ಬಾರ್ಗಿ ಕ್ರೂಸ್ ದುರಂತದಲ್ಲಿ 6 ಸಾವು; 9 ಮಂದಿಗಾಗಿ ಮುಂದುವರಿದ ಶೋಧ
ಜಬಲ್ಪುರ: ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಬಾರ್ಗಿ ಅಣೆಕಟ್ಟಿನಲ್ಲಿ ಸಂಭವಿಸಿದ ಭೀಕರ ಕ್ರೂಸ್ ದೋಣಿ ದುರಂತದ ನಂತರ ರಕ್ಷಣಾ ಕಾರ್ಯಾಚರಣೆಗಳು ಯುದ್ಧೋಪಾದಿಯಲ್ಲಿ ಮುಂದುವರಿದಿವೆ. ಇದುವರೆಗೆ 24 ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಆರು ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಇನ್ನೂ ಒಂಬತ್ತು…
RCBಗೆ ಗುಜರಾತ್ ಟೈಟಾನ್ಸ್ ಶಾಕ್ – 25 ಎಸೆತ ಬಾಕಿ ಇರುವಾಗಲೇ ಜಿಟಿ ಭರ್ಜರಿ ಗೆಲುವು
ಅಹಮದಾಬಾದ್: ಐಪಿಎಲ್ 2026ರ 42ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸುಲಭ ಜಯ ಸಾಧಿಸಿದೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ಕೇವಲ 155 ರನ್ಗಳಿಗೆ ಆಲೌಟ್ ಆಗಿದ್ದು, ಈ ಗುರಿಯನ್ನು ಗುಜರಾತ್ 25 ಎಸೆತಗಳು ಬಾಕಿ ಇರುವಂತೆಯೇ…
ಮಹಿಳಾ SHGಗಳಿಗೆ ಹೊಸ ಅವಕಾಶ: IPPB ಉಳಿತಾಯ ಖಾತೆ ಆರಂಭ
ನವದೆಹಲಿ: ಸಂವಹನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ 100% ಕೇಂದ್ರ ಸರ್ಕಾರದ ಸ್ವಾಮ್ಯದ India Post Payments Bank (ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್) ಮಹಿಳಾ ನೇತೃತ್ವದ ಸ್ವಸಹಾಯ ಗುಂಪುಗಳ (SHG) ಆರ್ಥಿಕ ಸಬಲೀಕರಣಕ್ಕಾಗಿ ಹೊಸ SHG ಉಳಿತಾಯ ಖಾತೆಯನ್ನು ಪ್ರಾರಂಭಿಸಿದೆ. ಈ ಹೊಸ ಯೋಜನೆ ಗ್ರಾಮೀಣ…
ICSE, ISC ಫಲಿತಾಂಶ ಪ್ರಕಟ: ವಿದ್ಯಾರ್ಥಿಗಳಿಗೆ ಆನ್ಲೈನ್, SMS ಮೂಲಕ ಸಿಗಲಿದೆ ರಿಸಲ್ಟ್
ನವದೆಹಲಿ: Council for the Indian School Certificate Examinations (CISCE) ಇಂದು 10ನೇ ತರಗತಿ (ICSE) ಹಾಗೂ 12ನೇ ತರಗತಿ (ISC) ಪರೀಕ್ಷೆಗಳ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಫಲಿತಾಂಶವನ್ನು CISCE ಅಧಿಕೃತ ವೆಬ್ಸೈಟ್ಗಳಲ್ಲಿ — cisce.org ಮತ್ತು results.cisce.org — ನಲ್ಲಿ…
ಎಕ್ಸ್ಪ್ರೆಸ್ವೇನಲ್ಲಿ ಧಗಧಗಿಸಿದ ಕಾರು; ಒಂದೇ ಕುಟುಂಬದ ಐವರು ಸಜೀವ ದಹನ
ಜೈಪುರ: ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತ ದೇಶವನ್ನೇ ಬೆಚ್ಚಿಬೀಳಿಸಿದೆ. ಅಲ್ವಾರ್ ಜಿಲ್ಲೆಯ ಲಕ್ಷ್ಮಣ್ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮೌಜ್ಪುರ ಬಳಿ ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಐವರು ಸಜೀವ ದಹನವಾಗಿದ್ದಾರೆ.…
ಸಿಎಂ ಬದಲಾವಣೆ ಇಲ್ಲ: ಡಿಕೆಶಿ ಬೆಂಬಲಿಗರಿಗೆ ಹೈಕಮಾಂಡ್ ಸಂದೇಶ?
