1,000 ದಾಟಿದ ‘ಎಬೋಲಾ’: ಇನ್ನೊಂದೆಡೆ, ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ
ಮಾಸ್ಕೋ: ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದಲ್ಲಿ (DRC) ಹರಡುತ್ತಿರುವ ಎಬೋಲಾ ವೈರಸ್ನ ಬುಂಡಿಬುಗ್ಯೊ ತಳಿಗೆ ವಿರುದ್ಧವಾಗಿ ಹೊಸ ಲಸಿಕೆಯನ್ನು ಅಭಿವೃದ್ಧಿಪಡಿಸಿರುವುದಾಗಿ ರಷ್ಯಾ ಘೋಷಿಸಿದೆ. ದಕ್ಷಿಣ ಆಫ್ರಿಕಾದಲ್ಲಿರುವ ರಷ್ಯಾ ರಾಯಭಾರ ಕಚೇರಿ ಸಾಮಾಜಿಕ ಜಾಲತಾಣ X ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆರೋಗ್ಯ…
ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು
ಆಸ್ಟ್ರಿಯಾ: Zell am See ಸಮೀಪ ಶನಿವಾರ ನಡೆದ ಅಪಘಾತದಲ್ಲಿ ಪ್ಯಾರಾಗ್ಲೈಡರ್ಗೆ Cessna 172 ವಿಮಾನ ಡಿಕ್ಕಿ ಹೊಡೆದ ಘಟನೆ ಬೆಚ್ಚಿಬೀಳಿಸುವಂತಿದೆ. ಅಪಘಾತದ ಬಳಿಕ ಪ್ಯಾರಾಗ್ಲೈಡರ್ನಲ್ಲಿ ಹಾರಾಟ ನಡೆಸುತ್ತಿದ್ದ 44 ವರ್ಷದ ಆಸ್ಟ್ರಿಯನ್ ಮಹಿಳೆ ತಕ್ಷಣ ರಕ್ಷಣಾ ಪ್ಯಾರಾಚೂಟ್ ಬಳಸಿ ಸುರಕ್ಷಿತವಾಗಿ…
ಆನೇಕಲ್ನಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್ ರಾಜಕೀಯ?
ಬೆಂಗಳೂರು: ಆನೇಕಲ್ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಯೋಜನೆಯ ಹಿಂದೆ ಜಮೀನಿನ ಬೆಲೆ ಹೆಚ್ಚಿಸಿ ಕಮಿಶನ್ ಪಡೆಯುವ ಉದ್ದೇಶವಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka) ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಹಾಗೂ ಪರಿಸರವಾದಿಗಳ…
ಅಮೆರಿಕ ರಾಷ್ಟ್ರೀಯ ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ರಾಜೀನಾಮೆ
ವಾಷಿಂಗ್ಟನ್: ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿಯಾಗಿದ್ದ ತುಳಸಿ ಗಬ್ಬಾರ್ಡ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಹವಾಯಿ ರಾಜ್ಯದ ಮಾಜಿ ಡೆಮಾಕ್ರಟಿಕ್ ಕಾಂಗ್ರೆಸ್ ಸದಸ್ಯೆಯಾಗಿದ್ದ 45 ವರ್ಷದ ತುಳಸಿ ಗಬ್ಬಾರ್ಡ್ ಅವರನ್ನು ಕಳೆದ ವರ್ಷ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಷ್ಟ್ರೀಯ…
ಭಾರತ-ಅಮೆರಿಕ ನೈಸರ್ಗಿಕ ಪಾಲುದಾರರು; ಪರಸ್ಪರ ನಂಬಿಕೆ ಸಂಬಂಧ ಬಲಪಡಿಸಿದೆ: ಪಿಯೂಷ್ ಗೋಯಲ್
ನವದೆಹಲಿ: ತಂತ್ರಜ್ಞಾನ, ರಕ್ಷಣೆ, ಡಿಜಿಟಲ್ ಮೂಲಸೌಕರ್ಯ, ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ವೈದ್ಯಕೀಯ ಸಾಧನಗಳಂತಹ ಕ್ಷೇತ್ರಗಳಲ್ಲಿ ಬಲವಾದ ಪೂರಕತೆ ಹಾಗೂ ಪರಸ್ಪರ ನಂಬಿಕೆಯ ಆಧಾರದ ಮೇಲೆ ಭಾರತ ಮತ್ತು ಅಮೆರಿಕ ಸಂಯುಕ್ತ ಸಂಸ್ಥಾನಗಳು ನೈಸರ್ಗಿಕ ಪಾಲುದಾರರಾಗಿ ಹೊರಹೊಮ್ಮುತ್ತಿವೆ ಎಂದು ಕೇಂದ್ರ ವಾಣಿಜ್ಯ ಮತ್ತು…
