Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಸಂಘನಿಕೇತನ ಸಾರ್ವಜನಿಕ ಶ್ರೀ ಗಣೇಶೋತ್ಸವದ 79 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

By ANU News
August 14, 2026 1 Min Read
0

ಮಂಗಳೂರು : ಪ್ರತಾಪ ನಗರದಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಟ್ರಸ್ಟ್ ಇದರ ಆಶ್ರಯದಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ 79 ನೇ ವರ್ಷದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ. ಐದು ದಿನಗಳ ಗಣೇಶೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದ್ದು ವಿವಿಧ ಧಾರ್ಮಿಕ, ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿರುವುದು .

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ಮಹಾನಗರ ಸಂಘಚಾಲಕ್ ಡಾ.ಸತೀಶ್ ರಾವ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು . ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಭಾಗ ಪ್ರಚಾರಕರಾದ ಶ್ರೀ ಸುರೇಶ್ ಜಿ ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು.

ಕೇಶವ ಸ್ಮ್ರತಿ ಸಂವರ್ಧನ ಟ್ರಸ್ಟ್ ನ ಉಪಾಧ್ಯಕ್ಷ ಶ್ರೀ ಕೆ.ರಘುವೀರ್ ಕಾಮತ್, ಕಾರ್ಯದರ್ಶಿ ಗಜಾನನ ಪೈ , ಸೇವಾ ಭಾರತಿ ಪ್ರಮುಖ ವಿನೋದ್ ಶೆಣೈ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಉಪಾಧ್ಯಕ್ಷರುಗಳಾದ ಶ್ರೀ ಆನಂದ ಪಾಂಗಳ , ಶ್ರೀ ಕೆ .ಪದ್ಮನಾಭ, ಸ್ಮಿತಾ ಎಂ, ಪ್ರಧಾನ ಕಾರ್ಯದರ್ಶಿ ಶ್ರೀ ಜಿ.ಸುರೇಶ್ ವಿ.ಕಾಮತ್, ಕೋಶಾಧಿಕಾರಿ ಶ್ರೀ ರಂಗನಾಥ್ ಹಾಗೂ ಜೊತೆಕಾರ್ಯದರ್ಶಿಗಳಾದ ನಂದನ್ ಮಲ್ಯ, ಜೀವನರಾಜ್ ಶೆಣೈ , ಗಣೇಶ್ ಪ್ರಸಾದ್ ಹಾಗೂ ಪೂರ್ಣಿಮಾ ಶೆಣೈ ಉಪಸ್ಥಿತರಿದ್ದರು .

Author

ANU News

Follow Me
Other Articles
Previous

Vijayendra challenges Karnataka govt: ‘If you have courage, openly ban RSS’

Next

C.P. Radhakrishnan’s two-day Tamil Nadu visit to include convocation, book launch

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • WTO ನಿಯಮ ಪಾಲಿಸಿಯೇ ಡಂಪಿಂಗ್ ತಡೆಗೆ ಕ್ರಮ: ಪಿಯೂಷ್ ಗೋಯಲ್
    • India urges WTO-compliant action against dumping, unfair pricing at G20 meet
    • J&K auctions two limestone blocks in Anantnag, opening new phase of mineral development
    • DRI busts two-way gold, diamond smuggling racket at Mumbai airport; 8 held
    • Pranavi Urs scripts history, becomes first Indian woman golfer to win Asian Games gold
    Copyright 2026 — ANU News. All rights reserved. Blogsy WordPress Theme