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ವದಂತಿಗಳಿಗೆ ಕೊನೆಗೂ ಹೈಕಮಾಂಡ್ ತೆರೆ ಎಳೆದಿದೆ. ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,…
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ; ಬಗೆ ಬಗೆಯ ವಿಶ್ಲೇಷಣೆಗೆ ಹಾದಿಮಾಡಿಕೊಟ್ಟ ಸಮೀಕ್ಷೆಗಳು
ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಪೂರ್ಣಗೊಂಡಿದೆ. ಇದೀಗ ಫಲಿತಾಂಶಗಳ ಲೆಕ್ಕಾಚಾರ ಸಾಗಿದೆ. ಇದೇ ಸಂದರ್ಭದಲ್ಲಿ ಮತದಾನೋತ್ತರ ಫಲಿತಾಂಶಗಳು ಬಗೆ ಬಗೆಯ ವಿಶ್ಲೇಷಣೆಗೆ ಹಾದಿಮಾಡಿಕೊಟ್ಟಿದೆ. ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಸಾಧ್ಯತೆಯ ಸುಳಿವು…
CRPF ನೇಮಕಾತಿ: 9,175 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ: Central Reserve Police Force (CRPF) 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಕಾನ್ಸ್ಟೇಬಲ್ (ತಾಂತ್ರಿಕ, ಟ್ರೇಡ್ಸ್ಮನ್ ಮತ್ತು ಪಯೋನಿಯರ್) ವಿಭಾಗಗಳಲ್ಲಿ ಒಟ್ಟು 9,175 ಹುದ್ದೆಗಳನ್ನು ಭರ್ತಿ ಮಾಡಲಿದೆ. ಇದಲ್ಲದೆ, ಆಂಧ್ರಪ್ರದೇಶಕ್ಕೆ 504 ಮತ್ತು…
ಪಂಚ ರಾಜ್ಯ ಚುನಾವಣೆ: ಎಕ್ಸಿಟ್ ಪೋಲ್ಗಳ ಮಿಶ್ರ ಚಿತ್ರ, ಫಲಿತಾಂಶದತ್ತ ದೇಶದ ಕಣ್ಣು
ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ಇದೀಗ ಮೇ 4ರಂದು ನಡೆಯಲಿರುವ ಮತ ಎಣಿಕೆಗೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಈ ನಡುವೆ ಪ್ರಕಟವಾದ ಎಕ್ಸಿಟ್ ಪೋಲ್ಗಳು ವಿವಿಧ ರಾಜ್ಯಗಳಲ್ಲಿ ಭಿನ್ನ ರಾಜಕೀಯ ಚಿತ್ರಣವನ್ನು ಸೂಚಿಸಿವೆ. ಅಸ್ಸಾಂನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)…
‘ಸನ್ರೈಸರ್ಸ್’ ಅದ್ಭುತ ಗೆಲುವು: 244 ರನ್ ಗುರಿ ಬೆನ್ನಟ್ಟಿ ದಾಖಲೆ ಚೇಸ್
ಮುಂಬೈ: ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು 5 ವಿಕೆಟ್ ನಷ್ಟಕ್ಕೆ ಭರ್ಜರಿ 243 ರನ್ ಕಲೆಹಾಕಿದರೂ, ಸನ್ರೈಸರ್ಸ್ ಹೈದರಾಬಾದ್ ತಂಡ ಅದ್ಭುತ ಚೇಸಿಂಗ್ ಮೂಲಕ 8 ಎಸೆತಗಳು ಬಾಕಿ ಇರುವಾಗಲೇ 249 ರನ್ ಬಾರಿಸಿ ಗೆಲುವಿನ ನಗೆ ಬೀರಿತು. ಮುಂಬೈ ಪರ ರಯಾನ್ ರಿಕಲ್ಟನ್ ಅಜೇಯ 123 ರನ್…