ಭಾರತ-ಇಟಲಿ ನಡುವೆ ‘ವಿಶೇಷ ಕಾರ್ಯತಂತ್ರದ ಪಾಲುದಾರಿಕೆ’ ಘೋಷಣೆ
ರೋಮ್: ಪ್ರಧಾನಿ ನರೇಂದ್ರ ಮೋದಿ ಅವರ ಇಟಲಿ ಭೇಟಿಯ ವೇಳೆ ಭಾರತ ಮತ್ತು ಇಟಲಿ ತಮ್ಮ ದ್ವಿಪಕ್ಷೀಯ ಸಂಬಂಧವನ್ನು “ವಿಶೇಷ ಕಾರ್ಯತಂತ್ರದ ಪಾಲುದಾರಿಕೆ” ಮಟ್ಟಕ್ಕೆ ಏರಿಸುವ ಮಹತ್ವದ ಘೋಷಣೆ ಮಾಡಿವೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ ನಡೆದ ಈ ಭೇಟಿ ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯಕ್ಕೆ ಹೊಸ…
ಭಾರತ-ನಾರ್ಡಿಕ್ ಶೃಂಗಸಭೆ ; ಐಸ್ಲ್ಯಾಂಡ್ ಪ್ರಧಾನಿಯೊಂದಿಗೆ ಮೋದಿ ದ್ವಿಪಕ್ಷೀಯ ಮಾತುಕತೆ
ಓಸ್ಲೋ: 3ನೇ ಭಾರತ-ನಾರ್ಡಿಕ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಐಸ್ಲ್ಯಾಂಡ್ ಪ್ರಧಾನಿ ಕ್ರಿಸ್ಟ್ರುನ್ ಫ್ರಾಸ್ಟಾಡೋಟ್ಟಿರ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. ಐಸ್ಲ್ಯಾಂಡ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕ್ರಿಸ್ಟ್ರುನ್ ಫ್ರಾಸ್ಟಾಡೋಟ್ಟಿರ್ ಮತ್ತು ಪ್ರಧಾನಿ ಮೋದಿ…
ಭಾರತ-ನೆದರ್ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ
ಹೇಗ್: ಪ್ರಧಾನಿ ನರೇಂದ್ರ ಮೋದಿ ಅವರ ನೆದರ್ಲ್ಯಾಂಡ್ಸ್ ಭೇಟಿಯ ವೇಳೆ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಸಂಬಂಧವನ್ನು ‘ಕಾರ್ಯತಂತ್ರ ಪಾಲುದಾರಿಕೆ’ ಮಟ್ಟಕ್ಕೆ ಏರಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ನೆದರ್ಲ್ಯಾಂಡ್ಸ್ ಪ್ರಧಾನಿ ರಾಬ್ ಜೆಟ್ಟನ್ ಅವರೊಂದಿಗೆ ನಡೆದ ಮಾತುಕತೆಯಲ್ಲಿ ರಕ್ಷಣೆ,…
ಮಾಸ್ಕೋ ಡ್ರೋನ್ ದಾಳಿ: ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ
ಮಾಸ್ಕೋ: ರಷ್ಯಾದ ಮಾಸ್ಕೋ ಪ್ರದೇಶದಲ್ಲಿ ಭಾನುವಾರ ನಡೆದ ಡ್ರೋನ್ ದಾಳಿಯಲ್ಲಿ ಒಬ್ಬ ಭಾರತೀಯ ಕಾರ್ಮಿಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ದಾಳಿಯ ಬಳಿಕ ರಾಯಭಾರ ಕಚೇರಿ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಆಸ್ಪತ್ರೆಯಲ್ಲಿ ಚಿಕಿತ್ಸೆ…
ನೆದರ್ಲ್ಯಾಂಡ್ಸ್ನ ಅಫ್ಸ್ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ
ನೆದರ್ಲ್ಯಾಂಡ್ಸ್: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನೆದರ್ಲ್ಯಾಂಡ್ಸ್ ಪ್ರಧಾನಿ ರಾಬ್ ಜೆಟ್ಟನ್ (Rob Jetten) ಅವರೊಂದಿಗೆ ಐಕಾನಿಕ್ ಅಫ್ಸ್ಲುಯಿಟ್ಡಿಜ್ಕ್ (Afsluitdijk) ಅಣೆಕಟ್ಟಿಗೆ ಭೇಟಿ ನೀಡಿ, ಜಲ ನಿರ್ವಹಣೆ ಮತ್ತು ಹವಾಮಾನ ಸ್ಥಿತಿಸ್ಥಾಪಕ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಎರಡೂ ದೇಶಗಳ…