ರಂಗ ದಸರಾ ನಾಟಕೋತ್ಸವದಲ್ಲಿ ಡಿಸಿಎಂ ಡಾ.ಜಿ. ಪರಮೇಶ್ವರ್ ಪ್ರತಿಭೆ: ಕುರುಕ್ಷೇತ್ರ ಸನ್ನಿವೇಶಕ್ಕೆ ಜನ ಫಿದಾ
ತುಮಕೂರು: ತುಮಕೂರಿನಲ್ಲಿ ನಡೆದ ರಂಗ ದಸರಾ ನಾಟಕೋತ್ಸವದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ತಮ್ಮ ಗಾಯನ ಪ್ರತಿಭೆಯನ್ನು ಪ್ರದರ್ಶಿಸಿ ಗಮನ ಸೆಳೆದರು. ಮಹಾಭಾರತದ ಕುರುಕ್ಷೇತ್ರ ಯುದ್ಧಭೂಮಿಗೆ ಪ್ರವೇಶಿಸುವ ಸಂದರ್ಭದಲ್ಲಿ ಅರ್ಜುನನಿಗೆ ಪರಮಾತ್ಮ ಶ್ರೀಕೃಷ್ಣ ಉಪದೇಶಿಸುವ ಪ್ರಸಂಗಕ್ಕೆ ಸಂಬಂಧಿಸಿದ…
ಬಹುನಿರೀಕ್ಷಿತ ‘ಇರಂದು ವಾನಂ’ ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆ
ಚೆನ್ನೈ: ನಿರ್ದೇಶಕ ರಾಮ್ಕುಮಾರ್ ಅವರ ಬಹುನಿರೀಕ್ಷಿತ ತಮಿಳು ಚಿತ್ರ ‘ಇರಂದು ವಾನಂ’ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ. ಅಕ್ಟೋಬರ್ 23ರಂದು ಚಿತ್ರ ತೆರೆಗೆ ಬರಲಿದೆ ಎಂದು ಈ ಹಿಂದೆ ಘೋಷಿಸಲಾಗಿತ್ತು. ಆದರೆ, ಹೊಸ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಇನ್ನೂ ಪ್ರಕಟಿಸಿಲ್ಲ. ಚಿತ್ರದ ನಿರ್ಮಾಣ ಸಂಸ್ಥೆ ಸತ್ಯ…
ನಟ ನಾನಾ ಪಾಟೇಕರ್ ನಿಧನ: ಅಸ್ವಾಭಾವಿಕ ಸಾವು ಪ್ರಕರಣ ದಾಖಲು
ಗೋವಾ: ಭಾರತೀಯ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಣಜಿ ಪೊಲೀಸರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.…
‘ಇಂಡಿಯನ್ 3’: ಯಾವುದೇ ರಾಜಿ ಮಾಡಿಕೊಳ್ಳದ ಮನಸ್ಥಿತಿಯೊಂದಿಗೆ ಮರಳಿದ ಸೇನಾಪತಿ
ಚೆನ್ನೈ: ನಟ ಕಮಲ್ ಹಾಸನ್ ಅಭಿನಯದ ಜನಪ್ರಿಯ ‘ಇಂಡಿಯನ್’ ಸರಣಿಯ ಮೂರನೇ ಭಾಗ ‘ಇಂಡಿಯನ್ 3’ ಚಿತ್ರದ ಹೊಸ ಪೋಸ್ಟರ್ ಗುರುವಾರ ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಶಂಕರ್ ನಿರ್ದೇಶನದ ಈ ಚಿತ್ರದ ಪೋಸ್ಟರ್ ಸಿನಿಪ್ರಿಯರಲ್ಲಿ ಕುತೂಹಲ ಮೂಡಿಸಿದೆ. ಚಿತ್ರದ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ (Lyca…
ಸೂರ್ಯ ಅಭಿನಯದ ‘ಸೀನ್’ ಚಿತ್ರದ ಮೊದಲ ಹಾಡು ಬಿಡುಗಡೆ
ಚೆನ್ನೈ: ನಟ ಸೂರ್ಯ ಅಭಿನಯದ, ನಿರ್ದೇಶಕ ಜಿತು ಮಾಧವನ್ ಅವರ ಬಹುನಿರೀಕ್ಷಿತ ಚಿತ್ರ ‘ಸೀನ್’ ಚಿತ್ರದ ಮೊದಲ ಹಾಡು ‘ಆಥಿ ಇವ ಯಾರಾ’ ಬಿಡುಗಡೆಯಾಗಿದೆ. ಹಾಡು ಬಿಡುಗಡೆಯಾಗುತ್ತಿದ್ದಂತೆ ಅಭಿಮಾನಿಗಳು ಹಾಗೂ ಸಿನಿಪ್ರಿಯರಲ್ಲಿ ಕುತೂಹಲ ಹೆಚ್ಚಾಗಿದೆ. ಚಿತ್ರದ ನಿರ್ಮಾಣ ಸಂಸ್ಥೆ ‘ಝಗರಂ ಸ್ಟುಡಿಯೋಸ್’ ತನ್ನ ಅಧಿಕೃತ…
