ಸೀತಾರಾಮ್ ಅವರ ‘ಮುಂದಿನ ಅಧ್ಯಾಯ’ ಶುರು: ‘ಮಗಳು ಜಾನಕಿ’ ಕಥೆ ಮತ್ತೆ ತೆರೆಗೆ!
ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ವಿಭಿನ್ನ ಕಥಾಹಂದರ ಹಾಗೂ ನ್ಯಾಯಾಲಯದ ಹಿನ್ನೆಲೆಯ ಕಥೆಗಳ ಮೂಲಕ ಗಮನ ಸೆಳೆದಿರುವ ಖ್ಯಾತ ನಿರ್ದೇಶಕ ಟಿ.ಎನ್. ಸೀತಾರಾಮ್ ಇದೀಗ ತಮ್ಮ ಜನಪ್ರಿಯ ಧಾರಾವಾಹಿಗಳ ಪಾತ್ರಗಳ ಕಥೆಯನ್ನು ಮುಂದುವರಿಸಲು ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಸೀತಾರಾಮ್ ನಿರ್ದೇಶನದ ಜನಪ್ರಿಯ…
ನಟಿ ಅಂಬಿಕಾ ವಿರುದ್ಧ ₹46 ಕೋಟಿ ಚೆಕ್ ವಂಚನೆ ಆರೋಪ; ಸಹೋದರಿ ರಾಧಾ ದೂರು
ಚೆನ್ನೈ: ಕನ್ನಡ, ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಜನಪ್ರಿಯತೆ ಗಳಿಸಿರುವ ಹಿರಿಯ ನಟಿ ಅಂಬಿಕಾ ವಿರುದ್ಧ ₹46 ಕೋಟಿ ಮೌಲ್ಯದ ಚೆಕ್ ವಂಚನೆ ಆರೋಪ ಕೇಳಿಬಂದಿದೆ. ಅವರ ಸಹೋದರಿ ಹಾಗೂ ಹಿರಿಯ ನಟಿ ರಾಧಾ ಅವರು ಈ ಸಂಬಂಧ ಗ್ರೇಟರ್ ಚೆನ್ನೈ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸೆಪ್ಟೆಂಬರ್ 21ರಂದು…
ಅಲ್ಲು ಅರ್ಜುನ್ ‘ರಾಕಾ’ಗೆ ಗಿನ್ನೆಸ್ ದಾಖಲೆ: 37 ಕಲಾವಿದರ ಮೋಷನ್ ಕ್ಯಾಪ್ಚರ್!
ಹೈದರಾಬಾದ್: ನಟ ಅಲ್ಲು ಅರ್ಜುನ್ ಹಾಗೂ ನಿರ್ದೇಶಕ ಅಟ್ಲಿ ಕಾಂಬಿನೇಷನ್ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ರಾಕಾ’ ಬಿಡುಗಡೆಯ ಮುನ್ನವೇ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ. ಸನ್ ಪಿಕ್ಚರ್ಸ್ ನಿರ್ಮಾಣದ ಈ ಬಿಗ್ ಬಜೆಟ್ ಸಿನಿಮಾದಲ್ಲಿ ಒಂದೇ ಸೆಷನ್ನಲ್ಲಿ 37 ಕಲಾವಿದರ ಮೋಷನ್…
‘ಕೆರೆಬೇಟೆ’ ಖ್ಯಾತಿಯ ಗೌರಿಶಂಕರ್ ‘ಕಾಮನ್ ಮ್ಯಾನ್’; ಟ್ರೇಲರ್ ಬಿಡುಗಡೆ
ಬೆಂಗಳೂರು: ಡಾ. ಎನ್. ನರಸಿಂಹ ಮೂರ್ತಿ ಕಥೆ ಬರೆದು, ‘ಸುರಭಿ ಫಿಲ್ಮ್ಸ್’ ಬ್ಯಾನರ್ನಲ್ಲಿ ನಿರ್ಮಿಸಿರುವ ‘ಕಾಮನ್ ಮ್ಯಾನ್’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕೌಟುಂಬಿಕ ಕಥಾಹಂದರದ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಇದು ಅವರ…
ಫ್ಯಾಷನ್ ಡಿಸೈನರ್ ಪಲ್ಲವಿ ಲಕ್ಷ್ಮೀಕಾಂತ್ ದಿಢೀರ್ ನಿಧನ; ಮಲ್ಲಮ್ಮಗೆ ಆಘಾತ
ಬೆಂಗಳೂರು: ಸ್ಯಾಂಡಲ್ವುಡ್ ತಾರೆಯರ ನೆಚ್ಚಿನ ಫ್ಯಾಷನ್ ಡಿಸೈನರ್ ಹಾಗೂ ರಿಷಿ ಡಿಸೈನ್ ಮಾಲಕಿ ಪಲ್ಲವಿ ಲಕ್ಷ್ಮೀಕಾಂತ್ ದಿಢೀರ್ ನಿಧನರಾಗಿದ್ದಾರೆ. ಭಾನುವಾರ ಅವರು ಮೃತಪಟ್ಟಿದ್ದು, ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪಲ್ಲವಿ ಅವರ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗ, ಕಿರುತೆರೆ ಹಾಗೂ ಫ್ಯಾಷನ್…
