Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

By ANU News
August 22, 2026 1 Min Read
Comments Off on ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಅವಧಿಪೂರ್ವ ಬಿಡುಗಡೆ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮೊದಲ ಹಂತದಲ್ಲಿ 45 ಪ್ರಕರಣಗಳನ್ನು ಪರಿಶೀಲಿಸಲಾಗಿದ್ದು, ಈ ಪೈಕಿ 28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು. ಬಳಿಕ ಮತ್ತೊಂದು ಪ್ರಕರಣಕ್ಕೆ ಕೇಂದ್ರ ಗೃಹ ಸಚಿವಾಲಯದ ಅನುಮೋದನೆ ದೊರೆತಿದ್ದು, ಒಟ್ಟು 29 ಜೀವಾವಧಿ ಶಿಕ್ಷಾ ಕೈದಿಗಳು ಅವಧಿಪೂರ್ವ ಬಿಡುಗಡೆಗೆ ಅರ್ಹರಾಗಿದ್ದಾರೆ.

ಕೈದಿಗಳು ಜೈಲಿನಲ್ಲಿ ಕಳೆದಿರುವ ಅವಧಿ, ಅವರ ನಡವಳಿಕೆ ಹಾಗೂ ನಿಗದಿತ ಮಾನದಂಡಗಳನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸಚಿವ ಸಂಪುಟದ ನಿರ್ಧಾರವನ್ನು ರಾಜ್ಯಪಾಲರ ಅನುಮೋದನೆಗಾಗಿ ಕಳುಹಿಸಲಾಗಿದೆ. ರಾಜ್ಯಪಾಲರ ಅಂತಿಮ ಅಂಕಿತ ದೊರೆತ ಬಳಿಕ ಅರ್ಹ ಕೈದಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Author

ANU News

Follow Me
Other Articles
Previous

PM Modi urges secretaries to think beyond today, plan for India’s future

Next

ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

Recent Posts

  • ಶಕುಂತಳಾ ಶೆಟ್ಟಿ ಅವರ ಆತ್ಮಕಥನ ಸಮಾಜಕ್ಕೆ ವಿವೇಕ ನೀಡಿದೆ: ನರೇಂದ್ರ ರೈ ದೇರ್ಲ
  • DRDO Successfully Flight-Tests Pralay Quasi-Ballistic Missile Off Odisha Coast
  • ಎಲೆಕ್ಷನ್ ಕಮಿಷನ್ ಈಗ ‘ಸೆಲೆಕ್ಷನ್ ಕಮಿಷನ್’ ಆಗಿದೆ: ಜ್ಞಾನೇಶ್ ರಾಜೀನಾಮೆ ನೀಡುವವರೆಗೂ ಹೋರಾಟದ ಎಚ್ಚರಿಕೆ
  • Ronaldo Retires from International Football, Ends 23-Year Journey With Portugal
  • ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ವಿದಾಯ ಘೋಷಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
Copyright 2026 — ANU News. All rights reserved. Blogsy WordPress Theme