;ಪುಷ್ಪಕ ವಿಮಾನ’ ಖ್ಯಾತಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ವಿಧಿವಶ
ಬೆಂಗಳೂರು: ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ (95) ನಿಧನ ಹೊಂದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲ್ತಿದ್ದ ಅವರು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ರಾತ್ರಿ 10.30ಕ್ಕೆ ಕೊನೆಯುಸಿರೆಳೆದಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ ಸೇರಿ ಹಿಂದಿ ಭಾಷೆಯಲ್ಲಿಯೂ ಅವರು ಸಿನಿಮಾ ನಿರ್ದೇಶಿಸಿದ್ದರು.…
ಚುಟ್ಟಮಲ್ಲೆ’ ವಿಡಿಯೋ ತಿರುಚಿದವರಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಜೂನಿಯರ್ ಎನ್ಟಿಆರ್
ಹೈದರಾಬಾದ್: ಟಾಲಿವುಡ್ ನಟ ಜೂನಿಯರ್ ಎನ್ಟಿಆರ್ ಅವರು AI ತಂತ್ರಜ್ಞಾನದ ದುರ್ಬಳಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಟಿ ಜಾನ್ವಿ ಕಪೂರ್ ಅವರೊಂದಿಗೆ ಅಭಿನಯಿಸಿರುವ ‘ದೇವರ’ ಚಿತ್ರದ ಜನಪ್ರಿಯ ‘ಚುಟ್ಟಮಲ್ಲೆ’ ಹಾಡಿನ ದೃಶ್ಯಗಳನ್ನು AI ಮೂಲಕ ತಿರುಚಿ ಅಶ್ಲೀಲ ರೀತಿಯಲ್ಲಿ ಬಿಂಬಿಸಲಾಗಿದೆ ಎನ್ನಲಾದ…
24 ವರ್ಷಗಳ ಬಳಿಕ ಮತ್ತೆ ಒಂದಾದ ಉಪೇಂದ್ರ–ಪ್ರಭುದೇವ
ಬೆಂಗಳೂರು: ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಬಹುಭಾಷಾ ನಟ, ನೃತ್ಯ ನಿರ್ದೇಶಕ ಪ್ರಭುದೇವ ಬರೋಬ್ಬರಿ 24 ವರ್ಷಗಳ ಬಳಿಕ ಮತ್ತೆ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜನಪ್ರಿಯ ಓಟಿಟಿ ವೇದಿಕೆ ನೆಟ್ಫ್ಲಿಕ್ಸ್ ನಿರ್ಮಿಸುತ್ತಿರುವ ಈ ಬಿಗ್ ಬಜೆಟ್ ಮಲ್ಟಿಸ್ಟಾರರ್ ಚಿತ್ರಕ್ಕೆ ಕಾಲಿವುಡ್ನ ಖ್ಯಾತ…
ಗ್ರಾಮೀಣ ಹಿನ್ನೆಲೆಯ ‘ಕಾಳಿ ಖೇತಿ’; ಭಯಾನಕ ಸನ್ನಿವೇಶಗಳ ಝಲಕ್
ಮುಂಬೈ: ಹಿರಿಯ ನಟ ಜಾಕಿ ಶ್ರಾಫ್ ಹಾಗೂ ಶರದ್ ಕೇಲ್ಕರ್ ಅಭಿನಯದ ಮುಂಬರುವ ಹಾರರ್ ಚಿತ್ರ ‘ಕಾಳಿ ಖೇತಿ’ ಅಕ್ಟೋಬರ್ 23, 2026ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಗ್ರಾಮೀಣ ಹಿನ್ನೆಲೆಯ ಕಥೆಯನ್ನು ಒಳಗೊಂಡಿರುವ ಚಿತ್ರದಲ್ಲಿ ನೇಹಾ ಸರ್ಗಮ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರತಂಡ…
ಡಿಸೆಂಬರ್ 4ಕ್ಕೆ ಕೆ. ಮಣಿಕಂದನ್ ಅಭಿನಯದ ‘ಮಕ್ಕಳ್ ಕಾವಲನ್’ ತೆರೆಗೆ
ಮುಂಬೈ: ನಟ ಕೆ. ಮಣಿಕಂದನ್ ಅಭಿನಯದ ಮುಂಬರುವ ತಮಿಳು ಚಿತ್ರ ‘ಮಕ್ಕಳ್ ಕಾವಲನ್’ ಡಿಸೆಂಬರ್ 4, 2026ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ನಟನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಚಿತ್ರತಂಡ ಬಿಡುಗಡೆಯ ದಿನಾಂಕವನ್ನು ಘೋಷಿಸಿದೆ. ಚಿತ್ರದಲ್ಲಿ ಕೆ. ಮಣಿಕಂದನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ವಾಗೈ…
