ಬೆಂಗಳೂರು ಕ್ವಾರಿ ದುರಂತ: ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ NHRC
ನವದೆಹಲಿ: ಬೆಂಗಳೂರು ಹೊರವಲಯದಲ್ಲಿ ಜುಲೈ 2ರಂದು ಕ್ವಾರಿಯಲ್ಲಿ ಬೃಹತ್ ಗ್ರಾನೈಟ್ ಬಂಡೆ ಕುಸಿದು ಏಳು ವಲಸೆ ಕಾರ್ಮಿಕರು ಸಾವನ್ನಪ್ಪಿ, ಐವರು ಗಾಯಗೊಂಡ ಪ್ರಕರಣವನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಸ್ವಯಂಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡಿದೆ. ಭಾನುವಾರ ಪ್ರಕಟಿಸಿದ ಹೇಳಿಕೆಯಲ್ಲಿ, ಕ್ವಾರಿ…
NHRC Takes Suo Motu Cognisance of Bengaluru Quarry Tragedy
New Delhi: The National Human Rights Commission (NHRC) has taken suo motu cognisance of the deaths of seven migrant labourers and injuries to five others after a massive granite rock collapsed at a quarry near Bengaluru on July 2. In a statement issued…
ಭಾರತದ ಇಂಧನ ಅಂಕಿಅಂಶ ಬಲಪಡಿಸಲು MoSPI ಸಮಿತಿ ಸುಧಾರಣಾ ಶಿಫಾರಸು
ನವದೆಹಲಿ: ಭಾರತದ ಇಂಧನ ದತ್ತಾಂಶ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ (MoSPI) ರಚಿಸಿದ್ದ ತಜ್ಞರ ಸಮಿತಿಯು ತನ್ನ ವರದಿ ಸಲ್ಲಿಸಿದ್ದು, ಇಂಧನ ಅಂಕಿಅಂಶಗಳ ಗುಣಮಟ್ಟ, ಏಕರೂಪತೆ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸಲು ಹಲವು ಪ್ರಮುಖ ಶಿಫಾರಸುಗಳನ್ನು…
MoSPI Panel Recommends Major Reforms to Strengthen India’s Energy Statistics
New Delhi: The Ministry of Statistics and Programme Implementation (MoSPI) has released the report of the Expert Committee on Energy Statistics, recommending a series of reforms to strengthen India’s energy data framework and support evidence-based…
Tamil Nadu CM Vijay Urges PM Modi to Reconsider NFSA Amendment
Chennai: Tamil Nadu Chief Minister C. Joseph Vijay has written to Prime Minister Narendra Modi, urging the Centre to withdraw or reconsider the proposed amendments to the National Food Security Act (NFSA), 2013, stating that they could adversely affect…
ಆಹಾರ ಭದ್ರತಾ ಕಾಯ್ದೆ ತಿದ್ದುಪಡಿಗೆ ತಮಿಳುನಾಡು ಸಿಎಂ ವಿಜಯ್ ಆಗ್ರಹ, ಪ್ರಧಾನಿಗೆ ಪತ್ರ
ಚೆನ್ನೈ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA)-2013ಕ್ಕೆ ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಬೇಕು ಅಥವಾ ಮರುಪರಿಶೀಲಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಪ್ರಸ್ತಾವಿತ…
Amarnath Yatra Draws Huge Response; Over 85,000 Devotees Visit Shrine in Four Days
Srinagar: The annual Amarnath Yatra has witnessed an overwhelming response from devotees, with more than 85,000 pilgrims offering prayers at the holy cave shrine in the first four days of the pilgrimage despite intermittent heavy rainfall. According to…
ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ
ಶ್ರೀನಗರ: ಅಮರನಾಥ ಯಾತ್ರೆಗೆ ಭಕ್ತರ ಸ್ಪಂದನೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಭಾರೀ ಮಳೆಯ ನಡುವೆಯೂ ಸೋಮವಾರ ಸಾವಿರಾರು ಯಾತ್ರಿಕರು 3,880 ಮೀಟರ್ ಎತ್ತರದಲ್ಲಿರುವ ಪವಿತ್ರ ಗುಹೆಯಲ್ಲಿ ದರ್ಶನ ಪಡೆದರು. ಅಧಿಕಾರಿಗಳ ಮಾಹಿತಿ ಪ್ರಕಾರ, ಯಾತ್ರೆ ಆರಂಭವಾದ ಜುಲೈ 3ರಿಂದ ಇಲ್ಲಿಯವರೆಗೆ 85 ಸಾವಿರಕ್ಕೂ ಅಧಿಕ…
Oil Tanker Hit Near Strait of Hormuz; Fresh Tensions Raise Global Supply Concerns
London: An oil tanker sailing off the coast of Oman near the strategically important Strait of Hormuz caught fire after being struck by an unidentified projectile on Monday, according to the United Kingdom Maritime Trade Operations (UKMTO). The incident…
ತೈಲ ಟ್ಯಾಂಕರ್ ಮೇಲೆ ದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ
ಲಂಡನ್: ಹಾರ್ಮುಜ್ ಜಲಸಂಧಿ ಸಮೀಪದ ಒಮಾನ್ ಕರಾವಳಿಯಲ್ಲಿ ಸಂಚರಿಸುತ್ತಿದ್ದ ತೈಲ ಟ್ಯಾಂಕರ್ಗೆ ಸೋಮವಾರ ಗುರುತು ಪತ್ತೆಯಾಗದ ಪ್ರೊಜೆಕ್ಟೈಲ್ ಅಪ್ಪಳಿಸಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ಬ್ರಿಟನ್ನ ಸಮುದ್ರ ಭದ್ರತಾ ಸಂಸ್ಥೆ ಯುನೈಟೆಡ್ ಕಿಂಗ್ಡಮ್ ಮ್ಯಾರಿಟೈಮ್ ಟ್ರೇಡ್ ಆಪರೇಷನ್ಸ್ (UKMTO) ತಿಳಿಸಿದೆ.…