ವಿಜಯ್ ಹಾದಿಯಲ್ಲಿ ಧನುಷ್? ನಟ ಧನುಷ್ ರಾಜಕೀಯ ಪ್ರವೇಶದ ಬಗ್ಗೆ ಚರ್ಚೆ
ಚೆನ್ನೈ: ತಮಿಳು ನಟ ಧನುಷ್ ಅವರ ಅಭಿಮಾನಿ ಸಂಘದ ಹೆಸರನ್ನು ಬದಲಾಯಿಸಿ, ಅದನ್ನು ಸಮಾಜಸೇವಾ ಸಂಘಟನೆಯಾಗಿ ರೂಪಿಸಿರುವುದು ತಮಿಳುನಾಡಿನಲ್ಲಿ ಅವರ ರಾಜಕೀಯ ಪ್ರವೇಶದ ಕುರಿತು ಚರ್ಚೆಗೆ ಕಾರಣವಾಗಿದೆ. ಅಭಿಮಾನಿ ಸಂಘಕ್ಕೆ ‘ಧನುಷ್ ವೆಲ್ಫೇರ್ ಮೂವ್ಮೆಂಟ್’ ಎಂದು ಮರುನಾಮಕರಣ ಮಾಡಲಾಗಿದೆ. ಕೋಯಮತ್ತೂರಿನಲ್ಲಿ ನಡೆದ…
ಶ್ರೀಲೀಲಾ ಮೊದಲ ಬಾಲಿವುಡ್ ಚಿತ್ರಕ್ಕೆ ಬಿಡುಗಡೆ ದಿನಾಂಕ ನಿಗದಿ
ಮುಂಬೈ: ದಕ್ಷಿಣ ಭಾರತದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟಿ ಶ್ರೀಲೀಲಾ ಅವರ ಮೊದಲ ಬಾಲಿವುಡ್ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ನಾಯಕನಾಗಿ ನಟಿಸಿರುವ ಈ ಚಿತ್ರವು 2027ರ ಏಪ್ರಿಲ್ 30ರಂದು ತೆರೆಗೆ ಬರಲಿದೆ. ನಿರ್ದೇಶಕ ಅನುರಾಗ್ ಬಸು ಸಾರಥ್ಯದಲ್ಲಿ…
‘ರಾಮಾಯಣ’ ಚಿತ್ರದ ಎರಡು ಟ್ರೈಲರ್ ಬಿಡುಗಡೆ: ರಣ್ಬೀರ್ ಕಪೂರ್, ಯಶ್ ಪಾತ್ರಗಳ ಝಲಕ್ಗೆ ಅಭಿಮಾನಿಗಳ ಮೆಚ್ಚುಗೆ
ಮುಂಬೈ: ಭಾರತೀಯ ಚಿತ್ರರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ನಿತೀಶ್ ತಿವಾರಿ ನಿರ್ದೇಶನದ ಮಹತ್ವಾಕಾಂಕ್ಷೆಯ ಸಿನಿಮಾ ‘ರಾಮಾಯಣ’ದ ಎರಡು ಟ್ರೈಲರ್ಗಳು ಬಿಡುಗಡೆಯಾಗಿವೆ. ಭಾರತೀಯ ಹಾಗೂ ಅಂತರರಾಷ್ಟ್ರೀಯ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ಪ್ರತ್ಯೇಕ ಟ್ರೈಲರ್ಗಳನ್ನು ಬಿಡುಗಡೆ ಮಾಡಲಾಗಿದೆ. ಚಿತ್ರದ…
ಶ್ರೀರಂಗಪಟ್ಟಣ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ರವಿಚಂದ್ರನ್ ಚಾಲನೆ; ಅಂಬಿ, ವಿಷ್ಣು ನೆನೆದು ಭಾವುಕರಾದ ಸಚಿವ
ಶ್ರೀರಂಗಪಟ್ಟಣ: 1610ರಲ್ಲಿ ಆರಂಭವಾದ ಶ್ರೀರಂಗಪಟ್ಟಣದ ದಸರಾ ಬಳಿಕ ಮೈಸೂರಿಗೂ ವಿಸ್ತರಿಸಿತು. ಈ ಬಾರಿ ಹಿರಿಯ ನಟ ಹಾಗೂ ನಿರ್ದೇಶಕ ವಿ. ರವಿಚಂದ್ರನ್ ಅವರು ದಸರಾ ಉದ್ಘಾಟಿಸಿರುವುದು ವಿಶೇಷ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೇರುನಟ ಡಾ.…
ಭಾರತ ತೊರೆಯುವಂತೆ ನಟ ಇಮ್ರಾನ್ ಖಾನ್ಗೆ ನೋಟಿಸ್!
