ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್
ವಾಷಿಂಗ್ಟನ್: ಇರಾನ್ ವಿರುದ್ಧ ಯೋಜಿಸಲಾಗಿದ್ದ ಅಮೆರಿಕದ ಮಿಲಿಟರಿ ದಾಳಿಗಳನ್ನು ರದ್ದುಗೊಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇರಾನ್ನೊಂದಿಗೆ ನಡೆದ ಮಾತುಕತೆಗಳು ಮಹತ್ವದ ಹಂತ ತಲುಪಿದ್ದು, ಒಪ್ಪಂದದ ಪ್ರಮುಖ ಅಂಶಗಳಿಗೆ ಒಪ್ಪಿಗೆ ದೊರೆತಿದೆ ಎಂದು ಅವರು ತಿಳಿಸಿದ್ದಾರೆ.…
ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯಲ್ಲಿ ಗಸ್ತು ನಡೆಸುತ್ತಿದ್ದ ಅಮೆರಿಕದ ಅತ್ಯಾಧುನಿಕ ಅಪಾಚೆ ಹೆಲಿಕಾಪ್ಟರ್ ಅನ್ನು ಇರಾನ್ ಹೊಡೆದುರುಳಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದು, ಇದಕ್ಕೆ ಸೂಕ್ತ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಸಿದ್ದಾರೆ. ಘಟನೆಯಲ್ಲಿ ಹೆಲಿಕಾಪ್ಟರ್ನಲ್ಲಿದ್ದ ಇಬ್ಬರು…
ಎಬೋಲಾ ಮರಣ ಮೃದಂಗ: ಕಾಂಗೋ, ಉಗಾಂಡಾದಲ್ಲಿ ಹೆಚ್ಚಿದ ಆತಂಕ, ಅಮೆರಿಕಾ ಕಳವಳ
ವಾಷಿಂಗ್ಟನ್: ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ (DRC) ಮತ್ತು ಉಗಾಂಡಾದಲ್ಲಿ ಎಬೋಲಾ ವೈರಸ್ ಏಕಾಏಕಿ ಹರಡುವುದನ್ನು ತಡೆಯಲು ಜಾಗತಿಕ ಮಟ್ಟದಲ್ಲಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅಮೆರಿಕ ಕರೆ ನೀಡಿದೆ. ಯುಎಸ್ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್…
ದಾಖಲೆ ಅವಧಿ ಪೂರೈಸಿದ ಮೋದಿ ಅವರಿಗೆ ವಿಶ್ವ ನಾಯಕರ ಅಭಿನಂದನೆ
ನವದೆಹಲಿ: ಭಾರತದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಪ್ರಧಾನಿಯಾಗಿ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಲವು ವಿಶ್ವ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ಮೋದಿ ಅವರ ನಾಯಕತ್ವ, ಆರ್ಥಿಕ ಸುಧಾರಣೆಗಳು ಹಾಗೂ ಜಾಗತಿಕ ವೇದಿಕೆಯಲ್ಲಿ ಭಾರತದ ಹೆಚ್ಚುತ್ತಿರುವ ಪ್ರಭಾವವನ್ನು ಹಲವು ರಾಷ್ಟ್ರಗಳ…
H-1B ವೀಸಾ ಮೇಲಿನ 1 ಲಕ್ಷ ಡಾಲರ್ ಶುಲ್ಕ ರದ್ದು: ಟ್ರಂಪ್ ಆಡಳಿತದ ಕ್ರಮಕ್ಕೆ ಫೆಡರಲ್ ಕೋರ್ಟ್ ತಡೆ
ವಾಷಿಂಗ್ಟನ್: ಅತ್ಯುನ್ನತ ಕೌಶಲ್ಯ ಹೊಂದಿದ ವಿದೇಶಿ ಉದ್ಯೋಗಿಗಳಿಗೆ ನೀಡಲಾಗುವ H-1B ವೀಸಾಗಳ ಮೇಲೆ ವಿಧಿಸಲಾಗಿದ್ದ 1 ಲಕ್ಷ ಡಾಲರ್ (ಸುಮಾರು ₹83 ಲಕ್ಷ) ಭಾರೀ ಶುಲ್ಕವನ್ನು ಅಮೆರಿಕದ ಫೆಡರಲ್ ನ್ಯಾಯಾಲಯ ರದ್ದುಗೊಳಿಸಿದೆ. ಬೋಸ್ಟನ್ ಫೆಡರಲ್ ಜಿಲ್ಲಾ ನ್ಯಾಯಾಧೀಶ ಲಿಯೋ ಸೊರೊಕಿನ್, ಈ ಶುಲ್ಕವನ್ನು “ಕಾನೂನುಬಾಹಿರ…