ಪದ್ಮಶ್ರೀ ಪುರಸ್ಕೃತ ನಟ ನಾನಾ ಪಾಟೇಕರ್ ನಿಧನಕ್ಕೆ ಶ್ರದ್ದಾಂಜಲಿಯ ಮಹಾಪೂರ
ಬೆಂಗಳೂರು: ಹಿರಿಯ ನಟ, ಪದ್ಮಶ್ರೀ ಪುರಸ್ಕೃತ ನಾನಾ ಪಾಟೇಕರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಸಂತಾಪ ವ್ಯಕ್ತಪಡಿಸಿ, ನಾನಾ ಪಾಟೇಕರ್ ಅವರ…
ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ವಿಧಿವಶ; ಗಣ್ಯರ ಕಂಬನಿ
ಗೋವಾ: ಹಿರಿಯ ನಟ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗಿನ ಜಾವ ಗೋವಾದ ಡೋನಾ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ. ಅವರನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬೆಳಿಗ್ಗೆ 5.20ಕ್ಕೆ ವೈದ್ಯರು ಮೃತಪಟ್ಟಿರುವುದಾಗಿ…
‘ಒರಿಜಿನಲ್’: ಶ್ರೀನಾಥ್ ಭಾಸಿ ಅಭಿನಯದ ಟೈಮ್-ಟ್ರಾವೆಲ್ ಥ್ರಿಲ್ಲರ್
ಚೆನ್ನೈ: ನಟ ಶ್ರೀನಾಥ್ ಭಾಸಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ನಿರ್ದೇಶಕ ರಮೀಸ್ ಅವರ ಬಹುನಿರೀಕ್ಷಿತ ‘ಟೈಮ್-ಟ್ರಾವೆಲ್’ ಥ್ರಿಲ್ಲರ್ ಚಿತ್ರ ‘ಒರಿಜಿನಲ್’ (Orijinal) ಅಕ್ಟೋಬರ್ 23ರಂದು ತೆರೆಗೆ ಬರಲಿದೆ. ಚಿತ್ರತಂಡ ಬಿಡುಗಡೆ ದಿನಾಂಕವನ್ನು ಪೋಸ್ಟರ್ ಮೂಲಕ ಘೋಷಿಸಿದೆ. ನಟ ಶ್ರೀನಾಥ್ ಭಾಸಿ ತಮ್ಮ ಸಾಮಾಜಿಕ…
‘ಡ್ರೋನ್ಸ್’: ಸರ್ರಿಯಲಿಸ್ಟ್ ಫ್ಯಾಂಟಸಿ ಕಥೆ.. ಅಕ್ಟೋಬರ್ 16ರಂದು ತೆರೆಗೆ
ಚೆನ್ನೈ: ನಿರ್ದೇಶಕ ರಾಘವ್ ಮಿರ್ದಾತ್ ನಿರ್ದೇಶನದ, ಸಿದ್ಧಿ ಇದ್ನಾನಿ ಮತ್ತು ಅಂಜಲಿ ನಾಯರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಡ್ರೋನ್ಸ್’ (Drones) ಚಿತ್ರ ಅಕ್ಟೋಬರ್ 16ರಂದು ತೆರೆಗೆ ಬರಲಿದೆ. ‘ಸರ್ರಿಯಲಿಸ್ಟ್ ಫ್ಯಾಂಟಸಿ’ ಕಥಾಹಂದರ ಹೊಂದಿರುವ ಚಿತ್ರದ ಬಿಡುಗಡೆ ದಿನಾಂಕವನ್ನು ನಿರ್ದೇಶಕ ರಾಘವ್ ಮಿರ್ದಾತ್…
;ಪುಷ್ಪಕ ವಿಮಾನ’ ಖ್ಯಾತಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ವಿಧಿವಶ
ಬೆಂಗಳೂರು: ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ (95) ನಿಧನ ಹೊಂದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲ್ತಿದ್ದ ಅವರು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ರಾತ್ರಿ 10.30ಕ್ಕೆ ಕೊನೆಯುಸಿರೆಳೆದಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ ಸೇರಿ ಹಿಂದಿ ಭಾಷೆಯಲ್ಲಿಯೂ ಅವರು ಸಿನಿಮಾ ನಿರ್ದೇಶಿಸಿದ್ದರು.…