‘ಮಹಾಭಾರತ’ದ ಭೀಮ ಬಂಧನ! ನಟ ಸೌರವ್ ಗುರ್ಜರ್ ವಿರುದ್ಧ ವಂಚನೆ ಆರೋಪ
ಹೈದರಾಬಾದ್: ಜನಪ್ರಿಯ ‘ಮಹಾಭಾರತ’ ಧಾರಾವಾಹಿಯಲ್ಲಿ ಭೀಮನ ಪಾತ್ರದ ಮೂಲಕ ಮನೆಮಾತಾಗಿದ್ದ ನಟ ಹಾಗೂ ವೃತ್ತಿಪರ ಕುಸ್ತಿಪಟು ಸೌರವ್ ಗುರ್ಜರ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯೊಬ್ಬರು ನೀಡಿದ ವಂಚನೆ ದೂರಿನ ಆಧಾರದ ಮೇಲೆ ನಟನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ…
ರಶ್ಮಿಕಾ ‘ಮೈಸ’ ಟೀಸರ್ ರಿಲೀಸ್; ಕುತೂಹಲ ಮೂಡಿಸಿದ ಥ್ರಿಲ್ಲಿಂಗ್ ದೃಶ್ಯಗಳು
ಹೈದರಾಬಾದ್: ಬಹುನಿರೀಕ್ಷಿತ ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಮೈಸ’ (Mysaa) ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಿನಿಮಾದ ವಿಭಿನ್ನ ಕಥಾಹಂದರ ಹಾಗೂ ರಶ್ಮಿಕಾ ಅವರ ಪಾತ್ರ ಕುತೂಹಲ ಮೂಡಿಸಿದೆ. ತೆಲುಗು, ಹಿಂದಿ, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ತೆರೆಕಾಣಲಿರುವ ಚಿತ್ರದ ಟೀಸರ್, ಶೀರ್ಷಿಕೆ ಪಾತ್ರ…
ನಟಿ ಮಂಜು ವಾರಿಯರ್ ಮಾನಹಾನಿ ಆರೋಪ; ಸನಲ್ ಕುಮಾರ್ ಶಶಿಧರನ್ ಸೇರಿ ಮೂವರಿಗೆ ನೋಟಿಸ್
ಕೊಚ್ಚಿ: ಮಲಯಾಳಂ ನಟಿ ಮಂಜು ವಾರಿಯರ್ ಅವರ ವಿರುದ್ಧ ಮಾನಹಾನಿಕರ ಹಾಗೂ ಆಕ್ಷೇಪಾರ್ಹ ವಿಷಯಗಳನ್ನು ಪ್ರಕಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಸನಲ್ ಕುಮಾರ್ ಶಶಿಧರನ್ ಸೇರಿದಂತೆ ಮೂವರಿಗೆ ಕೊಚ್ಚಿಯ ಮುನ್ಸಿಫ್ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. ನಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೊಚ್ಚಿಯ…
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆನ್ನಲ್ಲೇ ಅನಂತ್ ನಾಗ್ ಮಹತ್ವದ ನಿರ್ಧಾರ!
ಬೆಂಗಳೂರು: ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ನಟ, ಪದ್ಮಭೂಷಣ ಅನಂತ್ ನಾಗ್ ಚಿತ್ರರಂಗದಿಂದ ದೂರ ಉಳಿಯುವ ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. 78 ವರ್ಷದ ನಟ, ತಮ್ಮ ನಿವೃತ್ತಿಯ ನಿರ್ಧಾರಕ್ಕೂ ಆರೋಗ್ಯಕ್ಕೂ ಯಾವುದೇ…
ಕತ್ರಿನಾ ಕೈಫ್ ಬಾಡಿ ಶೇಮಿಂಗ್ಗೆ ರಮ್ಯಾ ಗರಂ
ಮುಂಬೈ: ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರ ದೇಹದ ತೂಕದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಟ್ರೋಲ್ ವಿರುದ್ಧ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಧ್ವನಿ ಎತ್ತಿದ್ದಾರೆ. ತಾಯಿಯಾದ ಬಳಿಕ ಕತ್ರಿನಾ ಅವರ ದೇಹದಲ್ಲಿ ಸಹಜ ಬದಲಾವಣೆಗಳು ಕಂಡುಬಂದಿವೆ. ಇತ್ತೀಚೆಗೆ ಪತಿ ವಿಕ್ಕಿ ಕೌಶಲ್ ಜೊತೆ ಅಂಬಾನಿ…