ಲೆಬನಾನ್ ಮೇಲಿನ ದಾಳಿ ನಿಲ್ಲಿಸಿ; ಇಸ್ರೇಲ್ಗೆ ಇರಾನ್ ಕಠಿಣ ಎಚ್ಚರಿಕೆ
ಟೆಹ್ರಾನ್: ದಕ್ಷಿಣ ಲೆಬನಾನ್ ಮತ್ತು ಬೈರುತ್ನ ದಹಿಹ್ ಪ್ರದೇಶದ ಮೇಲಿನ ದಾಳಿಗಳನ್ನು ಮುಂದುವರಿಸಿದರೆ ಇಸ್ರೇಲ್ ಇನ್ನಷ್ಟು ಕಠಿಣ ಮತ್ತು ವಿನಾಶಕಾರಿ ಪ್ರತಿಕ್ರಿಯೆಯನ್ನು ಎದುರಿಸಬೇಕಾಗುತ್ತದೆ ಎಂದು ಇರಾನ್ ಎಚ್ಚರಿಕೆ ನೀಡಿದೆ. ಇರಾನ್ನ ಖತಮ್ ಅಲ್-ಅನ್ಬಿಯಾ ಕೇಂದ್ರ ಪ್ರಧಾನ ಕಚೇರಿಯ ಮುಖ್ಯ ಕಮಾಂಡರ್ ಅಲಿ…
ಲೆನಿನ್ಗ್ರಾಡ್ ಮೇಲೆ ಉಕ್ರೇನ್ ಡ್ರೋನ್ ದಾಳಿ; 144 ಡ್ರೋನ್ ಹೊಡೆದುರುಳಿಸಿದ ರಷ್ಯಾ
ಮಾಸ್ಕೋ: ಲೆನಿನ್ಗ್ರಾಡ್ ಪ್ರದೇಶದ ಮೇಲೆ ಉಕ್ರೇನ್ ನಡೆಸಿದ ಡ್ರೋನ್ ದಾಳಿಯಲ್ಲಿ 144 ಡ್ರೋನ್ಗಳನ್ನು ರಷ್ಯಾದ ವಾಯು ರಕ್ಷಣಾ ಪಡೆಗಳು ಹೊಡೆದುರುಳಿಸಿವೆ ಎಂದು ಗವರ್ನರ್ ಅಲೆಕ್ಸಾಂಡರ್ ಡ್ರೋಜ್ಡೆಂಕೊ ತಿಳಿಸಿದ್ದಾರೆ. ದಾಳಿಯಿಂದ ದೊಡ್ಡ ಮಟ್ಟದ ಹಾನಿ ಸಂಭವಿಸಿಲ್ಲ. ಆದರೆ ಹಲವು ಪ್ರದೇಶಗಳಲ್ಲಿ ಡ್ರೋನ್ ಅವಶೇಷಗಳು…
ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ
ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಯಾವುದೇ ದೇಶ ಒತ್ತಡ ಹೇರುವುದು ಅಂತರರಾಷ್ಟ್ರೀಯ ಹಾಗೂ ದ್ವಿಪಕ್ಷೀಯ ಸಂಬಂಧಗಳಿಗೆ ಹಾನಿಕಾರಕ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಸೇಂಟ್ ಪೀಟರ್ಸ್ಬರ್ಗ್ನಲ್ಲಿ ನಡೆದ ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಂವಾದದಲ್ಲಿ…
‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್ಗೆ ಟ್ರಂಪ್ ಖಡಕ್ ಎಚ್ಚರಿಕೆ:
ವಾಷಿಂಗ್ಟನ್: ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಇರಾನ್ ಜೊತೆ ಮಾತುಕತೆಗಳು ಮುಂದುವರಿದಿದ್ದರೂ, ಅಂತಿಮ ಒಪ್ಪಂದವು ಟೆಹ್ರಾನ್ಗೆ ಪರಮಾಣು ಅಸ್ತ್ರ ಅಭಿವೃದ್ಧಿಪಡಿಸುವ ದಾರಿಯನ್ನು…
ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್–ಲೆಬನಾನ್ ಕದನ ವಿರಾಮ ಒಪ್ಪಂದ
ವಾಷಿಂಗ್ಟನ್: ಅಮೆರಿಕದ ಮಧ್ಯಸ್ಥಿಕೆಯಲ್ಲಿ ವಾಷಿಂಗ್ಟನ್ನಲ್ಲಿ ನಡೆದ ಎರಡು ದಿನಗಳ ಉನ್ನತ ಮಟ್ಟದ ಮಾತುಕತೆಗಳ ಬಳಿಕ ಇಸ್ರೇಲ್ ಮತ್ತು ಲೆಬನಾನ್ ಕದನ ವಿರಾಮ ಜಾರಿಗೆ ತರಲು ಒಪ್ಪಿಕೊಂಡಿವೆ. ಅಮೆರಿಕ, ಇಸ್ರೇಲ್ ಮತ್ತು ಲೆಬನಾನ್ ಪ್ರತಿನಿಧಿಗಳ ನಡುವಿನ ತ್ರಿಪಕ್ಷೀಯ ಸಭೆಯ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.…