ಕರ್ನಾಟಕದಲ್ಲಿ ಎಸ್ಐಆರ್ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ
ಬೆಂಗಳೂರು, ಕರ್ನಾಟಕದಲ್ಲಿ ಎಸ್ಐಆರ್ಗೆ ಏಕೆ ವಿರೋಧ ಏಕೆ ಎಂದು ಕಾಂಗ್ರೆಸ್ ನಾಯಕರನ್ನು ಬಿಜೆಪಿ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ಕರ್ನಾಟಕದಲ್ಲಿ 10 ಲಕ್ಷಕ್ಕೂ ಅಧಿಕ ಬಾಂಗ್ಲಾ ಪ್ರಜೆಗಳಿದ್ದಾರೆ. ಇಲ್ಲ ಎಂದು…
ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ
ಬೆಂಗಳೂರು: ಹೊಸ ಶೈಕ್ಷಣಿಕ ವರ್ಷದ ಸಿದ್ಧತೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಅವರು ರಾಜ್ಯದ 46,000 ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಡಿಡಿಪಿಐ, ಡಿಡಿಪಿಯು, ಬಿಇಒ ಸೇರಿದಂತೆ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳನ್ನು ಉದ್ದೇಶಿಸಿ ವಿಡಿಯೋ…
ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?
ಬೆಂಗಳೂರು: ರಾಜ್ಯದಲ್ಲಿ ಅನಾಥರು, ವೃದ್ಧರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಶೋಷಿತ, ಅಸಹಾಯಕ ಜನವರ್ಗಗಳಿಗೆ ರಾಜ್ಯ ಸರ್ಕಾರ ನೀಡುವ ಸಹಾಯಧನ ಹಾಗೂ ಪಿಂಚಣಿ ಸ್ಥಗಿತಗೊಂಡಿದೆ. ಈ ರೀತಿ ಖಜಾನೆ ಖಾಲಿಯಾಗಿದ್ದರೂ ಸಾಧನಾ ಸಮಾವೇಶ ಮಾಡಲು ಕಾಂಗ್ರೆಸ್ ನಾಯಕರಿಗೆ ಯಾವ ಯೋಗ್ಯತೆ ಇದೆ ಎಂದು ಪ್ರತಿಪಕ್ಷ…
ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುಡುಗು-ಮಿಂಚಿನ ಸಮೇತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಉತ್ತರ…
KSRTC ನೌಕರರಿಗೆ ಗುಡ್ ನ್ಯೂಸ್; ನಾಲ್ಕೂ ನಿಗಮಗಳ ಸಿಬ್ಬಂದಿ ವೇತನ 12.5% ಪರಿಷ್ಕರಣೆ: ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸೇರಿದಂತೆ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಹಾಗೂ ಅಧಿಕಾರಿಗಳಿಗೆ 12.5 ಶೇಕಡಾ ವೇತನ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಪರಿಷ್ಕರಣೆ 2025ರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ವೇತನ ಪರಿಷ್ಕರಣೆಯಿಂದ ನಾಲ್ಕು ಸಾರಿಗೆ ನಿಗಮಗಳಿಗೆ…