದಾಳಿ ಶಂಕೆ

ಗಾಜನೂರು: ವರನಟ ಡಾ. ರಾಜ್‌ಕುಮಾರ್ ಅವರ ಸಂಬಂಧಿಕರ ಮನೆಯಲ್ಲಿ ತಮಿಳುನಾಡಿನ ಗಾಜನೂರಿನಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದು, ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿದೆ.

ಮನೆಯ ಮೇಲೆ ಕಚ್ಚಾ ಬಾಂಬ್ ಎಸೆಯಲಾಗಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಡಾ. ರಾಜ್‌ಕುಮಾರ್ ಅವರ ಸಂಬಂಧಿಯೊಬ್ಬರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ತಾಳವಾಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಇದು ಉದ್ದೇಶಪೂರ್ವಕ ದಾಳಿಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Author

ANU News

Follow Me
Other Articles
Previous

India, Myanmar Conclude First Joint Tri-Services Disaster Relief Exercise in Chennai

Next

Suspected Crude Bomb Blast at Home of Dr Rajkumar’s Relatives in Tamil Nadu

Recent Posts

  • ಶ್ವೇತಭವನದಲ್ಲಿ ಟ್ರಂಪ್ ಜೊತೆ ದೀಪಾವಳಿ ಆಚರಿಸಿದ ಭಾರತದ ರಾಯಭಾರಿ
  • India’s Ambassador Celebrates Diwali with Trump at White House
  • ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ: ಜೋ ರೂಟ್ ನಾಯಕ
  • England Announce Test Squad for South Africa Tour, Patterson-White Included
  • Suspected Crude Bomb Blast at Home of Dr Rajkumar’s Relatives in Tamil Nadu
Copyright 2026 — ANU News. All rights reserved. Blogsy WordPress Theme