ರಾಷ್ಟ್ರೀಯ ಆಯುಷ್ ಮಿಷನ್ ಅಡಿ ಹೊಸ ಆಯುಷ್ ಕಾಲೇಜು, ಆಸ್ಪತ್ರೆಗಳಿಗೆ ರಾಜ್ಯಗಳಿಗೆ ಕೇಂದ್ರದಿಂದ ಆರ್ಥಿಕ ನೆರವು
ನವದೆಹಲಿ: ದೇಶಾದ್ಯಂತ ಆಯುಷ್ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ 2014-15ರಿಂದ 2025-26ರವರೆಗೆ ರಾಷ್ಟ್ರೀಯ ಆಯುಷ್ ಮಿಷನ್ (NAM) ಅಡಿಯಲ್ಲಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ₹6,406.99 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸಾರ್ವಜನಿಕ ಆರೋಗ್ಯವು ರಾಜ್ಯ…
ನಟಿ ತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ ಆರೋಪ: ಉದಯನಿಧಿ ಸ್ಟಾಲಿನ್ ಬಂಧನ, ಕೆಲವೇ ಗಂಟೆಗಳಲ್ಲಿ ಜಾಮೀನು
ಚೆನ್ನೈ: ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೆಲವೇ ಗಂಟೆಗಳಲ್ಲಿ ಮದ್ರಾಸ್ ಹೈಕೋರ್ಟ್ ನಿರ್ದೇಶನದ ಮೇರೆಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ತಂಜಾವೂರಿನಲ್ಲಿ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಡಿಎಂಕೆ ಆಯೋಜಿಸಿದ್ದ…
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕ್ಷೇತ್ರದಲ್ಲೇ ಕಮಲಕ್ಕೆ ಶಾಕ್; ಜಯಭೇರಿಯೊಂದಿಗೆ ಶಾಸಕನಾದ ಪ್ರಶಾಂತ್ ಕಿಶೋರ್
ಬಂಕಿಪುರ: ಚುನಾವಣಾ ತಂತ್ರಜ್ಞ ಎಂದೇ ಗುರುತಿಸಿಕೊಂಡಿದ್ದ ಜನ್ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಿಹಾರದ ಬಂಕಿಪುರ ವಿಧಾನಸಭಾ ಉಪಚುನಾವಣೆಯಲ್ಲಿ ಅವರು 19,324 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿ ಸಕ್ರಿಯ ರಾಜಕೀಯದಲ್ಲಿ ಹೊಸ ಅಧ್ಯಾಯ…
ಕೇರಳದಲ್ಲಿ ಭಾರೀ ಮಳೆ ಅವಾಂತರ; ಸಂತ್ರಸ್ತರಿಗೆ ರಾಹುಲ್, ಪ್ರಿಯಾಂಕಾ ಗಾಂಧಿ ಸಾಂತ್ವನ
ತಿರುವನಂತಪುರಂ: ಕೇರಳದಲ್ಲಿ ಭಾನುವಾರವೂ ಭಾರೀ ಮಳೆ ಮುಂದುವರಿದ ಪರಿಣಾಮ ಪ್ರವಾಹ, ಜಲಾವೃತ ಹಾಗೂ ಭೂಕುಸಿತದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟೆಚ್ಚರ ವಹಿಸಿದ್ದು, ಸೋಮವಾರ ಒಂಬತ್ತು ಜಿಲ್ಲೆಗಳ ಶಿಕ್ಷಣ…
‘ಅರ್ಹರಿಗೆ ಅನ್ಯಾಯವಾಗಬಾರದು’; ಕೆಪಿಎಸ್ಸಿ ನೇಮಕಾತಿ ಅಕ್ರಮದ ವಿರುದ್ಧ ಶೋಭಾ ಕರಂದ್ಲಾಜೆ ಧ್ವನಿ
ನವದೆಹಲಿ: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (ಕೆಪಿಎಸ್ಸಿ) ನಡೆಸಿದ ಪಶುವೈದ್ಯಕೀಯ ಅಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಂದ್ರ ಎಂಎಸ್ಎಂಇ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ…
