ತಮಿಳುನಾಡು ಸಿಎಂ ಆಗಿ ವಿಜಯ್ ಮೇ 7ರಂದು ಪ್ರಮಾಣ ವಚನ ಸಾಧ್ಯತೆ
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ, ತಮಿಳಗ ವೆಟ್ರಿ ಕಳಗಂ – ಟಿವಿಕೆ (Tamilaga Vetri Kazhagam – TVK) ಪಕ್ಷದ ಮುಖ್ಯಸ್ಥ ವಿಜಯ್ (Vijay) ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಏಕಮತದಿಂದ ಆಯ್ಕೆ ಮಾಡಲಾಗಿದೆ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ 108…
ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ
ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ (RB Choudary) ಅವರ ನಿಧನಕ್ಕೆ ಚಿತ್ರರಂಗದ ಗಣ್ಯರಿಂದ ಸಂತಾಪದ ಸುರಿಮಳೆ ವ್ಯಕ್ತವಾಗುತ್ತಿದೆ. ರಾಜಸ್ಥಾನದ ಉದಯಪುರ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚೌಧರಿ ಅವರು ಚಿಕಿತ್ಸೆ ಫಲಕಾರಿಯಾಗದೆ…
ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ ರಸ್ತೆ ಅಪಘಾತದಲ್ಲಿ ನಿಧನ
ಉದಯಪುರ: ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ (68) ಅವರು ರಾಜಸ್ಥಾನದ ಉದಯಪುರ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ವೈಯಕ್ತಿಕ ಕಾರ್ಯದ ನಿಮಿತ್ತ ಉದಯಪುರಕ್ಕೆ ತೆರಳಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ…
ಟಿವಿಕೆ ಸರ್ಕಾರ ರಚನೆಗೆ ಕಾಂಗ್ರೆಸ್ ಬೆಂಬಲ; ಅಂತಿಮ ತೀರ್ಮಾನ ರಾಜ್ಯ ಘಟಕಕ್ಕೆ
ಚೆನ್ನೈ: ನಟ-ರಾಜಕಾರಣಿ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK – Tamilaga Vetri Kazhagam) ಸರ್ಕಾರ ರಚನೆಗೆ ಕಾಂಗ್ರೆಸ್ ಬೆಂಬಲ ಕೋರಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಟಿವಿಕೆ ಮುಖ್ಯಸ್ಥ ವಿಜಯ್ ಸರ್ಕಾರ ರಚಿಸಲು ಅಗತ್ಯ ಸಂಖ್ಯಾಬಲಕ್ಕಾಗಿ ಕಾಂಗ್ರೆಸ್ ಅನ್ನು…
ತಮಿಳುನಾಡಲ್ಲಿ ಸರ್ಕಾರ ರಚಿಸಲು ಟಿವಿಕೆ ಸಜ್ಜು; ವಿಜಯ್ಗೆ ಕಾಂಗ್ರೆಸ್ ಬೆಂಬಲದ ಸುಳಿವು
ಚೆನ್ನೈ: ನಟ-ರಾಜಕಾರಣಿ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK – Tamilaga Vetri Kazhagam) ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸರ್ಕಾರ ರಚಿಸಲು ಸಕ್ರೀಯ ಪ್ರಯತ್ನ ಆರಂಭಿಸಿದೆ. 108 ಸ್ಥಾನಗಳನ್ನು ಗೆದ್ದಿರುವ ಟಿವಿಕೆ, ಬಹುಮತದ ಗಡಿಯಿಂದ…
ತಮಿಳುನಾಡಿನಲ್ಲಿ ಟಿವಿಕೆ ಯುಗಾರಂಭ; ‘ದಳಪತಿ’ ವಿಜಯ್ ಅದ್ಭುತ ರಾಜಕೀಯ ಪಯಣ
