ಮೈಸೂರು ದಸರಾಗೆ ಸ್ಯಾಂಡಲ್ವುಡ್ ಸ್ಟಾರ್ಗಳ ಮೆರುಗು: ಜಂಬೂಸವಾರಿಯಲ್ಲಿ 30 ತಾರೆಯರು!
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿ ಜಂಬೂಸವಾರಿ ಮತ್ತಷ್ಟು ಅದ್ಧೂರಿಯಾಗುವ ಸಾಧ್ಯತೆ ಇದೆ. ಸ್ಯಾಂಡಲ್ವುಡ್ನ ಸುಮಾರು 30 ಪ್ರಮುಖ ನಟ-ನಟಿಯರು ಜಂಬೂಸವಾರಿಯಲ್ಲಿ ಭಾಗವಹಿಸಲಿದ್ದು, ದಸರಾ ಸಂಭ್ರಮಕ್ಕೆ ಸಿನಿತಾರೆಯರ ಮೆರುಗು ಸಿಗಲಿದೆ. ಅಂಬಾವಿಲಾಸ ಅರಮನೆಯಿಂದ…
ಬ್ರಿಟಿಷರ ದೌರ್ಜನ್ಯ ವಿರುದ್ಧದ ಹೋರಾಟದ ಕಥೆ; ವಿಜಯ್-ರಶ್ಮಿಕಾ ಜೋಡಿಯ ‘ರಣಬಾಲಿ’ ಟೀಸರ್ ಬಿಡುಗಡೆ;
ಹೈದರಾಬಾದ್: ಟಾಲಿವುಡ್ ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿರುವ ಬಹುನಿರೀಕ್ಷಿತ ಐತಿಹಾಸಿಕ ಆ್ಯಕ್ಷನ್–ಡ್ರಾಮಾ ‘ರಣಬಾಲಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ರಾಹುಲ್ ಸಾಂಕೃತ್ಯನ್ ನಿರ್ದೇಶನದ ಈ ಸಿನಿಮಾ ದಸರಾ ಹಬ್ಬದ ಸಂದರ್ಭದಲ್ಲಿ ಅಕ್ಟೋಬರ್ 16ರಂದು ವಿಶ್ವಾದ್ಯಂತ ತೆರೆಗೆ…
ಸೆ.22ರಂದು 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ; ಕನ್ನಡ ಚಿತ್ರರಂಗಕ್ಕೂ ಹಲವು ವಿಭಾಗಗಳಲ್ಲಿ ಗೌರವ
ನವದೆಹಲಿ: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ರಾಷ್ಟ್ರಪತಿ ಸೆಪ್ಟೆಂಬರ್ 22ರಂದು ಗುಜರಾತ್ನ ಏಕ್ತಾ ನಗರದಲ್ಲಿ (ಕೆವಾಡಿಯಾ) ಪ್ರದಾನ ಮಾಡಲಿದ್ದಾರೆ. 2024ರಲ್ಲಿ ಭಾರತೀಯ ಚಿತ್ರರಂಗದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಚಲನಚಿತ್ರಗಳು, ನಟರು, ತಂತ್ರಜ್ಞರು ಹಾಗೂ ಕಲಾವಿದರನ್ನು ಪ್ರಶಸ್ತಿಗಳು…
ಶೈನ್ ಶೆಟ್ಟಿಗೆ ಬಸ್ ಡ್ರೈವರ್ ಅವತಾರ; ‘ಶಂಕರಾಭರಣ’ ಟೀಸರ್ ರಿಲೀಸ್
ಬೆಂಗಳೂರು: ಬಿಗ್ ಬಾಸ್ ಕನ್ನಡ ವಿಜೇತ ಹಾಗೂ ನಟ ಶೈನ್ ಶೆಟ್ಟಿ ಇದೀಗ ವಿಭಿನ್ನ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಸುಮಂತ್ ಭಟ್ ನಿರ್ದೇಶನದ ‘ಶಂಕರಾಭರಣ’ ಹಾರರ್-ಕಾಮಿಡಿ ಚಿತ್ರದಲ್ಲಿ ಶೈನ್ ಶೆಟ್ಟಿ ಬಸ್ ಚಾಲಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಟೀಸರ್ ಇತ್ತೀಚೆಗೆ…
ಬಿಗ್ ಬಾಸ್ ಕನ್ನಡ ಸೀಸನ್ 13: ಗ್ರ್ಯಾಂಡ್ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಇವರೇ..!
ಬೆಂಗಳೂರು: ಬಹುನಿರೀಕ್ಷಿತ ‘ಬಿಗ್ ಬಾಸ್ ಕನ್ನಡ ಸೀಸನ್ 13’ಕ್ಕೆ ಚಾಲನೆ ಸಿಕ್ಕಿದ್ದು, ಈ ಬಾರಿ ಬರೋಬ್ಬರಿ 16 ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಕಿರುತೆರೆ, ಸಿನಿಮಾ, ಸೋಷಿಯಲ್ ಮೀಡಿಯಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಸ್ಪರ್ಧಿಗಳು ಈ ಬಾರಿ ಬಿಗ್ ಬಾಸ್ ಮನೆಯ ಆಟಕ್ಕೆ…
ಸಾಮಾಜಿಕ ಜಾಲತಾಣ ನಿಂದನೆ ಪ್ರಕರಣ: ಆರೋಪಿಗಳ ಕ್ಷಮೆ ತಿರಸ್ಕರಿಸಿದ ರಮ್ಯಾ
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಅಶ್ಲೀಲ ಹಾಗೂ ಅವಾಚ್ಯ ಸಂದೇಶ ಕಳುಹಿಸಿದ ಪ್ರಕರಣದಲ್ಲಿ ಆರೋಪಿಗಳು ಹಾಗೂ ಅವರ ಕುಟುಂಬಸ್ಥರು ಕ್ಷಮೆಯಾಚಿಸಿದರೂ, ಪ್ರಕರಣ ಹಿಂಪಡೆಯಲು ರಮ್ಯಾ ನಿರಾಕರಿಸಿದ್ದಾರೆ. ಬೆಂಗಳೂರಿನ 46ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ…
ದುನಿಯಾ ವಿಜಯ್-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ
ಬೆಂಗಳೂರು: ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ಅಧಿಕೃತವಾಗಿ ತೆರೆ ಬಿದ್ದಿದೆ. ಗುರುವಾರ ಕರ್ನಾಟಕ ಹೈಕೋರ್ಟ್ ದಂಪತಿಗೆ ವಿಚ್ಛೇದನ ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಡಿ.ಕೆ. ಸಿಂಗ್ ಹಾಗೂ ಎಚ್. ಶಾಂತಿಭೂಷಣ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ನಾಗರತ್ನ…
ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು
ಬೆಂಗಳೂರು: ‘ಪ್ರೇಮಲು’ ಸೇರಿದಂತೆ ಜನಪ್ರಿಯ ಚಿತ್ರಗಳ ಮೂಲಕ ಗಮನ ಸೆಳೆದಿರುವ ಮಲಯಾಳಂ ನಟಿ ಮಮಿತಾ ಬೈಜು ತೀವ್ರ ಜ್ವರ ಹಾಗೂ ಮೈಕೈ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಆಸ್ಟ್ರೇಲಿಯಾಗೆ ತೆರಳಿ ಓಣಂ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.…
ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ
ಬೆಂಗಳೂರು: ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಹಾಗೂ ಅವರ ಪತ್ನಿ ನಾಗರತ್ನ ಅವರ ಹಲವು ವರ್ಷಗಳ ವೈವಾಹಿಕ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ದಂಪತಿಗೆ ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಹೆಚ್. ಶಾಂತಿಭೂಷಣ್…
ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ
ಬೆಂಗಳೂರು: ನಟ ಕಿಚ್ಚ ಸುದೀಪ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಹಲವು ಸಿನಿಮಾಗಳು ಘೋಷಣೆಯಾಗಿದ್ದು, ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. ಇದೀಗ ವಿಜಯನಗರ ಸಾಮ್ರಾಜ್ಯದ ಶ್ರೇಷ್ಠ ಚಕ್ರವರ್ತಿ ಶ್ರೀ ಕೃಷ್ಣದೇವರಾಯನ ಭವ್ಯ ಇತಿಹಾಸವನ್ನು ತೆರೆಮೇಲೆ ಕಟ್ಟಿಕೊಡುವ ‘ದೇವರಾಯ’ ಚಿತ್ರ ಘೋಷಣೆಯಾಗಿದೆ. ಸುದೀಪ್ ತಮ್ಮ…