ಸಿನ್ನರ್ಗೆ ಸತತ ಎರಡನೇ ವಿಂಬಲ್ಡನ್ ಕಿರೀಟ; ಜ್ವೆರೆವ್ ವಿರುದ್ಧ ಭರ್ಜರಿ ಗೆಲುವು
ಲಂಡನ್: ವಿಶ್ವ ನಂ.1 ಆಟಗಾರ ಜಾನಿಕ್ ಸಿನ್ನರ್, ವಿಂಬಲ್ಡನ್ ಪುರುಷರ ಸಿಂಗಲ್ಸ್ ಫೈನಲ್ನಲ್ಲಿ ಅಲೆಕ್ಸಾಂಡರ್ ಜ್ವೆರೆವ್ ಅವರನ್ನು 6-7(7), 7-6(2), 6-3, 6-4 ಸೆಟ್ಗಳಿಂದ ಸೋಲಿಸಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದಿದ್ದಾರೆ. ಮೂರು ಗಂಟೆ 46 ನಿಮಿಷಗಳ ಕಾಲ ನಡೆದ ಹೈವೋಲ್ಟೇಜ್ ಹಣಾಹಣಿಯಲ್ಲಿ ಮೊದಲ ಸೆಟ್…
UP Government Transfers 182 PCS Officers in Major Administrative Reshuffle
Lucknow: The Uttar Pradesh government has carried out a major administrative reshuffle by transferring 182 Provincial Civil Services (PCS) officers across the state. The transfer orders, issued late on Sunday night, assign new responsibilities to several…
Thunderstorms, Moderate Rain Likely Across Karnataka for Next Five Days: IMD
Bengaluru: The India Meteorological Department (IMD) has forecast moderate rainfall accompanied by thunderstorms in several parts of Karnataka over the next five days, despite a temporary weakening of the southwest monsoon. According to the IMD, Dakshina…
ರಾಜ್ಯದ ಕೆಲವೆಡೆ ಬಿರುಗಾಳಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ತುಸು ದುರ್ಬಲವಾಗಿದ್ದರೂ, ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಕೆಲವೆಡೆ ಬಿರುಗಾಳಿಯ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ…
Senior Congress Leader, Former Rajya Sabha MP H. Hanumanthappa Passes Away
Chitradurga: Senior Congress leader and former Rajya Sabha MP H. Hanumanthappa passed away on Sunday afternoon at the age of 95 following age-related illness. A veteran politician, Hanumanthappa served as a Rajya Sabha member three times and was Chairman…
ಕಾಂಗ್ರೆಸ್ ನಾಯಕ, ಮಾಜಿ ಸಂಸದ ಹೆಚ್. ಹನುಮಂತಪ್ಪ ವಿಧಿವಶ
ಚಿತ್ರದುರ್ಗ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ (95) ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ ಮಧ್ಯಾಹ್ನ ನಿಧನರಾದರು. ಹನುಮಂತಪ್ಪ ಅವರು ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದರೆ, ಎರಡು ಬಾರಿ ಕೇಂದ್ರ ರೇಷ್ಮೆ ಮಂಡಳಿಯ ಅಧ್ಯಕ್ಷರಾಗಿಯೂ…
27 Killed, Over 63 Injured in Massive Bangkok Pub Fire
Bangkok: At least 27 people were killed and more than 63 others injured after a massive fire engulfed a pub in the Na Ladprao area of northern Bangkok in the early hours of Monday. According to officials, the blaze spread rapidly through the building,…
ಬ್ಯಾಂಕಾಕ್ ಪಬ್ನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಾವು,
ಬ್ಯಾಂಕಾಕ್: ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ನ ಉತ್ತರ ಭಾಗದ ನಾ ಲಾಡ್ಪ್ರಾವೋ (Na Ladprao) ಪಬ್ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 27 ಮಂದಿ ಮೃತಪಟ್ಟಿದ್ದು, 63ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪಬ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಇಡೀ…
‘Maa Inti Bangaram’; Samantha Says Success Silences Doubts Over Women-Centric Films
Hyderabad: Actress Samantha Ruth Prabhu-starrer ‘Maa Inti Bangaram’ has crossed the ₹100 crore mark at the worldwide box office, emerging as one of the biggest commercial successes for a women-led Telugu film. Directed by B.V. Nandini Reddy,…
‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ
ಹೈದರಾಬಾದ್: ನಟಿ ಸಮಂತಾ ರುತ್ ಪ್ರಭು ಅಭಿನಯದ ‘ಮಾ ಇಂಟಿ ಬಂಗಾರಂ’ ಸಿನಿಮಾ ವಿಶ್ವಾದ್ಯಂತ 100 ಕೋಟಿ ರೂಪಾಯಿ ಗಳಿಕೆ ಮಾಡಿ ಬಾಕ್ಸ್ ಆಫೀಸ್ನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ. ಬಿ.ವಿ. ನಂದಿನಿ ರೆಡ್ಡಿ ನಿರ್ದೇಶಿಸಿರುವ ಈ ತೆಲುಗು ಆ್ಯಕ್ಷನ್–ಕಾಮಿಡಿ ಚಿತ್ರದಲ್ಲಿ ಗುಲ್ಶನ್ ದೇವಯ್ಯ ಹಾಗೂ ದಿಗಂತ್ ಪ್ರಮುಖ…