‘Chalo Sansad’ march over NEET paper leak halted in Delhi; protesters, police clash
New Delhi: Protests over the alleged NEET question paper leak intensified on the opening day of the Monsoon Session of Parliament, with police resorting to a lathi charge after demonstrators attempted to march towards Parliament demanding the resignation…
ನೀಟ್ ವಿವಾದದ ಪ್ರತಿಧ್ವನಿ; ‘ಚಲೋ ಸಂಸದ್’ ಮೆರವಣಿಗೆ ವೇಳೆ ಲಾಠಿ ಚಾರ್ಜ್
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗುತ್ತಿದ್ದಂತೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ಪರೀಕ್ಷಾ ವ್ಯವಸ್ಥೆಯ ವೈಫಲ್ಯವನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಯಿತು.…
‘ಟೆರರಿಸಂ’ ಹಿಂದಿದೆ ಪಿತೂರಿ? ರಹಸ್ಯ ಬಯಲು ಮಾಡಿದ ನಿವೃತ್ತ MHA ಅಧಿಕಾರಿ, ಸ್ವತಂತ್ರ ತನಿಖೆಗೆ CRF ಒತ್ತಾಯ
ಬೆಂಗಳೂರು: ಕೇಂದ್ರ ಗೃಹ ಸಚಿವಾಲಯದ ಮಾಜಿ ಅಧೀನ ಕಾರ್ಯದರ್ಶಿ ಆರ್.ವಿ.ಎಸ್. ಮಣಿ ಅವರು ಎಎನ್ಐ ಪಾಡ್ಕ್ಯಾಸ್ಟ್ನಲ್ಲಿ ಮಾಡಿದ ಹೇಳಿಕೆಗಳ ಕುರಿತು ಸ್ವತಂತ್ರ ಹಾಗೂ ಕಾಲಮಿತಿಯೊಳಗಿನ ತನಿಖೆ ನಡೆಸುವಂತೆ ಸಿಟಿಜನ್ ರೈಟ್ಸ್ ಫೌಂಡೇಶನ್ (ಸಿಆರ್ಎಫ್) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಸಿಆರ್ಎಫ್ ಅಧ್ಯಕ್ಷ…
CRF seeks independent probe into claims made by former MHA officer R.V.S. Mani
Bengaluru: Citizen Rights Foundation (CRF) Chairman K.A. Paul has submitted a representation to the Union Home Minister and the Union Home Secretary seeking an independent, time-bound examination of statements made by former Union Ministry of Home…
Karnataka stares at drought as 20 taluks receive almost no rain
Bengaluru: Karnataka is facing a worsening drought-like situation, with 178 taluks reporting deficient rainfall, including 20 that have received almost no rain, Deputy Chief Minister D.K. Shivakumar said after reviewing the state’s water situation…
ರಾಜ್ಯದ 178 ತಾಲೂಕುಗಳಲ್ಲಿ ಮಳೆ ಕೊರತೆ; 20 ತಾಲೂಕುಗಳಲ್ಲಿ ಬಹುತೇಕ ಮಳೆಯಾಗಿಲ್ಲ
ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದ್ದು, 178 ತಾಲೂಕುಗಳು ಮಳೆ ಕೊರತೆ ಎದುರಿಸುತ್ತಿವೆ. 158 ತಾಲೂಕುಗಳಲ್ಲಿ ಸಾಧಾರಣ ಮಳೆಯಾಗಿದ್ದು, 20 ತಾಲೂಕುಗಳಲ್ಲಿ ಬಹುತೇಕ ಮಳೆಯಾಗಿಲ್ಲ. ವಿಜಯನಗರ ಜಿಲ್ಲೆಯಲ್ಲಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.…
Spain edge Argentina in extra time to lift second FIFA World Cup title
New York: Spain were crowned 2026 FIFA World Cup champions after defeating defending champions Argentina 1-0 in extra time in a gripping final at the New York New Jersey Stadium on Sunday. Ferran Torres scored the decisive goal in the 106th minute to…
ಸ್ಪೇನ್ ಎರಡನೇ ಬಾರಿ ವಿಶ್ವ ಚಾಂಪಿಯನ್; ಅರ್ಜೆಂಟೀನಾ ಕನಸು ಭಗ್ನ
ನ್ಯೂಯಾರ್ಕ್: ಫಿಫಾ ವಿಶ್ವಕಪ್-2026ರ ಫೈನಲ್ನಲ್ಲಿ ಸ್ಪೇನ್ ತಂಡ ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು 1-0 ಗೋಲುಗಳಿಂದ ಮಣಿಸಿ ಎರಡನೇ ಬಾರಿ ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಿದೆ. ನ್ಯೂಜೆರ್ಸಿಯ ಮೆಟ್ಲೈಫ್ ಸ್ಟೇಡಿಯಂನಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ನಿಗದಿತ 90 ನಿಮಿಷಗಳ ಕಾಲ ಎರಡೂ ತಂಡಗಳು ಗೋಲು ಗಳಿಸಲು…
Sandalwood actor Aishwarya Sindogi approaches police over cyber harassment
Bengaluru: Sandalwood actor Aishwarya Sindogi has lodged a complaint with the Sanjay Nagar police in Bengaluru, alleging sustained harassment through fake social media accounts and abusive comments. Police have registered an FIR and launched an…
ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಾಮೆಂಟ್ಗಳು ಹಾಗೂ ನಕಲಿ ಖಾತೆಗಳ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಸ್ಯಾಂಡಲ್ವುಡ್ ನಟಿ ಐಶ್ವರ್ಯ ಸಿಂದೋಗಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ…