ಶಿವಮೊಗ್ಗ ದಸರಾ ಆನೆ ಅವಾಂತರ: ‘ಸೋಮಣ್ಣ’ನ ನೋವಿನ ಬಗ್ಗೆ ಗಮನಸೆಳೆದ ನಟಿ ರಮ್ಯಾ
ಬೆಂಗಳೂರು: ಶಿವಮೊಗ್ಗ ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ಆನೆ ಸೋಮಣ್ಣ ನಿಯಂತ್ರಣ ತಪ್ಪಿದ ಘಟನೆ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ನಟಿ ರಮ್ಯಾ ದಿವ್ಯಸ್ಪಂದನ ಅವರು ಆನೆಯ ಅಸಹಾಯಕತೆ ಮತ್ತು ಅದರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸೋಮಣ್ಣ ನೋವಿನಿಂದ ಬಳಲುತ್ತಿರುವುದು ಸ್ಪಷ್ಟವಾಗಿ…
‘ರಾಮಾಯಣ’ದಲ್ಲಿ ರಾವಣನಾಗಿ ಯಶ್ ತಾಂಡವದ ಅಬ್ಬರ!
ಬೆಂಗಳೂರು: ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದಲ್ಲಿ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ನಟ ಯಶ್ ಅವರ ತಾಂಡವ ನೃತ್ಯದ ವಿಡಿಯೋ ತುಣುಕನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಶಿವಭಕ್ತ ರಾವಣನ ಪಾತ್ರದಲ್ಲಿ ಯಶ್ ಅವರ ಅಬ್ಬರದ ನೃತ್ಯ, ಅದ್ಧೂರಿ ಸೆಟ್ಗಳು ಮತ್ತು ಹಿನ್ನೆಲೆ ಸಂಗೀತಕ್ಕೆ ಅಭಿಮಾನಿಗಳಿಂದ…
ಪ್ರಶಾಂತ್ ನೀಲ್ ಪ್ರೆಸೆಂಟ್ ಮಾಡಿರುವ ‘418’ ಟ್ರೈಲರ್ ಬಿಡುಗಡೆ; ಅ.23ಕ್ಕೆ ಹಾರರ್ ಸಿನಿಮಾ ತೆರೆಗೆ
ಪ್ರಶಾಂತ್ ನೀಲ್ ಪ್ರೆಸೆಂಟ್ ಮಾಡಿರುವ ಹಾಗೂ ಮೈತ್ರಿ ಮೂವಿ ಮೇಕರ್ಸ್ ನಿರ್ಮಿಸಿರುವ ಹಾರರ್ ಸಿನಿಮಾ ‘418’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಈಗಾಗಲೇ ತನ್ನ ಭಯಾನಕ ದೃಶ್ಯಗಳು ಮತ್ತು ಹಾರರ್ ಅಂಶಗಳಿಂದ ಸುದ್ದಿಯಲ್ಲಿರುವ ಈ ಸಿನಿಮಾ, ಟ್ರೈಲರ್ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಿಸಿದೆ. ಚಿತ್ರವು ಅಕ್ಟೋಬರ್…
ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ಪ್ರತಿಪಕ್ಷಗಳ ವಿರುದ್ಧ ಮಹಾರಾಷ್ಟ್ರ ಸಿಎಂ ವಾಗ್ದಾಳಿ
ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣವನ್ನು ರಾಜಕೀಯಗೊಳಿಸುತ್ತಿರುವ ಪ್ರತಿಪಕ್ಷಗಳ ವಿರುದ್ಧ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಾಗ್ದಾಳಿ ನಡೆಸಿದ್ದಾರೆ. ಮೊದಲು ತಮ್ಮ ಆಡಳಿತಾವಧಿಯಲ್ಲಿ ನಡೆದ ಘಟನೆಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು…
ಟೈಗರ್ ಶ್ರಾಫ್ ಹತ್ಯೆ ಯತ್ನ ನಂತರ ಸೆಲೆಬ್ರಿಟಿಗಳ ಭದ್ರತೆ ಪರಿಶೀಲನೆಗೆ ಮಹಾ ಸರ್ಕಾರ ಕ್ರಮ
ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದ ಬೆನ್ನಲ್ಲೇ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನಟನಿಗೆ ಕರೆ ಮಾಡಿ ಧೈರ್ಯ ತುಂಬಿದ್ದಾರೆ. ನಟ ಟೈಗರ್ ಶ್ರಾಫ್ ಮತ್ತು ಅವರ ತಂದೆ, ಹಿರಿಯ ನಟ ಜಾಕಿ ಶ್ರಾಫ್ ಅವರೊಂದಿಗೆ ಮಾತನಾಡಿದ ಶಿಂಧೆ, ಆತಂಕಪಡುವ ಅಗತ್ಯವಿಲ್ಲ…
ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ವಸಿಷ್ಠ ಸಿಂಹ! ಹೊಸ ಸಿನಿಮಾದ ಪೋಸ್ಟರ್ ಅನಾವರಣ
ಬೆಂಗಳೂರು: ಕನ್ನಡ ಚಿತ್ರರಂಗದ ನಟ ವಸಿಷ್ಠ ಸಿಂಹ ಹಲವು ವರ್ಷಗಳ ಬಳಿಕ ಅಭಿಮಾನಿಗಳ ಸಮ್ಮುಖದಲ್ಲಿ ತಮ್ಮ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ. ಪತ್ನಿ ಹರಿಪ್ರಿಯಾ ಹಾಗೂ ಮಗನೊಂದಿಗೆ ಹುಟ್ಟುಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡ ನಟ, ಅಭಿಮಾನಿಗಳ ಪ್ರೀತಿಗೆ ಮನಸೋತಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ…
ಟೈಗರ್ ಶ್ರಾಫ್ ದಾಳಿ ಹಿಂದೆ ಬಿಷ್ಣೋಯಿ ಗ್ಯಾಂಗ್ ಕೈವಾಡ? ಆರೋಪಿಗಳ ಪತ್ತೆಗಾಗಿ 12 ಪೊಲೀಸ್ ತಂಡಗಳ ರಚನೆ
ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಮುಂಬೈನ ಜುಹು ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್ ನಟ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆಯಲ್ಲಿ ಅವರ ಇಬ್ಬರು ಸಿಬ್ಬಂದಿ ಹಾಗೂ ಆಟೋ ಚಾಲಕರೊಬ್ಬರು ಗಾಯಗೊಂಡಿದ್ದಾರೆ. ಮಾಹಿತಿಯ ಪ್ರಕಾರ, ಫುಟ್ಬಾಲ್ ಆಟವಾಡಿ ಬಿಎಂಡಬ್ಲ್ಯು…
ದೀಪಾವಳಿಗೆ ಪ್ರಭಾಸ್ ‘ಸ್ಪಿರಿಟ್’ ಅಬ್ಬರ; ;‘ರಾಮಾಯಣ ಭಾಗ 2’ ಜೊತೆ ಬಾಕ್ಸ್ ಆಫೀಸ್ ಪೈಪೋಟಿ ಸಾಧ್ಯತೆ
ಮುಂಬೈ: ನಟ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಆ್ಯಕ್ಷನ್ ಸಿನಿಮಾ ‘ಸ್ಪಿರಿಟ್’ ಬಿಡುಗಡೆ ದಿನಾಂಕ ಪ್ರಕಟವಾಗಿದೆ. ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಚಿತ್ರ 2027ರ ಅಕ್ಟೋಬರ್ 29ರಂದು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಚಿತ್ರಮಂದಿರಗಳಿಗೆ ಬರಲಿದೆ. ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ…
‘ರಣಬಾಲಿ’ಯ ಜಯಮ್ಮ ಪಾತ್ರಕ್ಕೆ ಸಿಗುತ್ತಿರುವ ಪ್ರೀತಿಗೆ ರಶ್ಮಿಕಾ ಭಾವುಕ
ಬೆಂಗಳೂರು: ‘ರಣಬಾಲಿ’ ಚಿತ್ರದಲ್ಲಿ ಜಯಮ್ಮ ಪಾತ್ರದಲ್ಲಿ ನಟಿಸಿರುವ ರಶ್ಮಿಕಾ ಮಂದಣ್ಣ, ತಮ್ಮ ಪಾತ್ರ ಹಾಗೂ ಚಿತ್ರಕ್ಕೆ ಪ್ರೇಕ್ಷಕರಿಂದ ಸಿಗುತ್ತಿರುವ ಪ್ರೀತಿಗೆ ಭಾವುಕರಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿರುವ ಅವರು, ಜಯಮ್ಮನ ವ್ಯಕ್ತಿತ್ವ, ಚಿತ್ರದ ಕಥಾವಸ್ತು ಮತ್ತು…
ತಮಿಳು ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ದೇವಾ ನಿಧನ
ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಹಾಗೂ ಗಾಯಕ ದೇವಾ ಅವರು ಶನಿವಾರ (ಅಕ್ಟೋಬರ್ 17) ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ದೇವಾ ಅವರ ನಿಧನದ ಸುದ್ದಿ ತಮಿಳು ಚಿತ್ರರಂಗ ಹಾಗೂ ಸಂಗೀತ ಪ್ರಿಯರಲ್ಲಿ ದುಃಖ ಮೂಡಿಸಿದೆ.…