ಟೈರ್ ಸ್ಫೋಟ; ಬೈಕ್ಗೆ ಖಾಸಗಿ ಬಸ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಕೋಲಾರ: ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿದ ಖಾಸಗಿ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಗೆನ್ನೆರಹಳ್ಳಿ ಗೇಟ್ ಸಮೀಪ ನಡೆದಿದೆ. ಮೃತರನ್ನು ಕೆಜಿಎಫ್ ನಗರದ ನಿವಾಸಿಗಳಾದ ವಿನಯ್ ಹಾಗೂ ವಿನಾಯಕ್ ಎಂದು…
ಸರ್ಕಾರಿ ನೌಕರಿ, ನೀಟ್ ಆಮಿಷ; ಅಂತಾರಾಜ್ಯ ವಂಚಕರ ಬಂಧನ
ಕಲಬುರಗಿ: ಸರ್ಕಾರಿ ಉದ್ಯೋಗ ಹಾಗೂ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣಗೊಳಿಸುವುದಾಗಿ ಆಮಿಷವೊಡ್ಡಿ ನಿರುದ್ಯೋಗಿ ಯುವಕರಿಂದ ಲಕ್ಷಾಂತರ ರೂಪಾಯಿ ವಂಚಿಸಲು ಯತ್ನಿಸುತ್ತಿದ್ದ ಬಿಹಾರ ಮೂಲದ ಇಬ್ಬರು ಅಂತಾರಾಜ್ಯ ವಂಚಕರನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರಿ…
ಬಂಟ್ವಾಳದಲ್ಲಿ 7.64 ಲಕ್ಷ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ; ಮೂವರ ಬಂಧನ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 7.64 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮಾದಕವಸ್ತುವನ್ನು ಜಪ್ತಿ ಮಾಡಿದ್ದಾರೆ. ಮೆಲ್ಕಾರ್ ಫ್ಲೈಓವರ್ ಸಮೀಪ ಕಾರಿನಲ್ಲಿ ಮಾದಕವಸ್ತು ಸಾಗಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ…
ಡಿಕೆಶಿ ಪಟ್ಟಾಭಿಷೇಕ; ನೂತನ ಸಂಪುಟದ ಪ್ರಮಾಣವಚನ
ಬೆಂಗಳೂರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ಹೈಕೋರ್ಟ್ ಮುಖ್ಯನ್ಯಾಯಮೂರ್ತಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ…
ಜೂನ್ 3ಕ್ಕೆ ಡಿಕೆಶಿ ಪಟ್ಟಾಭಿಷೇಕ! ಸರಳ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್
ಬೆಂಗಳೂರು: ಕರ್ನಾಟಕದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರ ಆಯ್ಕೆ ಬಹುತೇಕ ಖಚಿತವಾಗಿದ್ದು, ಜೂನ್ 3ರಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ದಿನಾಂಕ ನಿಗದಿಯಾಗಿದೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ಲಭ್ಯವಾಗಿದೆ. ಸಿದ್ದರಾಮಯ್ಯ ಅವರು…
K’taka CLP Meeting Scheduled for Saturday Evening in Bengaluru
Bengaluru: Ending days of speculation over the Congress Legislature Party (CLP) meeting, the party has officially scheduled the crucial gathering for Saturday at 4 pm in the conference hall of Vidhana Soudha in Bengaluru. The meeting will be held after…
ಸಿಎಲ್ಪಿ ಸಭೆಗೆ ಮುಹೂರ್ತ ಫಿಕ್ಸ್..! ಶನಿವಾರ ಸಂಜೆ 4ಕ್ಕೆ ನೂತನ ಸಿಎಂ ಆಯ್ಕೆ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ಮರಳಿದ ಬಳಿಕ, ಶನಿವಾರ ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್…
ಕಾಂಗ್ರೆಸ್ನಲ್ಲಿ ಸಿಎಂ ಆಯ್ಕೆ ಕಸರತ್ತು..! ಡಿಕೆಶಿಗೆ ಪಟ್ಟಾಭಿಷೇಕ ಖಚಿತವೇ..?
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನೂತನ ಸಿಎಂ ಆಯ್ಕೆ ಸಂಬಂಧ ದೆಹಲಿ ಹೈಕಮಾಂಡ್ ಮಟ್ಟದಲ್ಲಿ ಮಹತ್ವದ ಚರ್ಚೆಗಳು ನಡೆಯುತ್ತಿವೆ. ನಿರೀಕ್ಷೆಯಂತೆಯೇ ಡಿ.ಕೆ. ಶಿವಕುಮಾರ್ ಅವರೇ ಮುಂದಿನ…
ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ನಿಂದ ಬಿಗ್ ರಿಲೀಫ್
ಬೆಂಗಳೂರು: ಗಂಭೀರ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು ಅವರ ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆರೋಪ…
ನನಸಾಗುವತ್ತ ಬೆಂಗಳೂರು-ತುಮಕೂರು ಮೆಟ್ರೋ ಕನಸು; ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಬೆಂಗಳೂರು-ತುಮಕೂರು ಮೆಟ್ರೋ ಮಾರ್ಗದ ವಿವರವಾದ ಯೋಜನಾ ವರದಿ (ಡಿಪಿಆರ್)ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆ ಜಾರಿಯಾಗುವ ಸಾಧ್ಯತೆ ಇದೆ. ಬೆಂಗಳೂರು ಹೊರವಲಯದ ಮಾದಾವರ ಮೆಟ್ರೋ…