ಸೀತಾ ಅಪಹರಣದಿಂದ ಲಂಕಾ ದಹನದವರೆಗೆ..; ‘ಮಹಾಕಾವ್ಯ ಶ್ರೀ ರಾಮಾಯಣ ಕಥಾ’ ರೋಚಕತೆ
ಮುಂಬೈ: ರಾಮಾಯಣದ ಕಥೆಯನ್ನು ಆಧರಿಸಿದ ಮತ್ತೊಂದು ಚಿತ್ರ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಅಭಿಷೇಕ್ ಸಿಂಗ್ ನಿರ್ದೇಶನದ ‘ಮಹಾಕಾವ್ಯ ಶ್ರೀ ರಾಮಾಯಣ ಕಥಾ’ ಸೆಪ್ಟೆಂಬರ್ 25ರಂದು ಹಿಂದಿ ಹಾಗೂ ಛತ್ತೀಸ್ಗಢಿ ಭಾಷೆಗಳಲ್ಲಿ ತೆರೆಗೆ ಬರಲಿದೆ. ಚಿತ್ರತಂಡ ಇತ್ತೀಚೆಗೆ ಟ್ರೇಲರ್ ಬಿಡುಗಡೆ ಮಾಡಿದ್ದು, ಸೀತಾ…
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಆಯ್ಕೆ
ನವದೆಹಲಿ: ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ಭಾರತೀಯ ಚಿತ್ರರಂಗ, ವಿಶೇಷವಾಗಿ ಕನ್ನಡ ಸಿನಿಮಾಕ್ಕೆ ನೀಡಿರುವ ಅಪಾರ ಕೊಡುಗೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಈ ಗೌರವಕ್ಕೆ ಅವರನ್ನು ಆಯ್ಕೆ ಮಾಡಿದೆ. ಬುಧವಾರ…
‘ರಾಮಾಯಣ’ದ ಮೊದಲ ಹಾಡು ‘ಜೈ ಜೈ ರಾಮ್’ ಬಿಡುಗಡೆ
ಮುಂಬೈ: ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಮೊದಲ ಹಾಡು ‘ಜೈ ಜೈ ರಾಮ್’ ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಹಾಡು ಬಿಡುಗಡೆಯಾಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಸಿನಿಪ್ರಿಯರ ಗಮನ ಸೆಳೆದಿದೆ. ಖ್ಯಾತ ಗಾಯಕರಾದ ಅರಿಜಿತ್ ಸಿಂಗ್ ಮತ್ತು ಶ್ರೇಯಾ ಘೋಷಾಲ್ ‘ಜೈ ಜೈ ರಾಮ್’ ಹಾಡಿಗೆ…
‘ಮಂಗಳಗೌರಿ’ಯಲ್ಲಿ ಮಾಲಾಶ್ರೀ–ರುಕ್ಮಿಣಿ ವಸಂತ್
ಬೆಂಗಳೂರು: ಕನ್ನಡ ಚಿತ್ರರಂಗದ ‘ಕನಸಿನ ರಾಣಿ’ ಮಾಲಾಶ್ರೀ ಹಾಗೂ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ನಟಿ ರುಕ್ಮಿಣಿ ವಸಂತ್ ಇದೇ ಮೊದಲ ಬಾರಿಗೆ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್ನ ಬಹುನಿರೀಕ್ಷಿತ ಚಿತ್ರಕ್ಕೆ ‘ಮಂಗಳಗೌರಿ’ ಎಂಬ ಶೀರ್ಷಿಕೆ ಇಡಲಾಗಿದೆ. ಗೌರಿ–ಗಣೇಶ…
‘ಟಾಸ್’: ಕರಾವಳಿಯ ಹಾಸ್ಯ ಪಯಣ! ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್, ಥ್ರಿಲ್ಲರ್ಗಳ ‘ಫ್ಯಾಮಿಲಿ ಪ್ಯಾಕೇಜ್’
ಮಂಗಳೂರು: ಅವಿಕಾ ಪ್ರೊಡಕ್ಷನ್ ಹಾಗೂ ಬಿಆರ್ಬಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ‘ಟಾಸ್’ ತುಳು ಸಿನಿಮಾ ಸೆಪ್ಟೆಂಬರ್ 18ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಅರ್ಜುನ್ ದೇವ್ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ ಚಿತ್ರದ ಕುರಿತು ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ರಾಜ್ಯ ಪ್ರಶಸ್ತಿ…
ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ
ಬೆಂಗಳೂರು: ನಾಡಿನ ಖ್ಯಾತ ಹಿರಿಯ ರಂಗಕರ್ಮಿ, ನಿರ್ದೇಶಕ, ರಂಗಶಿಕ್ಷಕ ಹಾಗೂ ಚಿಂತಕ ಚಿದಂಬರರಾವ್ ಜಂಬೆ ಅವರು ಶನಿವಾರ ಮಧ್ಯಾಹ್ನ ಸಾಗರದಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು. ಕನ್ನಡ ರಂಗಭೂಮಿಯ ಬೆಳವಣಿಗೆಗೆ ಹಲವು ದಶಕಗಳ ಕಾಲ ಮಹತ್ವದ ಕೊಡುಗೆ ನೀಡಿದ್ದ ಜಂಬೆ ಅವರು ನಿರ್ದೇಶನದ ಜತೆಗೆ ರಂಗಶಿಕ್ಷಣ…
ಯುವ ಮನಸ್ಸುಗಳ ಪ್ರೀತಿ, ಸ್ನೇಹ ಮತ್ತು ಬದುಕಿನ ಏರಿಳಿತಗಳ ಕಥೆ ‘ಡೋಂಟ್ ಬಿ ಶೈ’
ಮುಂಬೈ: ಆರೋಷಿ ಬಜಾಜ್, ಪಿಯೂಷ್ ಖಾಟಿ, ಬಿಯಾಂಕಾ ಅರೋರಾ ಹಾಗೂ ಅಂಶ್ ದುಗ್ಗಲ್ ಅಭಿನಯದ ಯುವಜನರನ್ನು ಕೇಂದ್ರವಾಗಿಟ್ಟುಕೊಂಡ ರೊಮ್ಯಾಂಟಿಕ್-ಕಾಮಿಡಿ ಸಿನಿಮಾ ‘ಡೋಂಟ್ ಬಿ ಶೈ’ ಚಿತ್ರದ ಟ್ರೈಲರ್ ಶುಕ್ರವಾರ ಬಿಡುಗಡೆಯಾಗಿದೆ. ಸ್ನೇಹ, ಮೊದಲ ಪ್ರೀತಿ, ಪ್ರೇಮಭಂಗ, ತಪ್ಪು ನಿರ್ಧಾರಗಳು ಹಾಗೂ ಜೀವನವನ್ನು…
ನಾಗ ಚೈತನ್ಯ ‘ವೃಷಕರ್ಮ’ ಡಿಸೆಂಬರ್ 4ಕ್ಕೆ ತೆರೆಗೆ
ನಟ ನಾಗ ಚೈತನ್ಯ ಅಭಿನಯದ ಬಹುನಿರೀಕ್ಷಿತ ಪೌರಾಣಿಕ ಥ್ರಿಲ್ಲರ್ ‘ವೃಷಕರ್ಮ’ ಡಿಸೆಂಬರ್ 4, 2026ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಕಾರ್ತಿಕ್ ದಂಡು ನಿರ್ದೇಶನದ ಚಿತ್ರದ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಘೋಷಿಸಿದೆ. ನಾಗ ಚೈತನ್ಯ ಅವರು ‘ಎಕ್ಸ್’ನಲ್ಲಿ ಬಿಡುಗಡೆಯ ದಿನಾಂಕ ಹಂಚಿಕೊಂಡಿದ್ದು, “ಒಂದು…
ಪ್ರಶಾಂತ್ ನೀಲ್ ಪ್ರೆಸೆಂಟ್ ಮಾಡಿದ ‘418’ಗೆ ಕೊನೆಗೂ ‘ಎ’ ಸರ್ಟಿಫಿಕೇಟ್
ಬೆಂಗಳೂರು: ಆಕ್ಷನ್ ಮತ್ತು ಹಿಂಸಾತ್ಮಕ ದೃಶ್ಯಗಳಿಗೆ ಹೆಸರಾಗಿರುವ ನಿರ್ದೇಶಕ ಪ್ರಶಾಂತ್ ನೀಲ್ ಇದೀಗ ಹಾರರ್ ಸಿನಿಮಾವೊಂದರ ಮೂಲಕ ಸುದ್ದಿಯಲ್ಲಿದ್ದಾರೆ. ಅವರು ಪ್ರಸ್ತುತಪಡಿಸಿರುವ ‘418’ ಸಿನಿಮಾಕ್ಕೆ ಸೆನ್ಸಾರ್ ಮಂಡಳಿಯಿಂದ ಆರಂಭದಲ್ಲಿ ಪ್ರಮಾಣಪತ್ರ ನೀಡಲು ನಿರಾಕರಿಸಲಾಗಿತ್ತು. ಇದೀಗ ಕೆಲವೊಂದು…
ಬಾಲಿವುಡ್ ವಿರುದ್ಧ ಕರೀನಾ ಕಪೂರ್ ಅಸಮಾಧಾನ
ಮುಂಬೈ: ಬಾಲಿವುಡ್ ಚಿತ್ರರಂಗದಲ್ಲಿ ಹೊಸತನದ ಕೊರತೆ ಎದುರಾಗಿದೆ. ಒಂದು ಸಿನಿಮಾ ಯಶಸ್ವಿಯಾದರೆ ಸಾಕು, ಅದೇ ಮಾದರಿಯ ಕಥೆ, ನಿರೂಪಣೆ ಹಾಗೂ ಫಾರ್ಮುಲಾವನ್ನು ಅನುಸರಿಸುವ ಪ್ರವೃತ್ತಿ ಹೆಚ್ಚುತ್ತಿದೆ ಎಂದು ನಟಿ ಕರೀನಾ ಕಪೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ‘ಅನಿಮಲ್’ ಸಿನಿಮಾ ಯಶಸ್ವಿಯಾದ ಬಳಿಕ…