Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಜಯಭೇರಿ

By ANU News
October 27, 2026 1 Min Read
0

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸತತ ಐದು ಬಾರಿ ಗೆಲುವು ದಾಖಲಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಈ ಬಾರಿ ಸೋಲು ಅನುಭವಿಸಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 27,405 ಮತದಾರರ ಪೈಕಿ 22,468 ಮಂದಿ ಮತ ಚಲಾಯಿಸಿದ್ದು, ಶೇ.82ಕ್ಕೂ ಹೆಚ್ಚು ಮತದಾನ ದಾಖಲಾಗಿತ್ತು. ಚಲಾವಣೆಯಾದ ಮತಗಳಲ್ಲಿ 20,611 ಮತಗಳು ಸಿಂಧುವಾಗಿದ್ದು, 1,857 ಮತಗಳು ಅಸಿಂಧುವಾಗಿವೆ.

ರಂಗನಾಥ್ ಅವರು 10,810 ಮತಗಳನ್ನು ಪಡೆದರೆ, ಪುಟ್ಟಣ್ಣ ಅವರಿಗೆ 9,902 ಮತಗಳು ಲಭಿಸಿವೆ. ಈ ಮೂಲಕ ರಂಗನಾಥ್ 908 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ. ಹಲವು ಬಾರಿ ಗೆಲುವು ಸಾಧಿಸಿದ್ದ ಪುಟ್ಟಣ್ಣ ಅವರ ಸೋಲು ಈ ಚುನಾವಣೆಯ ಪ್ರಮುಖ ಬೆಳವಣಿಗೆಯಾಗಿದೆ.

Author

ANU News

Follow Me
Other Articles
Previous

Trump-Epstein links under scrutiny as Democrats cite former model’s allegations

Next

Bengaluru Teachers’ constituency: NDA’s A.P. Ranganath defeats Puttanna by 908 votes

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Bengaluru Teachers’ constituency: NDA’s A.P. Ranganath defeats Puttanna by 908 votes
    • ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಜಯಭೇರಿ
    • Trump-Epstein links under scrutiny as Democrats cite former model’s allegations
    • ಟ್ರಂಪ್ ವಿರುದ್ಧ ಅತ್ಯಾಚಾರದ ಆರೋಪ: ಡೆಮಾಕ್ರಾಟ್‌ಗಳ ವರದಿಯಲ್ಲಿ ಗಂಭೀರ ಹೇಳಿಕೆ
    • ‘ರಾಮ್ ಯಾದವ್‌ನನ್ನು ಹೊಡೆದ’ ಮತದಾರರ ಚೀಟಿ: ಸಿಇಒ ವ್ಯಂಗ್ಯಕ್ಕೆ ರಾಜಕೀಯ ಆಕ್ರೋಶ
    Copyright 2026 — ANU News. All rights reserved. Blogsy WordPress Theme