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ‘ದಳಪತಿ’ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಐತಿಹಾಸಿಕ ಸಾಧನೆ ಮಾಡಿದ್ದು, ಅಧಿಕಾರದ ಗದ್ದುಗೆಗೆ ಹತ್ತಿರವಾಗಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭಿಸಿದಂತಾಗಿದೆ. ಕೇವಲ ಎರಡು ವರ್ಷಗಳ ಹಿಂದೆ 2024ರ ಫೆಬ್ರವರಿಯಲ್ಲಿ ಸ್ಥಾಪನೆಯಾದ…
ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು; ಹಿಮಂತ ಬಿಸ್ವ ಶರ್ಮಾಗೆ ಮತ್ತೆ ಮುಖ್ಯಮಂತ್ರಿ ಪಟ್ಟ
ಗುವಾಹಟಿ: ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೊಮ್ಮೆ ಭರ್ಜರಿ ಗೆಲುವು ಸಾಧಿಸಿ ಹ್ಯಾಟ್ರಿಕ್ ದಾಖಲಿಸಿದೆ. 126 ಕ್ಷೇತ್ರಗಳ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ 82 ಸ್ಥಾನಗಳನ್ನು ಗೆದ್ದು ಸ್ಪಷ್ಟ ಬಹುಮತ ಪಡೆದುಕೊಂಡಿದ್ದು, ಮತ್ತೆ ಸರ್ಕಾರ ರಚಿಸಲು ಸಜ್ಜಾಗಿದೆ. ಈ…
ಬಾಗಲಕೋಟೆ, ದಾವಣಗೆರೆಯಲ್ಲಿ ಕಾಂಗ್ರೆಸ್ ಗೆಲುವು ಕನ್ನಡ ಸ್ವಾಭಿಮಾನಕ್ಕೆ ಸಂದ ಜಯ: ಸುರ್ಜೇವಾಲ
ಬೆಂಗಳೂರು: ಕರ್ನಾಟಕದ ಹೈವೋಲ್ಟೇಜ್ ಕದನ ಎಂದೇ ಬಿಂಬಿತವಾಗಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಜಯ ದಾಖಲಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ತನ್ನ ಪಾರುಪತ್ಯವನ್ನು ಮೆರೆದಿದೆ. ಈ ಗೆಲುವನ್ನು ಎಐಸಿಸಿ…
ಕೇರಳದಲ್ಲಿ ಕೈ ಮೇಲುಗೈ, ಆಡಳಿತಾರೂಢ ಎಲ್ಡಿಎಫ್’ಗೆ ಸೋಲು; ಅಂತಿಮ ಬಲಾಬಲ ಹೀಗಿದೆ
ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಭರ್ಜರಿ ಗೆಲುವು ಸಾಧಿಸಿದ್ದು, ಆಡಳಿತಾರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್ಡಿಎಫ್)ಗೆ ಭಾರೀ ಹಿನ್ನಡೆ ಎದುರಾಗಿದೆ. ಎಲ್ಡಿಎಫ್ ಸರ್ಕಾರದ 21 ಸಚಿವರು ಸೋಲುಂಡಿರುವುದು ಈ ಫಲಿತಾಂಶದ ಪ್ರಮುಖ ಅಂಶವಾಗಿದೆ. ಕಳೆದ…
ಬಂಗಾಳದಲ್ಲಿ ಮೋದಿ-ಶಾ ಮೋಡಿ; ಮಮತಾ ಬ್ಯಾನರ್ಜಿ ಹೀನಾಯ ಸೋಲು, ಅಂತಿಮ ಫಲಿತಾಂಶ ಹೀಗಿದೆ
ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ–ಅಮಿತ್ ಶಾ ಜೋಡಿಯ ತಂತ್ರಗಾರಿಕೆಗೆ ಭಾರೀ ಫಲ ದೊರಕಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಸ್ಪಷ್ಟ ಬಹುಮತದೊಂದಿಗೆ ಅಧಿಕಾರದತ್ತ ದಾಪುಗಾಲಿಟ್ಟಿದೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ)ಗೆ ಈ ಬಾರಿ ನಿರಾಶಾದಾಯಕ ಫಲಿತಾಂಶ ಎದುರಾಗಿದೆ.…