ಶಾಲಾ ಶಿಕ್ಷಣ ಕಾರ್ಯಕ್ಷಮತೆ; ರಾಜ್ಯ-ಜಿಲ್ಲೆಗಳ ಶ್ರೇಣೀಕರಣ ಪ್ರಕಟಿಸಿದ ಕೇಂದ್ರ
ನವದೆಹಲಿ: ಕೇಂದ್ರ ಶಿಕ್ಷಣ ಸಚಿವಾಲಯವು 2025–26ನೇ ಶೈಕ್ಷಣಿಕ ವರ್ಷದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾರ್ಯಕ್ಷಮತೆ ಶ್ರೇಣೀಕರಣ ಸೂಚ್ಯಂಕ (PGI-S 2.0) ಹಾಗೂ ಜಿಲ್ಲೆಗಳ ಕಾರ್ಯಕ್ಷಮತೆ ಶ್ರೇಣೀಕರಣ ಸೂಚ್ಯಂಕ (PGI-D) ವರದಿಗಳನ್ನು ಬಿಡುಗಡೆ ಮಾಡಿದೆ. ಈ ವರದಿಗಳು ದೇಶಾದ್ಯಂತ ಶಾಲಾ ಶಿಕ್ಷಣದ…
ಬೆಂಗಳೂರು ಕ್ವಾರಿ ದುರಂತ: ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ NHRC
ನವದೆಹಲಿ: ಬೆಂಗಳೂರು ಹೊರವಲಯದಲ್ಲಿ ಜುಲೈ 2ರಂದು ಕ್ವಾರಿಯಲ್ಲಿ ಬೃಹತ್ ಗ್ರಾನೈಟ್ ಬಂಡೆ ಕುಸಿದು ಏಳು ವಲಸೆ ಕಾರ್ಮಿಕರು ಸಾವನ್ನಪ್ಪಿ, ಐವರು ಗಾಯಗೊಂಡ ಪ್ರಕರಣವನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಸ್ವಯಂಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡಿದೆ. ಭಾನುವಾರ ಪ್ರಕಟಿಸಿದ ಹೇಳಿಕೆಯಲ್ಲಿ, ಕ್ವಾರಿ…
ಭಾರತದ ಇಂಧನ ಅಂಕಿಅಂಶ ಬಲಪಡಿಸಲು MoSPI ಸಮಿತಿ ಸುಧಾರಣಾ ಶಿಫಾರಸು
ನವದೆಹಲಿ: ಭಾರತದ ಇಂಧನ ದತ್ತಾಂಶ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ (MoSPI) ರಚಿಸಿದ್ದ ತಜ್ಞರ ಸಮಿತಿಯು ತನ್ನ ವರದಿ ಸಲ್ಲಿಸಿದ್ದು, ಇಂಧನ ಅಂಕಿಅಂಶಗಳ ಗುಣಮಟ್ಟ, ಏಕರೂಪತೆ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸಲು ಹಲವು ಪ್ರಮುಖ ಶಿಫಾರಸುಗಳನ್ನು…
Tamil Nadu CM Vijay Urges PM Modi to Reconsider NFSA Amendment
Chennai: Tamil Nadu Chief Minister C. Joseph Vijay has written to Prime Minister Narendra Modi, urging the Centre to withdraw or reconsider the proposed amendments to the National Food Security Act (NFSA), 2013, stating that they could adversely affect…
ಆಹಾರ ಭದ್ರತಾ ಕಾಯ್ದೆ ತಿದ್ದುಪಡಿಗೆ ತಮಿಳುನಾಡು ಸಿಎಂ ವಿಜಯ್ ಆಗ್ರಹ, ಪ್ರಧಾನಿಗೆ ಪತ್ರ
ಚೆನ್ನೈ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA)-2013ಕ್ಕೆ ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಬೇಕು ಅಥವಾ ಮರುಪರಿಶೀಲಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಪ್ರಸ್ತಾವಿತ…
ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ಬಂದಿರುವ ಅರ್ಹ ನಿರಾಶ್ರಿತರಿಗೆ ಶೀಘ್ರವೇ ಪೌರತ್ವ; ಅಮಿತ್ ಶಾ
ಕೋಲ್ಕತ್ತಾ: ಪೌರತ್ವ ತಿದ್ದುಪಡಿ ಕಾಯ್ದೆ (CAA) ಅಡಿಯಲ್ಲಿ ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ಬಂದಿರುವ ಅರ್ಹ ನಿರಾಶ್ರಿತರಿಗೆ ಪೌರತ್ವ ನೀಡುವ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಭಾರತೀಯ ಜನಸಂಘದ ಸಂಸ್ಥಾಪಕ ಶ್ಯಾಮ ಪ್ರಸಾದ್ ಮುಖರ್ಜಿ…
ಮುಂಬೈ ಮಳೆ ಎಫೆಕ್ಟ್: ವಿಶ್ವವಿದ್ಯಾಲಯದ ಸೋಮವಾರದ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ
ಮುಂಬೈ: ಧಾರಾಕಾರ ಮಳೆ ಮತ್ತು ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಭಾರೀ ಮಳೆ ಎಚ್ಚರಿಕೆಯ ಹಿನ್ನೆಲೆಯಲ್ಲಿ ಮುಂಬೈ ವಿಶ್ವವಿದ್ಯಾಲಯವು ಸೋಮವಾರ ನಿಗದಿಯಾಗಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ. ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ…
ಮುಂಬೈನಲ್ಲಿ ಮಳೆಯ ಆರ್ಭಟ; ಕಟ್ಟಡ ಕುಸಿದು 6 ಸಾವು, ಜನಜೀವನ ಅಸ್ತವ್ಯಸ್ತ
ಮುಂಬೈ: ಧಾರಾಕಾರ ಮಳೆಯಿಂದ ಮಹಾರಾಷ್ಟ್ರದ ರಾಜಧಾನಿ ಮುಂಬೈ ತತ್ತರಿಸಿದೆ. ಭಾನುವಾರ ಮುಂಬೈನ ಹಲವು ಭಾಗಗಳಲ್ಲಿ 200 ರಿಂದ 300 ಮಿ.ಮೀ.ವರೆಗೆ ಮಳೆಯಾಗಿದೆ ಎಂದು ಅಂದಾಜಿಸಲಾಗಿದೆ. ಸೋಮವಾರವೂ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಆಂಧ್ರ, ತೆಲಂಗಾಣದಲ್ಲಿ ಭೀಕರ ಅಪಘಾತಗಳು; ಒಟ್ಟು 8 ಮಂದಿ ದುರ್ಮರಣ
ಅಮರಾವತಿ: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು ಎಂಟು ಮಂದಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಎಲೂರು ಜಿಲ್ಲೆಯ ಉಂಗುತೂರ್ ಮಂಡಲದ ಚೆಬ್ರೋಲ್ ಸಮೀಪ ಶನಿವಾರ ತಡರಾತ್ರಿ ಚೆರ್ಲಪಲ್ಲಿ–ಶಾಲಿಮಾರ್ ವಿಶೇಷ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ…
ಯಕೃತ್ತಿನ ಕಾಯಿಲೆ, ಮಧುಮೇಹ ಹೆಚ್ಚಳಕ್ಕೆ ಚಯಾಪಚಯ ಅಸ್ವಸ್ಥತೆಗಳೇ ಕಾರಣ: ಜಿತೇಂದ್ರ ಸಿಂಗ್
ನವದೆಹಲಿ: ಭಾರತದಲ್ಲಿ ಯಕೃತ್ತಿನ ಕಾಯಿಲೆ ಮತ್ತು ಟೈಪ್-2 ಮಧುಮೇಹ ಪ್ರಕರಣಗಳು ಹೆಚ್ಚುತ್ತಿರುವುದು ಚಯಾಪಚಯ ಅಸ್ವಸ್ಥತೆಗಳ ಪರಿಣಾಮವಾಗಿದ್ದು, ತಡೆಗಟ್ಟುವಿಕೆ ಹಾಗೂ ಆರೋಗ್ಯಕರ ಜೀವನಶೈಲಿಗೆ ಒತ್ತು ನೀಡುವ ರಾಷ್ಟ್ರೀಯ ಜಾಗೃತಿ ಅಭಿಯಾನದ ಅಗತ್ಯವಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಡಾ.…