ಭಾರತ–ಜಪಾನ್ ‘ವೀರ್ ಗಾರ್ಡಿಯನ್ 2026’ ವಾಯುಪಡೆ ಕವಾಯತು
ಜೋಧಪುರ: ಭಾರತೀಯ ವಾಯುಪಡೆ (IAF) ಮತ್ತು ಜಪಾನ್ ವಾಯು ಸ್ವಯಂರಕ್ಷಣಾ ಪಡೆ (JASDF) ನಡುವಿನ ದ್ವಿಪಕ್ಷೀಯ ವಾಯುಪಡೆ ಕವಾಯತು ‘ವೀರ್ ಗಾರ್ಡಿಯನ್ 2026’ 14 ದಿನಗಳ ಜಂಟಿ ತರಬೇತಿಯ ಬಳಿಕ ಮಂಗಳವಾರ ಜೋಧಪುರ ವಾಯುಪಡೆ ನಿಲ್ದಾಣದಲ್ಲಿ ಮುಕ್ತಾಯಗೊಂಡಿದೆ. ಭಾರತ–ಜಪಾನ್ ರಕ್ಷಣಾ ಪಾಲುದಾರಿಕೆಯನ್ನು ಮತ್ತಷ್ಟು…
ಮಾಧ್ಯಮಗಳೊಂದಿಗೆ ಸಂಘರ್ಷದ ನಡುವೆ ‘ಟ್ರಂಪ್ ಟಿವಿ’ ಆರಂಭಿಸಿದ ಶ್ವೇತಭವನ
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ ಮತ್ತು ಪ್ರಮುಖ ಮಾಧ್ಯಮ ಸಂಸ್ಥೆಗಳ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿರುವ ಬೆನ್ನಲ್ಲೇ, ಶ್ವೇತಭವನವು ತನ್ನದೇ ಆದ 24/7 ಡಿಜಿಟಲ್ ಸ್ಟ್ರೀಮಿಂಗ್ ವೇದಿಕೆ ‘Trump TV: The Essentials Station’ ಅನ್ನು ಆರಂಭಿಸಿದೆ. ಶ್ವೇತಭವನದ ಅಧಿಕೃತ ಎಕ್ಸ್…
ಸುಡಾನ್ನಲ್ಲಿ ಚಿನ್ನದ ಗಣಿ ಕುಸಿತ: 11 ಕಾರ್ಮಿಕರು ಸಾವು
ಖಾರ್ಟೌಮ್: ಈಶಾನ್ಯ ಸುಡಾನ್ನ ಕೆಂಪು ಸಮುದ್ರ ರಾಜ್ಯದ ಒನಿ ಪ್ರದೇಶದಲ್ಲಿ ಚಿನ್ನದ ಗಣಿಯ ಸುರಂಗ ಕುಸಿದು ಸಂಭವಿಸಿದ ದುರಂತದಲ್ಲಿ ಕನಿಷ್ಠ 11 ಕಾರ್ಮಿಕರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಶನಿವಾರ ರಾತ್ರಿ ಗಣಿ ಕುಸಿಯಲು ಆರಂಭಿಸಿದ್ದು, ಭಾನುವಾರದ…
ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ಷರತ್ತು: ವಾಣಿಜ್ಯ ಹಡಗುಗಳ ಮಾರ್ಗ ಬದಲಿಸಿದ ಅಮೆರಿಕ
