ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಾಮೆಂಟ್ಗಳು ಹಾಗೂ ನಕಲಿ ಖಾತೆಗಳ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಸ್ಯಾಂಡಲ್ವುಡ್ ನಟಿ ಐಶ್ವರ್ಯ ಸಿಂದೋಗಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ…
‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್
ನವದೆಹಲಿ: ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದ ಭಾಗವಾಗಿರುವುದು ತಮ್ಮ ವೃತ್ತಿಜೀವನದ ವಿಶೇಷ ಅನುಭವವಾಗಿದ್ದು, ಈ ಚಿತ್ರದಿಂದ ಹಿಂದಿ ಭಾಷೆ ಕಲಿಯುವ ಅವಕಾಶವೂ ದೊರೆಯಿತು ಎಂದು ನಟ ಯಶ್ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಚಿತ್ರದ ಭವ್ಯ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ನಿರ್ಮಾಪಕ ನಮಿತ್…
ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್
ಚೆನ್ನೈ: ಕಾಲಿವುಡ್ ಸ್ಟಾರ್ ಹಾಗೂ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅಭಿನಯದ ಕೊನೆಯ ಸಿನಿಮಾ ‘ಜನ ನಾಯಗನ್’ ಜುಲೈ 23ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಬಹುನಿರೀಕ್ಷಿತ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಕಳೆದ ಏಳು…
2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ
ಕೊಚ್ಚಿ: 2017ರಲ್ಲಿ ನಟಿಯ ಮೇಲಿನ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಪಲ್ಸರ್ ಸುನಿ ಸಲ್ಲಿಸಿದ್ದ ಶಿಕ್ಷೆ ಅಮಾನತು ಅರ್ಜಿಯನ್ನು ಕೇರಳ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಇಂತಹ ಅರ್ಜಿಗಳನ್ನು ಪರಿಗಣಿಸುವ ವೇಳೆ ಸಂತ್ರಸ್ತೆಯ ಘನತೆ ಮತ್ತು ಹಕ್ಕುಗಳನ್ನೂ…
‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ
ಹೈದರಾಬಾದ್: ನಟಿ ಸಮಂತಾ ರುತ್ ಪ್ರಭು ಅಭಿನಯದ ‘ಮಾ ಇಂಟಿ ಬಂಗಾರಂ’ ಸಿನಿಮಾ ವಿಶ್ವಾದ್ಯಂತ 100 ಕೋಟಿ ರೂಪಾಯಿ ಗಳಿಕೆ ಮಾಡಿ ಬಾಕ್ಸ್ ಆಫೀಸ್ನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ. ಬಿ.ವಿ. ನಂದಿನಿ ರೆಡ್ಡಿ ನಿರ್ದೇಶಿಸಿರುವ ಈ ತೆಲುಗು ಆ್ಯಕ್ಷನ್–ಕಾಮಿಡಿ ಚಿತ್ರದಲ್ಲಿ ಗುಲ್ಶನ್ ದೇವಯ್ಯ ಹಾಗೂ ದಿಗಂತ್ ಪ್ರಮುಖ…
ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ
ಬೆಂಗಳೂರು: ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ನಿಧನದಿಂದ ಭಾರತೀಯ ಸಂಗೀತ ಲೋಕ ಅಪಾರ ಪ್ರತಿಭೆಯನ್ನು ಕಳೆದುಕೊಂಡಿದೆ. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಅವರು, ತಮ್ಮ ವಿಶಿಷ್ಟ ಧ್ವನಿ ಮತ್ತು ಭಾವಪೂರ್ಣ ಗಾಯನದ ಮೂಲಕ ಕೋಟ್ಯಂತರ ಅಭಿಮಾನಿಗಳ…
ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ
ಮೈಸೂರು: ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ (88) ಅವರು ಹೃದಯಾಘಾತದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. 1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ…
ಹೆಣ್ಣೊಬ್ಬಳ ವಿಚಿತ್ರ ಕಥೆ; ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆ
ಹೈದರಾಬಾದ್: ನಿರ್ದೇಶಕ ಭರತ್ ದರ್ಶನ್ ಅವರ ಬಹುನಿರೀಕ್ಷಿತ ತೆಲುಗು ಚಿತ್ರ ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆಯಾಗಿದ್ದು, ಸಿನಿಪ್ರಿಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಖ್ಯಾತ ನಿರ್ದೇಶಕ ಅನಿಲ್ ರವಿಪುಡಿ ಸಾಮಾಜಿಕ ಜಾಲತಾಣದಲ್ಲಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.…
ಕಿಶನ್ ದಾಸ್–ಸಂಜನಾ ಅಭಿನಯದ ‘ಸೀ ಯು’ ಫಸ್ಟ್ ಲುಕ್ ಬಿಡುಗಡೆ
ಚೆನ್ನೈ: ನಿರ್ದೇಶಕ ಸಂತೋಷ್ ಶ್ರೀವತ್ಸನ್ ನಿರ್ದೇಶನದ ಬಹುನಿರೀಕ್ಷಿತ ತಮಿಳು ಚಿತ್ರ ‘ಸೀ ಯು’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ನಟ ಆರ್ಯ ಬಿಡುಗಡೆ ಮಾಡಿದ್ದಾರೆ. ಕಿಶನ್ ದಾಸ್ ಮತ್ತು ಸಂಜನಾ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರಕ್ಕೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾಮಾಜಿಕ…
‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ
ಬೆಂಗಳೂರು: ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ ಹಾಗೂ ರಮೇಶ್ ಇಂದಿರ ನಟನೆಯ ಬಹುನಿರೀಕ್ಷಿತ ‘ಕರಾವಳಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಆರಂಭದಿಂದಲೇ ಸಾಕಷ್ಟು ಕುತೂಹಲ ಮೂಡಿಸಿದ್ದ ಈ ಚಿತ್ರದ ಟ್ರೇಲರ್ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರವು ಜುಲೈ 24ರಂದು…