‘ಮುಂದಿನ 100 ಭಾನುವಾರ ನಶಾ ಮುಕ್ತ ಭಾರತಕ್ಕಾಗಿ’ ರಾಷ್ಟ್ರವ್ಯಾಪಿ ಯುವ ಆಂದೋಲನ; ಪ್ರಧಾನಿ ಮೋದಿ ಕರೆ
ನವದೆಹಲಿ: ಮಾದಕ ದ್ರವ್ಯ ಮುಕ್ತ ಭಾರತ ನಿರ್ಮಾಣದ ಗುರಿಯೊಂದಿಗೆ ಕೇಂದ್ರ ಸರ್ಕಾರ ಆರಂಭಿಸಿರುವ ‘ನಶಾ ಮುಕ್ತ ಯುವ ಫಾರ್ ವಿಕ್ಷಿತ್ ಭಾರತ್ ಸಂಕಲ್ಪ ಅಭಿಯಾನ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಧಿಕೃತ ಚಾಲನೆ ನೀಡಿದರು. ದೇಶದ 28 ಸಾವಿರಕ್ಕೂ ಹೆಚ್ಚು ಸ್ಥಳಗಳಿಂದ ಒಂದು ಕೋಟಿಗೂ ಅಧಿಕ ಯುವಕರು…
ದೇಶಾದ್ಯಂತ ಡಿಆರ್ಐ ಕಾರ್ಯಾಚರಣೆ; ₹14 ಕೋಟಿ ಮೌಲ್ಯದ ಚಿನ್ನ, ಹೆರಾಯಿನ್ ಸೇರಿ ಭಾರಿ ಪ್ರಮಾಣದ ಕಳ್ಳಸಾಗಣೆ ವಸ್ತು ವಶ
ನವದೆಹಲಿ: ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ದೇಶಾದ್ಯಂತ ನಡೆಸಿದ ಗುಪ್ತಚರ ಆಧಾರಿತ ಕಾರ್ಯಾಚರಣೆಗಳಲ್ಲಿ ಚಿನ್ನ, ಮಾದಕ ವಸ್ತುಗಳು, ಕೆಂಪು ಚಂದನ, ನಿಷೇಧಿತ ಇ-ಸಿಗರೇಟ್ಗಳು ಹಾಗೂ ಇತರ ಕಳ್ಳಸಾಗಣೆ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಐದು ವಿದೇಶಿ ಪ್ರಜೆಗಳು ಸೇರಿದಂತೆ 20 ಮಂದಿಯನ್ನು ಬಂಧಿಸಿದೆ. ಇಂದಿರಾ…
ವಾಣಿಜ್ಯ LPG ಸಿಲಿಂಡರ್ ಬೆಲೆಯಲ್ಲಿ ₹200 ಇಳಿಕೆ, ಹೊಸ ದರ ಜಾರಿ
ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು (OMCs) 19 ಕೆಜಿ ವಾಣಿಜ್ಯ LPG ಸಿಲಿಂಡರ್ಗಳ ಬೆಲೆಯನ್ನು ₹200ಕ್ಕೂ ಹೆಚ್ಚು ಇಳಿಕೆ ಮಾಡಿದ್ದು, ಆಗಸ್ಟ್ 1ರಿಂದ ಹೊಸ ದರ ಜಾರಿಗೆ ಬಂದಿದೆ. ಈ ಕ್ರಮದಿಂದ ಹೋಟೆಲ್ಗಳು, ರೆಸ್ಟೋರೆಂಟ್ಗಳು ಹಾಗೂ ಇತರ ವಾಣಿಜ್ಯ ಬಳಕೆದಾರರಿಗೆ ನಿರಾಳತೆ ಸಿಕ್ಕಿದೆ. ಹೊಸ…
ಕೇರಳದಲ್ಲಿ ಭಾರೀ ಮಳೆಯ ಅಬ್ಬರ: ಭೂಕುಸಿತ, ಪ್ರವಾಹಕ್ಕೆ ಹಲವರು ಬಲಿ
ತಿರುವನಂತಪುರಂ: ಕೇರಳದಲ್ಲಿ ಸುರಿಯುತ್ತಿರುವ ನಿರಂತರ ಭಾರೀ ಮಳೆ ಭೂಕುಸಿತ ಮತ್ತು ಪ್ರವಾಹಕ್ಕೆ ಕಾರಣವಾಗಿದ್ದು, ಇಡುಕ್ಕಿ ಹಾಗೂ ಕೊಟ್ಟಾಯಂ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ ಘಟನೆಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ…
PM-KISAN ಯೋಜನೆಗೆ 2030-31ರವರೆಗೆ ವಿಸ್ತರಣೆ; ಕೇಂದ್ರ ಅನುಮೋದನೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು 2026-27ರಿಂದ 2030-31ರವರೆಗೆ ಮುಂದುವರಿಸಲು ₹3.15 ಲಕ್ಷ ಕೋಟಿ ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ. 2019ರ ಫೆಬ್ರವರಿಯಲ್ಲಿ ಆರಂಭವಾದ ಈ…