ಟೆಹ್ರಾನ್: ಅಮೆರಿಕ ತನ್ನ ಷರತ್ತುಗಳನ್ನು ಈಡೇರಿಸುವವರೆಗೆ ಹಾರ್ಮುಜ್ ಜಲಸಂಧಿಯನ್ನು ಮರು ತೆರೆಯುವುದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇದರ ಬೆನ್ನಲ್ಲೇ ಇರಾನ್ ಮೇಲಿನ ನೌಕಾ ದಿಗ್ಬಂಧನವನ್ನು ಜಾರಿಗೊಳಿಸುತ್ತಿರುವ ಅಮೆರಿಕ, ಜಲಸಂಧಿ ಪ್ರದೇಶದಲ್ಲಿ ಸಂಚರಿಸುತ್ತಿದ್ದ 109 ವಾಣಿಜ್ಯ ಹಡಗುಗಳ ಮಾರ್ಗವನ್ನು…
ಭಾರತ–ಈಜಿಪ್ಟ್ ಕಡಲ ಸಹಕಾರಕ್ಕೆ ಮತ್ತಷ್ಟು ಬಲ: ಅಲೆಕ್ಸಾಂಡ್ರಿಯಾದಲ್ಲಿ INS ತ್ರಿಶೂಲ್ ನೌಕಾ ತಾಲೀಮು
ಅಲೆಕ್ಸಾಂಡ್ರಿಯಾ: ಭಾರತೀಯ ನೌಕಾಪಡೆಯ ಮಾರ್ಗದರ್ಶಿ ಕ್ಷಿಪಣಿ ಯುದ್ಧನೌಕೆ ಐಎನ್ಎಸ್ ತ್ರಿಶೂಲ್ ಸೆ.14ರಿಂದ 17ರವರೆಗೆ ಈಜಿಪ್ಟ್ನ ಅಲೆಕ್ಸಾಂಡ್ರಿಯಾ ಬಂದರಿಗೆ ಭೇಟಿ ನೀಡಿದ್ದು, ಭಾರತ–ಈಜಿಪ್ಟ್ ನಡುವಿನ ಕಡಲ ಸಹಕಾರಕ್ಕೆ ಮತ್ತಷ್ಟು ಬಲ ನೀಡಿದೆ. ಅಲೆಕ್ಸಾಂಡ್ರಿಯಾ ಬಂದರಿಗೆ ಆಗಮಿಸಿದ ಐಎನ್ಎಸ್ ತ್ರಿಶೂಲ್ಗೆ…
ರಷ್ಯಾ ವಿರುದ್ಧ ಟ್ರಂಪ್ ‘ಆರ್ಥಿಕ ಅಸ್ತ್ರ’ ಭಾರತ, ಚೀನಾಕ್ಕೂ ಶೇ.100ರವರೆಗೆ ಸುಂಕದ ಬಿಸಿ?
ವಾಷಿಂಗ್ಟನ್: ಉಕ್ರೇನ್ ವಿರುದ್ಧದ ಯುದ್ಧಕ್ಕೆ ರಷ್ಯಾ ಬಳಸುತ್ತಿರುವ ಹಣಕಾಸಿನ ಮೂಲಗಳಿಗೆ ಹೊಡೆತ ನೀಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ರಷ್ಯಾ ವಿರುದ್ಧ ವ್ಯಾಪಕ ಆರ್ಥಿಕ ನಿರ್ಬಂಧಗಳನ್ನು ಜಾರಿಗೊಳಿಸಲು ಅಧಿಕಾರ ನೀಡುವ ಮಸೂದೆಗೆ ಟ್ರಂಪ್ ಶುಕ್ರವಾರ ಸಹಿ…
ಹಾರ್ಮುಜ್ನಲ್ಲಿ ತೈಲ ಟ್ಯಾಂಕರ್ ತಡೆದ ಇರಾನ್; ಇಸ್ರೇಲ್ ಆಡಳಿತ ಉರುಳಿಸುವುದಾಗಿ ನೆತನ್ಯಾಹು
ಟೆಹ್ರಾನ್/ಜೆರುಸಲೇಂ: ಹಾರ್ಮುಜ್ ಜಲಸಂಧಿಯ ಮೂಲಕ ‘ಅಕ್ರಮವಾಗಿ’ ಸಾಗಲು ಯತ್ನಿಸಿದ ಟೋಗೊ ಧ್ವಜದ ತೈಲ ಟ್ಯಾಂಕರ್ವೊಂದನ್ನು ದಾಳಿ ನಡೆಸಿ ತಡೆದಿರುವುದಾಗಿ ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ತಿಳಿಸಿದೆ. ಇದೇ ವೇಳೆ, ಇರಾನ್ ಸರ್ಕಾರವನ್ನು ಉರುಳಿಸುವುದಾಗಿ ಇಸ್ರೇಲ್ ಪ್ರಧಾನಿ…