300ಕ್ಕೂ ಹೆಚ್ಚು ಚಿತ್ರಗೀತೆಗಳಿಗೆ ಡ್ರಮ್ಸ್ ನುಡಿಸಿದ್ದ ಕಲಾವಿದ ಕನ್ನಡದ ‘ಶಿವಮಣಿ’ ಡ್ರಮ್ಮರ್ ದೇವ ನಿಧನ
ಬೆಂಗಳೂರು: ‘ಕನ್ನಡದ ಶಿವಮಣಿ’ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ಡ್ರಮ್ಮರ್ ದೇವ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಕಳೆದ ಮೂರೂವರೆ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ದೇವ ಅವರು ಇತ್ತೀಚೆಗೆ ಗ್ಯಾಂಗ್ರಿನ್ ಸಮಸ್ಯೆಯಿಂದ ಒಂದು ಕಾಲನ್ನು ಕಳೆದುಕೊಂಡಿದ್ದರು. ಆದರೂ…
ಮಾಫಿ ಸಾಕ್ಷಿ ಹೇಳಿಕೆ ಮುಂದೂಡಲು ದರ್ಶನ್ ಅರ್ಜಿ ಸೆ.28ರ ವಿಚಾರಣೆ ಮುಂದೂಡಿಕೆಗೆ ಮನವಿ; ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ಧತೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಪರ ವಕೀಲರು ಇದೀಗ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಆರೋಪಿ ಪ್ರದೋಷ್ ರಾವ್ ಮಾಫಿ ಸಾಕ್ಷಿಯಾಗಲು ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ, ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಒಂದು ವಾರ ಮುಂದೂಡುವಂತೆ…
ರಿಷಬ್ ಶೆಟ್ಟಿ ಹೊಸ ಸಿನಿಮಾಗೆ ಆಡಿಷನ್ ಹೊಸ ಪ್ರತಿಭೆಗಳಿಗೆ ಸುವರ್ಣಾವಕಾಶ; ಅ.2ರಂದು ಬೆಂಗಳೂರಿನಲ್ಲಿ ಆಯ್ಕೆ
ಬೆಂಗಳೂರು: ‘ಕಾಂತಾರ’ ಚಿತ್ರದ ಬಳಿಕ ಮತ್ತೊಂದು ಹೊಸ ಕಥೆಯೊಂದಿಗೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿರುವ ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಬ್ ಶೆಟ್ಟಿ, ತಮ್ಮ ಮುಂದಿನ ಸಿನಿಮಾಗಾಗಿ ಹೊಸ ಪ್ರತಿಭೆಗಳ ಹುಡುಕಾಟ ಆರಂಭಿಸಿದ್ದಾರೆ. ‘ರಿಷಬ್ ಶೆಟ್ಟಿ ಫಿಲ್ಮ್ಸ್’ ಬ್ಯಾನರ್ನಲ್ಲಿ ಮೂಡಿಬರಲಿರುವ ಹೊಸ ಸಿನಿಮಾಕ್ಕೆ…
ಆರೋಗ್ಯಕ್ಕೆ ಹಾನಿಕರ ಉತ್ಪನ್ನಗಳ ಪ್ರಚಾರ ಬೇಡ: ನಟ-ನಟಿಯರಿಗೆ ರಾಷ್ಟ್ರಪತಿ ಮುರ್ಮು ಕಿವಿಮಾತು
ಏಕತಾ ನಗರ: ಚಿತ್ರರಂಗದ ತಾರೆಗಳು ಸಮಾಜಕ್ಕೆ ಸಕಾರಾತ್ಮಕ ಬೆಳಕು ನೀಡುವ ಕೆಲಸ ಮಾಡಬೇಕು. ಯುವಜನರ ಮೇಲೆ ಪ್ರಭಾವ ಬೀರುವ ನಟ-ನಟಿಯರು ಆರೋಗ್ಯಕ್ಕೆ ಹಾನಿಯುಂಟು ಮಾಡುವ ಅಪಾಯಕಾರಿ ಉತ್ಪನ್ನಗಳ ಪ್ರಚಾರದಿಂದ ದೂರವಿರಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ ನೀಡಿದ್ದಾರೆ. ಗುಜರಾತ್ನ ಏಕತಾ ನಗರದಲ್ಲಿರುವ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅನಂತ್ ನಾಗ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ
ಏಕ್ತಾ ನಗರ: ಗುಜರಾತ್ನ ಏಕ್ತಾ ನಗರದಲ್ಲಿ ಮಂಗಳವಾರ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಐದು ದಶಕಗಳಿಗೂ ಹೆಚ್ಚು ಕಾಲ…