Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಕರಾವಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಇಬ್ಬರು ಡ್ರಗ್ ಪೆಡ್ಲರ್’ಗಳ ಸೆರೆ

By ANU News
July 17, 2026 1 Min Read
0

ಮಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 5.20 ಕೋಟಿ ರೂ. ಮೌಲ್ಯದ 5 ಕೆಜಿಗೂ ಹೆಚ್ಚು ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಇಬ್ಬರು ಡ್ರಗ್ಸ್ ಪೆಡಲರುಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ ಎಂಡಿಎಂಎ ಜೊತೆ ಬ್ಯಾಗ್ ಮತ್ತು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜೂನ್ 25 ರಂದು ಅಣ್ಣಪ್ಪ ಸ್ವಾಮಿ ಎಂಬ ವ್ಯಕ್ತಿಯನ್ನು ಬಂಧಿಸಿ, ಆತನಿಂದ 15 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿತ್ತು. ಆತನ ವಿಚಾರಣೆಯ ಸಮಯದಲ್ಲಿ, ಆತನಿಗೆ ಮಾದಕವಸ್ತು ಪೂರೈಕೆದಾರರ ಬಗ್ಗೆ ಮಾಹಿತಿ ಹೊರಬಿದ್ದಿದ್ದು, ಮತ್ತೆ ಇಬ್ಬರ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಬೆಳ್ತಂಗಡಿ ತಾಲೂಕಿನ ಇಂಡಬೆಟ್ಟು ಗ್ರಾಮದ ಮುಹಮ್ಮದ್ ಅಲ್ಫಾಝ್ (28 ವರ್ಷ) ಹಾಗೂ ಉಜಿರೆಯ ಹಳೆಪೇಟೆ ಲಾಯಿಲಾ ವಿವೇಕನಂದ ನಗರದ ಮುಹಮ್ಮದ್ ಮುಸ್ತಫ (28 ವರ್ಷ) ಎಂಬಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Author

ANU News

Follow Me
Other Articles
Previous

Karnataka cabinet expansion likely before Aug 6 Assembly session

Next

Police seize MDMA worth ₹5.2 crore, arrest two alleged drug peddlers in Karnataka

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಸಹಿಸಲ್ಲ: ಸಿಎಂ ವಿಜಯ್ ಎಚ್ಚರಿಕೆ
    • Vijay warns against personal attacks on women amid Trisha controversy
    • Iran-US tensions escalate as Tehran plans restricted zone near Strait of Hormuz
    • ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ; ಹೊಸ ನಿರ್ಬಂಧಿತ ವಲಯ ಘೋಷಿಸಿದ ಇರಾನ್
    • Discrimination in drought taluk declaration: Vijayendra attacks Karnataka government
    Copyright 2026 — ANU News. All rights reserved. Blogsy WordPress Theme