ನವದೆಹಲಿ: ಬಾಲಿವುಡ್ ನಟ ಹಾಗೂ ಆಮಿರ್ ಖಾನ್ ಅವರ ಸೋದರಳಿಯ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ ನೋಟಿಸ್ ನೀಡಲಾಗಿದೆ. ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ…
ಕೋರ್ಟ್ ವಿಚಾರಣೆ, ಭ್ರಷ್ಟಾಚಾರ ಮತ್ತು ವಕೀಲರ ಸಂಘರ್ಷದ ಸುತ್ತ ‘ಸತ್ಯವಾನ್ ಸಾವಿತ್ರಿ’
ಚೆನ್ನೈ: ನಟಿ ಕೀರ್ತಿ ಸುರೇಶ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಕೋರ್ಟ್ರೂಂ ಡ್ರಾಮಾ ‘ಸತ್ಯವಾನ್ ಸಾವಿತ್ರಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪ್ರವೀಣ್ ಎಸ್. ವಿಜಯ್ ನಿರ್ದೇಶನದ ಈ ಚಿತ್ರವು 2026ರ ನವೆಂಬರ್ 20ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಮೊದಲು ಜುಲೈ 24ರಂದು…
ಪ್ರಾಚೀನ ದೇವಾಲಯದ ವಿಗ್ರಹಗಳ ನಾಪತ್ತೆ, ಕೊಲೆ ಪ್ರಕರಣದ ಸುತ್ತ ಹೆಣೆದ ನಿಗೂಢ ಕಥೆ ‘ಹೈಂದವ’
ತೆಲುಗು ನಟ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ‘ಹೈಂದವ’ದ ಟೀಸರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಲುಧೀರ್ ಬೈರೆಡ್ಡಿ ನಿರ್ದೇಶನದ ಈ ಚಿತ್ರವು 2026ರ ನವೆಂಬರ್ 27ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ರಂಗಾಪುರಂ ಗ್ರಾಮದ ಹಿನ್ನೆಲೆಯಲ್ಲಿರುವ ನಿಗೂಢ…
ಬ್ರಿಟಿಷರ ಆಳ್ವಿಕೆಯ ಕಾಲಘಟ್ಟದ ಐತಿಹಾಸಿಕ ಆಕ್ಷನ್ ಡ್ರಾಮಾ; ವಿಜಯ್–ರಶ್ಮಿಕಾ ಅಭಿನಯದ ‘ರಣಬಾಲಿ’ಗೆ U/A ಪ್ರಮಾಣಪತ್ರ
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ಬಹುನಿರೀಕ್ಷಿತ ಐತಿಹಾಸಿಕ ಆಕ್ಷನ್ ಡ್ರಾಮಾ ‘ರಣಬಾಲಿ’ಗೆ ಸೆನ್ಸಾರ್ ಮಂಡಳಿಯಿಂದ U/A ಪ್ರಮಾಣಪತ್ರ ದೊರೆತಿದೆ. ರಾಹುಲ್ ಸಾಂಕೃತ್ಯಾಯನ್ ನಿರ್ದೇಶನದ ಈ ಚಿತ್ರವು 2026ರ ಅಕ್ಟೋಬರ್ 16ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ…
ಇದು ಕೇವಲ ಆರಂಭ’: ಕೊಡಗಿನ ನಟಿ ತಪಸ್ವಿನಿ ಪೂಣಚ್ಚಗೆ ರಶ್ಮಿಕಾ ಮಂದಣ್ಣ ಮೆಚ್ಚುಗೆಯ ಸುರಿಮಳೆ
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಗಮನ ಸೆಳೆಯುತ್ತಿರುವ ‘ಪ್ರೇಮದ ಊರಲಿ’ ಚಿತ್ರದ ನಟಿ ತಪಸ್ವಿನಿ ಪೂಣಚ್ಚ ಅವರ ಅಭಿನಯಕ್ಕೆ ನಟಿ ರಶ್ಮಿಕಾ ಮಂದಣ್ಣ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊಡಗಿನ ಮೂಲದ ತಪಸ್ವಿನಿ ಅವರ ಸಾಧನೆಯನ್ನು ಕೊಂಡಾಡಿರುವ ರಶ್ಮಿಕಾ, ಅವರ ಮುಂದಿನ ಸಿನಿ ಪಯಣಕ್ಕೆ ಹೃದಯಪೂರ್ವಕ ಶುಭ…
ತಮಿಳುನಾಡು ಸಿಎಂ ವಿಜಯ್ ಭೇಟಿಯ ಬಳಿಕ ವಿಜಯ್ ದೇವರಕೊಂಡ ಭಾವುಕ ಸಂದೇಶ
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಹಾಗೂ ಖ್ಯಾತ ನಟ ಸಿ. ಜೋಸೆಫ್ ವಿಜಯ್ ಅವರನ್ನು ಭೇಟಿಯಾದ ಬಳಿಕ ತೆಲುಗು ನಟ ವಿಜಯ್ ದೇವರಕೊಂಡ ಅವರು ಹೃದಯಸ್ಪರ್ಶಿ ಸಂದೇಶ ಹಂಚಿಕೊಂಡಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಅವರೊಂದಿಗಿನ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಅವರು, ವಿಜಯ್ ಅವರ ಆತ್ಮೀಯತೆ ಮತ್ತು…