‘ಈ ದೇಶ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಕಾಂಗ್ರೆಸ್’ನವರಿಗೆ ಇದು ಗೊತ್ತಿಲ್ಲ’ ಎಂದ ಜೋಶಿ
ಬೆಂಗಳೂರು: ಆರ್ಎಸ್ಎಸ್ ಮತ್ತು ಬಿಜೆಪಿ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಹೊರಟಿವೆ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜೋಶಿ, “ಆರ್ಎಸ್ಎಸ್ ಮತ್ತು…
ಅಮೆರಿಕ–ಇರಾನ್ ಶಾಂತಿ ಮಾತುಕತೆ ಭಗ್ನ; ಸಭೆಯಿಂದ ದಿಢೀರ್ ನಿರ್ಗಮಿಸಿದ ನಿಯೋಗ
ಸ್ವಿಟ್ಜರ್ಲ್ಯಾಂಡ್: ಅಮೆರಿಕ ಮತ್ತು ಇರಾನ್ ನಡುವಿನ ಮಹತ್ವದ ಶಾಂತಿ ಮಾತುಕತೆ ಮೊದಲ ದಿನವೇ ಭಿನ್ನಾಭಿಪ್ರಾಯಗಳಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ನಡೆದ ಈ ಸಭೆಯಲ್ಲಿ ಲೆಬನಾನ್ ಕದನ ವಿರಾಮ ಪ್ರಮುಖ ಚರ್ಚಾ…
ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ನಟ ಚೇತನ್ ಅಹಿಂಸ ಘೋಷಣೆ
ಬಾಗಲಕೋಟೆ: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸ ಅವರು ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಮುಂದಿನ ಜನವರಿಯಲ್ಲಿ ಹುಬ್ಬಳ್ಳಿಯಲ್ಲಿ ಪಕ್ಷವನ್ನು ಅಧಿಕೃತವಾಗಿ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯದಾದ್ಯಂತ ಸಾಮಾಜಿಕ ನ್ಯಾಯ, ದಲಿತರು,…
ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!
ಬೆಂಗಳೂರು: ಕನ್ನಡ ಚಿತ್ರರಂಗದ ಸ್ಟಾರ್ ನಟ ಕಿಚ್ಚ ಸುದೀಪ್ ಇದೀಗ ಮಲಯಾಳಂ ಚಿತ್ರರಂಗಕ್ಕೆ ಹೆಜ್ಜೆ ಇಡುತ್ತಿದ್ದಾರೆ ಎನ್ನುವ ಸುದ್ದಿ ಸಿನಿ ವಲಯದಲ್ಲಿ ಕುತೂಹಲ ಮೂಡಿಸಿದೆ. ಮಲಯಾಳಂ ಮಾಧ್ಯಮಗಳ ವರದಿಯಂತೆ, ಸುದೀಪ್ ಈಗಾಗಲೇ ಉಯಿರ್ ಎಂಬ ಮಲಯಾಳಂ ಸಿನಿಮಾದಲ್ಲಿ ನಟಿಸಿದ್ದಾರೆ. ‘ಉಯಿರ್’ ಒಂದು ಮರ್ಡರ್ ಮಿಸ್ಟರಿ…
ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಒಟ್ಟು 13 ಜಿಲ್ಲೆಗಳಲ್ಲಿ ಭಾರಿ ಮಳೆಯ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ,…
ಡೀಸೆಲ್ ದರ ಏರಿಕೆ: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಾಲ್ಕು ಸಾರಿಗೆ ನಿಗಮಗಳ ಮನವಿ
ಬೆಂಗಳೂರು: ಡೀಸೆಲ್ ದರ ಏರಿಕೆ ಮತ್ತು ಹೆಚ್ಚುತ್ತಿರುವ ಆರ್ಥಿಕ ಹೊರೆಯಿಂದ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳು ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಅನುಮತಿ ಕೋರಿವೆ. ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲ್ಯೂಕೆಆರ್ಟಿಸಿ ಹಾಗೂ ಕೆಕೆಆರ್ಟಿಸಿ ನಿಗಮಗಳು ಮುಖ್ಯಮಂತ್ರಿಗೆ ಸಲ್ಲಿಸಿರುವ ಮನವಿಯಲ್ಲಿ,…
ಸಾಲಿಸಿಟರ್ ಜನರಲ್ ಆಗಿ ತುಷಾರ್ ಮೆಹ್ತಾ: ಕೆ.ಎಂ. ನಟರಾಜ್ ಸಹಿತ ಐವರು ಹೆಚ್ಚುವರಿ ಸಾಲಿಸಿಟರ್ ಜನರಲ್ಗಳ ಮರು ನೇಮಕ
ನವದೆಹಲಿ: ಕೇಂದ್ರ ಸರ್ಕಾರವು ತುಷಾರ್ ಮೆಹ್ತಾ ಅವರನ್ನು ಭಾರತದ ಸಾಲಿಸಿಟರ್ ಜನರಲ್ ಆಗಿ ಮತ್ತೊಮ್ಮೆ ಮೂರು ವರ್ಷಗಳ ಅವಧಿಗೆ ಮರು ನೇಮಕ ಮಾಡಿದೆ. ಜುಲೈ 1, 2026ರಿಂದ ಈ ನೇಮಕಾತಿ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಅವರು ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಕ್ಯಾಬಿನೆಟ್ನ ನೇಮಕಾತಿ ಸಮಿತಿ (ACC) ಈ…
ತಮಿಳುನಾಡಿನಲ್ಲಿ ಅಮೋನಿಯಾ ಅನಿಲ ಸೋರಿಕೆ: 6 ಕಾರ್ಮಿಕರ ಸಾವು
ಚೆನ್ನೈ: ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯ ಪೆರಿಯಪಾಳ್ಯಂ ಸಮೀಪದ ಸಮುದ್ರಾಹಾರ ಸಂಸ್ಕರಣೆ ಮತ್ತು ರಫ್ತು ಘಟಕದಲ್ಲಿ ಭಾನುವಾರ ಶಂಕಿತ ಅಮೋನಿಯಾ ಅನಿಲ ಸೋರಿಕೆಯಿಂದ ಆರು ಕಾರ್ಮಿಕರು ಮೃತಪಟ್ಟಿದ್ದು, ಹಲವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ವೇಳೆ ಕಾರ್ಖಾನೆಯಲ್ಲಿ ಸುಮಾರು 120 ಕಾರ್ಮಿಕರು…
ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳ ರಚನೆ: ಡಿ.ಕೆ. ಶಿವಕುಮಾರ್
ಬೆಂಗಳೂರು: ರಾಜ್ಯದ ಪ್ರತಿ ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಐದು ಸದಸ್ಯರ ಗ್ಯಾರಂಟಿ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದರು. ಅರಮನೆ ಮೈದಾನದಲ್ಲಿ ನಡೆದ ಸಂಕಲ್ಪ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ಹಸ್ತಾಂತರಿಸಿದ…
ಆರ್ಎಸ್ಎಸ್, ಮೋದಿ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ಬೆಂಗಳೂರು: ಆರ್ಎಸ್ಎಸ್, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಹಾಳು ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಹಾಗೂ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು.…