ಗ್ವಾಲಿಯರ್ನಲ್ಲಿ ಭೀಕರ ರಸ್ತೆ ಅಪಘಾತ: 8 ಮಂದಿ ಸಾವು, 25ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ
ಭೋಪಾಲ್: ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ-79ರಲ್ಲಿ ರಾತ್ರಿ ಸುಮಾರು 12 ಗಂಟೆಗೆ ಚಿಂಕಾ ಸಮೀಪ ಈ ಅಪಘಾತ ಸಂಭವಿಸಿದೆ. ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ…
ಬಿಜೆಪಿ ರಾಷ್ಟ್ರೀಯ ಘಟಕ ಪುನಾರಚನೆ: ಕರ್ನಾಟಕದ ಇಬ್ಬರಿಗೆ ಸ್ಥಾನ
ನವದೆಹಲಿ: ಬಿಜೆಪಿ ರಾಷ್ಟ್ರೀಯ ಘಟಕವನ್ನು ಪುನಾರಚನೆ ಮಾಡಲಾಗಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬೀನ್ ಅಧಿಕಾರ ವಹಿಸಿಕೊಂಡ ಸುಮಾರು ಆರು ತಿಂಗಳ ಬಳಿಕ ಮಹತ್ವದ ಬದಲಾವಣೆ ಮಾಡಲಾಗಿದೆ. ಹೊಸ ತಂಡದಲ್ಲಿ ಅನುಭವ ಮತ್ತು ಯುವ ನಾಯಕತ್ವಕ್ಕೆ ಆದ್ಯತೆ ನೀಡಲಾಗಿದ್ದು, ಮಹಿಳೆಯರಿಗೂ ಪ್ರಾತಿನಿಧ್ಯ…
ಎನ್ಟಿಎಯಲ್ಲಿ ಅಮೂಲಾಗ್ರ ಬದಲಾವಣೆ: 50ಕ್ಕೂ ಹೆಚ್ಚು ಸಿಬ್ಬಂದಿ ವಜಾ
ನವದೆಹಲಿ: ಯುಜಿಸಿ-ನೆಟ್ ಸೇರಿದಂತೆ ವಿವಿಧ ಪರೀಕ್ಷೆಗಳಲ್ಲಿನ ಅವ್ಯವಹಾರಗಳ ಹಿನ್ನೆಲೆಯಲ್ಲಿ ಟೀಕೆಗೆ ಗುರಿಯಾಗಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯಲ್ಲಿ ಸರ್ಕಾರ ಮಹತ್ವದ ಸುಧಾರಣಾ ಕ್ರಮಗಳಿಗೆ ಮುಂದಾಗಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರು ಸೋಮವಾರ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ,…
ಆರ್ಥಿಕ ಮತ್ತು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಬಿಜೆಪಿಗೆ ಶಹಜಾದ್ ಪೂನಾವಾಲಾ ರಾಜೀನಾಮೆ
ನವದೆಹಲಿ: ತುರ್ತು ಆರ್ಥಿಕ ಹಾಗೂ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಪಕ್ಷದ ಅಧ್ಯಕ್ಷ ನಿತಿನ್ ನಬಿನ್ ಅವರಿಗೆ ಮತ್ತೊಮ್ಮೆ ರಾಜೀನಾಮೆ ಸಲ್ಲಿಸಿದ್ದಾರೆ. ಜುಲೈ 30ರಂದು ಪಕ್ಷದ ಎಲ್ಲಾ ಹುದ್ದೆಗಳು ಹಾಗೂ ಪ್ರಾಥಮಿಕ ಸದಸ್ಯತ್ವದಿಂದ ಕೆಳಗಿಳಿಯುವ ಇಂಗಿತ…
ಅಶೋಕ್ಧಾಮ್ ದೇವಸ್ಥಾನದಲ್ಲಿ ಕಾಲ್ತುಳಿತ: 7 ಭಕ್ತರು ಸಾವು
ಲಖಿಸರಾಯಿ: ಬಿಹಾರದ ಲಖಿಸರಾಯಿ ಜಿಲ್ಲೆಯ ಪ್ರಸಿದ್ಧ ಅಶೋಕ್ಧಾಮ್ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಭಕ್ತರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಶ್ರಾವಣ ಮಾಸದ ಮೂರನೇ ಸೋಮವಾರದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.…