30 ವರ್ಷ ಮೇಲ್ಪಟ್ಟ ಸೈನಿಕರಿಗೆ ಟೆಸ್ಟೋಸ್ಟೆರಾನ್ ತಪಾಸಣೆ; ಬೇಟೆ, ಮೀನುಗಾರಿಕೆ ನಿಯಮ ಸಡಿಲ
ವಾಷಿಂಗ್ಟನ್: 30 ವರ್ಷಕ್ಕಿಂತ ಮೇಲ್ಪಟ್ಟ ಪುರುಷ ಸೇನಾ ಸಿಬ್ಬಂದಿಯಲ್ಲಿ ಟೆಸ್ಟೋಸ್ಟೆರಾನ್ ಕೊರತೆ ಪತ್ತೆಹಚ್ಚಲು ಅಮೆರಿಕ ಸೇನೆ ಹೊಸ ವೈದ್ಯಕೀಯ ಮಾರ್ಗಸೂಚಿ ಪ್ರಕಟಿಸಿದೆ. ಇದೇ ವೇಳೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಡರಲ್ ಭೂಮಿಯಲ್ಲಿ ಬೇಟೆ ಮತ್ತು ಮೀನುಗಾರಿಕೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ಎರಡು ಕಾರ್ಯಕಾರಿ…
ಮಿಚಿಗನ್ನಲ್ಲಿ ಎಫ್-16 ಯುದ್ಧವಿಮಾನ ಪತನ; ಪೈಲಟ್ ಪಾರು
ಮಿಚಿಗನ್: ಅಮೆರಿಕದ ಮಿಚಿಗನ್ನಲ್ಲಿ ನಿಯಮಿತ ತರಬೇತಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ಟೆಕ್ಸಾಸ್ ಏರ್ ನ್ಯಾಷನಲ್ ಗಾರ್ಡ್ನ ಎಫ್-16 ಯುದ್ಧವಿಮಾನ ಗುರುವಾರ ಪತನಗೊಂಡಿದೆ. ವಿಮಾನ ನೆಲಕ್ಕೆ ಅಪ್ಪಳಿಸುವ ಮುನ್ನವೇ ಪೈಲಟ್ ಎಜೆಕ್ಟ್ ಆಗಿ ಪ್ಯಾರಾಚೂಟ್ ಮೂಲಕ ಸುರಕ್ಷಿತವಾಗಿ ಹೊರಬಂದಿದ್ದು, ಪ್ರಾಣಾಪಾಯದಿಂದ…
ಸಂದೀಪ್ ಕುಮಾರ್ ಅವರಿಗೆ ಕರ್ನಾಟಕ ಸಂಘ ಕತಾರ್ನಿಂದ ಗೌರವಪೂರ್ಣ ಬೀಳ್ಕೊಡುಗೆ
ದೋಹಾ, ಕತಾರ್: ಭಾರತೀಯ ರಾಯಭಾರ ಕಚೇರಿಯ ಉಪ ರಾಯಭಾರ ಮುಖ್ಯಸ್ಥ (DCM) ಸಂದೀಪ್ ಕುಮಾರ್ ಅವರಿಗೆ ಕರ್ನಾಟಕ ಸಂಘ ಕತಾರ್ (KSQ) ವತಿಯಿಂದ ಭಾವಪೂರ್ಣ ಬೀಳ್ಕೊಡುಗೆ ನೀಡಲಾಯಿತು. ಕರ್ನಾಟಕ ಸಂಘ ಕತಾರ್ ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ನೇತೃತ್ವದ ನಿಯೋಗವು ದೋಹಾದ ಭಾರತೀಯ ರಾಯಭಾರ ಕಚೇರಿಗೆ ಭೇಟಿ ನೀಡಿ ಸಂದೀಪ್…