Ahmedabad fireworks factory blast death toll rises to 9; probe underway
Ahmedabad: The death toll in the explosion and fire at an alleged illegal fireworks manufacturing unit in Gujarat’s Ahmedabad has risen to nine, while several others remain hospitalised with severe burn injuries, officials said on Saturday. The…
ಅಹಮದಾಬಾದ್ ಪಟಾಕಿ ಘಟಕ ಸ್ಫೋಟ: ಮೃತರ ಸಂಖ್ಯೆ 9ಕ್ಕೆ ಏರಿಕೆ
ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನ ರಾಮೋಲ್ ಪ್ರದೇಶದಲ್ಲಿದ್ದ ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟ ಹಾಗೂ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿದೆ. ಹಲವರು ತೀವ್ರ ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೆಹಮೂದ್ಪುರದ ರಾಮೋಲ್-ಗಟ್ರಾಡ್…
ರೌಡಿ ಅಡ್ಡೆಗಳ ಮೇಲೆ ರಾತ್ರೋ ರಾತ್ರಿ ಖಾಕಿ ದಾಳಿ; ನೂರಕ್ಕೂ ಹೆಚ್ಚು ಆಸಾಮಿಗಳ ಮನೆಗಳಿಗೆ ಲಗ್ಗೆ
ಬೆಂಗಳೂರು: ಸಾರ್ವಜನಿಕರ ನಿದ್ದೆಗೆಡಿಸುತ್ತಿರುವ ಪುಂಡರ ಹಾವಳಿ ನಿಯಂತ್ರಿಸಲು ಬೆಂಗಳೂರು ವೈಟ್ ಫೀಲ್ಡ್ ಉಪವಿಭಾಗದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಗಿಳಿದಿದ್ದಾರೆ. ಶುಕ್ರವಾರ ತಡರಾತ್ರಿಯಿಂದ ಶನಿವಾರ ಬೆಳಗ್ಗಿನವರೆಗೂ ಬೆಂಗಳೂರಿನ ವೈಟ್ ಫೀಲ್ಡ್ ಉಪವಿಭಾಗದ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ನಡೆಸಿದ…
Whitefield Police conduct overnight crackdown on rowdy sheeters; over 100 habitual offenders verified
Bengaluru: In a major overnight operation to crack down on rowdy elements, the Whitefield Sub-Division Police conducted surprise inspections across multiple police station limits, verifying the residences of more than 100 habitual offenders and warning…
Former PM’s wife Chennamma passes away after treatment in Bengaluru
Bengaluru: Chennamma, wife of former Prime Minister and Janata Dal (Secular) patriarch H.D. Deve Gowda, passed away at Manipal Hospital in Bengaluru on Saturday. She was 85. Chennamma had been admitted to the hospital on July 15 after developing…
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ
ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ಶನಿವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಜುಲೈ 15ರಂದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ…
Congress to Continue Protest Until Dharmendra Pradhan Quits: B.K. Hariprasad
Bengaluru: The Karnataka Pradesh Congress Committee (KPCC) on Saturday demanded the resignation of Union Education Minister Dharmendra Pradhan, alleging that repeated question paper leaks and examination irregularities had undermined students’…
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್
ಬೆಂಗಳೂರು : ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳಿಂದ ಆತಂಕಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳಬಾರದು, ಆತ್ಮಹತ್ಯೆ ಪರಿಹಾರವಲ್ಲ ಎಂಬ ಸಂದೇಶ ಸಾರಲು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ(ಕೆಪಿವೈಸಿಸಿ) ವತಿಯಿಂದ ಛಾತ್ರೋನ್ ಕಿ ಗೂಂಜ್ (ವಿದ್ಯಾರ್ಥಿಗಳ ಧ್ವನಿ) ಅಭಿಯಾನದ ಅಂಗವಾಗಿ…
Sonam Wangchuk hospitalised after health deteriorates during NEET protest fast
New Delhi: Climate activist Sonam Wangchuk was admitted to hospital early on Saturday after his health deteriorated following a 20-day hunger strike at Delhi’s Jantar Mantar. Wangchuk launched the indefinite fast demanding the resignation of Union…
‘ನೀಟ್’ ಸತ್ಯಾಗ್ರಹ: ಆರೋಗ್ಯ ಹದಗೆಟ್ಟು ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು
ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹವಾಮಾನ ಕಾರ್ಯಕರ್ತೆ ಸೋನಂ ವಾಂಗ್ಚುಕ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಶನಿವಾರ ಮುಂಜಾನೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಕೇಂದ್ರ ಶಿಕ್ಷಣ ಸಚಿವ…