ತಾರಾಪೀಠ ಹೋಟೆಲ್ನಲ್ಲಿ ಭೀಕರ ಅಗ್ನಿ ಅವಘಡ: 7 ಮಂದಿ ಸಾವು
ಕೋಲ್ಕತ್ತ: ಪಶ್ಚಿಮ ಬಂಗಾಳದ ಬೀರ್ಭೂಮ್ ಜಿಲ್ಲೆಯ ತಾರಾಪೀಠದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾರಾಪೀಠ ಪೊಲೀಸ್ ಠಾಣೆಯಿಂದ ಕೆಲವೇ ದೂರದಲ್ಲಿರುವ ನಾಲ್ಕು ಅಂತಸ್ತಿನ ಖಾಸಗಿ ಹೋಟೆಲ್ ‘ಬಿದೇಶಿನಿ’ಯ…
ಮಧುಮೇಹ ತಡೆಗಟ್ಟುವಿಕೆ ರಾಷ್ಟ್ರೀಯ ಆದ್ಯತೆಯಾಗಬೇಕು: ಜಿತೇಂದ್ರ ಸಿಂಗ್
ನವದೆಹಲಿ: ಮಧುಮೇಹ ತಡೆಗಟ್ಟುವಿಕೆ ಹಾಗೂ ತಡೆಗಟ್ಟುವ ಆರೋಗ್ಯ ರಕ್ಷಣೆಯನ್ನು ರಾಷ್ಟ್ರೀಯ ಆದ್ಯತೆಯನ್ನಾಗಿ ಮಾಡಬೇಕು ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಕರೆ ನೀಡಿದ್ದಾರೆ. ಗ್ರಾಮೀಣ ಸಮುದಾಯಗಳಲ್ಲೂ ಮಧುಮೇಹದ ಪ್ರಮಾಣ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ…
ರೈತರಿಗೆ ಶೂನ್ಯ ಬಡ್ಡಿ ಸಾಲ; ₹667 ಕೋಟಿ ಕಿಸಾನ್ ಸಮ್ಮಾನ್ ನಿಧಿ: ಸಬಲೀಕರಣಕ್ಕೆ ಒತ್ತು
ಆಲ್ವಾರ್: 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಗುರಿ ಸಾಧಿಸಲು ಯುವಕರು, ಬಡವರು, ರೈತರು ಹಾಗೂ ಮಹಿಳೆಯರನ್ನು ಸಬಲೀಕರಣಗೊಳಿಸುವುದು ಅತ್ಯಂತ ಅಗತ್ಯ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ರಾಜಸ್ಥಾನದ ಆಲ್ವಾರ್ನಲ್ಲಿ ಭಾನುವಾರ ನಡೆದ…
ಹನೂರು ಅರಣ್ಯದಲ್ಲಿ ಮೂವರು ಸಾವು: ಕರ್ನಾಟಕ ಅರಣ್ಯ ಇಲಾಖೆ ವಿರುದ್ಧ ವಿಜಯ್, ಸ್ಟಾಲಿನ್ ಆಕ್ರೋಶ
ಚೆನ್ನೈ: ಕರ್ನಾಟಕದ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ತಮಿಳುನಾಡು ಮೂಲದವರು ಮೃತಪಟ್ಟಿರುವ ಘಟನೆಗೆ ತಮಿಳಗ ವೆಟ್ರಿ ಕಳಗಂ ಅಧ್ಯಕ್ಷ ಸಿ. ಜೋಸೆಫ್ ವಿಜಯ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತು ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆ ನಡೆಸಿ,…
ವಂದೇ ಮಾತರಂಗೆ ಅಗೌರವ: ಕಾಂಗ್ರೆಸ್ ಕ್ಷಮೆಯಾಚಿಸಲಿ ಎಂದ ಅಮಿತ್ ಶಾ
ಚಿತ್ತೋರ್ಗಢ: ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ‘ವಂದೇ ಮಾತರಂ’ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಘಟನೆಗಾಗಿ ಕಾಂಗ್ರೆಸ್ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಜಸ್ಥಾನದ ಚಿತ್ತೋರ್ಗಢದಲ್ಲಿ ನಡೆದ…