Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ ಲೋಕಾಯುಕ್ತ; ‘ಉಪ್ಪು ತಿಂದವರು ನೀರು ಕುಡಿಯಲೇ ಬೇಕು’ ಎಂದ ಬಿಜೆಪಿ

By ANU News
July 12, 2026 1 Min Read
0

ಬೆಂಗಳೂರು: ಮಂತ್ರಿಗಿರಿಯ ಕನಸು ಕಾಣುತ್ತಿದ್ದ ಕಾಂಗ್ರೆಸ್ ನಾಯಕ ಮಾಜಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಲೋಕಾಯುಕ್ತವೇ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ಬಿಜೆಪಿ, ಜಮೀರ್ ಅಹ್ಮದ್ ಅವರ 25 ಕೋಟಿ ರೂ. ಅಕ್ರಮ ಆಸ್ತಿ ಗಳಿಕೆಯ ಪಾಪದ ಕೊಡ ಈಗ ತುಂಬಿದೆ ಎಂದು ಹೇಳಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ X ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ‘IMA ಹಗರಣದಲ್ಲಿ ಸಾವಿರಾರು ಮುಗ್ಧ ಜನರಿಗೆ ವಂಚಿಸಿದ ಹಣದಲ್ಲಿ ಅಕ್ರಮ ಆಸ್ತಿ ಮಾಡಿರುವ ಚಾಮರಾಜಪೇಟೆ ಶಾಸಕರ ವಿರುದ್ಧ ಇದೀಗ ಲೋಕಾಯುಕ್ತವೇ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದೆ ಎಂದು ಮಾಹಿತಿ ಹಂಚಿಕೊಂಡಿದೆ.

‘ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಕಪ್ಪು ಹಣ ತಿಂದವರು ಜೈಲು ಸೇರಲೇಬೇಕು. ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಕಾಂಗ್ರೆಸ್’ ಎಂದು ಬಿಜೆಪಿ ಟೀಕಿಸಿದೆ.

ಮಂತ್ರಿಗಿರಿಯ ಕನಸು ಕಾಣುತ್ತಿದ್ದ @INCKarnataka ದ ಶಾಸಕ @BZZameerAhmedK ಅವರ 25 ಕೋಟಿ ರೂ. ಅಕ್ರಮ ಆಸ್ತಿ ಗಳಿಕೆಯ ಪಾಪದ ಕೊಡ ಈಗ ತುಂಬಿದೆ!

IMA ಹಗರಣದಲ್ಲಿ ಸಾವಿರಾರು ಮುಗ್ಧ ಜನರಿಗೆ ವಂಚಿಸಿದ ಹಣದಲ್ಲಿ ಅಕ್ರಮ ಆಸ್ತಿ ಮಾಡಿರುವ ಚಾಮರಾಜಪೇಟೆ ಶಾಸಕರ ವಿರುದ್ಧ ಇದೀಗ ಲೋಕಾಯುಕ್ತವೇ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದೆ.

ಉಪ್ಪು… pic.twitter.com/yepZBKkYqC

— BJP Karnataka (@BJP4Karnataka) July 12, 2026

Author

ANU News

Follow Me
Other Articles
Previous

ಹವಾಮಾನ ವೈಪರೀತ್ಯ ತಡೆಗೆ ಲಾವಂಚ ಬೆಳೆ ಪರಿಣಾಮಕಾರಿ: ಅಶೋಕ್ ದಳವಾಯಿ

Next

PM Modi Condoles the Demise of Legendary Singer S. Janaki

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Nepal-Tibet flash floods: Search intensified for 290 missing Indians
    • ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: 290 ಭಾರತೀಯರಿಗಾಗಿ ಶೋಧ
    • Nepal-Tibet flash floods: over 1,400 still missing
    • ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ಮತ್ತಷ್ಟು ಹೆಚ್ಚಳ: 1,400ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ
    • ‘ಜನ್ ಧನ್ ‘ ಯಶೋಗಾಥೆ; 12 ವರ್ಷಗಳಲ್ಲಿ 59 ಕೋಟಿ ಖಾತೆಗಳು, ಮಹಿಳಾ ಫಲಾನುಭವಿಗಳೇ 32.92 ಕೋಟಿ
    Copyright 2026 — ANU News. All rights reserved. Blogsy WordPress Theme