ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ
ಬೆಂಗಳೂರು: ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ವಹಿಸಬೇಕಾದ ಕ್ರಮಗಳ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನವೀನ್ ಅವರು ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ. ನಿತಿನ್ ನವೀನ್ ಅವರೊಂದಿಗೆ ನಡೆದ ಸಭೆಯ ನಂತರ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ…
ಫ್ಲಿಪ್ಕಾರ್ಟ್ ಜೊತೆ ಅಂಚೆ ಇಲಾಖೆ ಒಪ್ಪಂದ; ದೇಶಾದ್ಯಂತ ಪಾರ್ಸೆಲ್ ವಿತರಣೆಗೆ ಹೊಸ ಬಲ
ನವದೆಹಲಿ: ದೇಶಾದ್ಯಂತ ಕೊನೆಯ ಮೈಲಿ ಪಾರ್ಸೆಲ್ ವಿತರಣಾ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸಂವಹನ ಸಚಿವಾಲಯದ ಅಧೀನದಲ್ಲಿರುವ ಅಂಚೆ ಇಲಾಖೆ ಮತ್ತು ಫ್ಲಿಪ್ಕಾರ್ಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಡುವೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎರಡೂ…
ಕಿಡ್ನಿ ಆರೋಗ್ಯಕ್ಕೆ ಎಳನೀರು ಸಹಾಯಕವೇ? ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು?
ಬೇಸಿಗೆಯಲ್ಲಿ ದೇಹಕ್ಕೆ ತಂಪು ಮತ್ತು ತಾಜಾತನ ನೀಡುವ ಪಾನೀಯಗಳಲ್ಲಿ ಎಳನೀರು ಪ್ರಮುಖವಾಗಿದೆ. ನೈಸರ್ಗಿಕ ಎಲೆಕ್ಟ್ರೋಲೈಟ್ಗಳಿಂದ ಸಮೃದ್ಧವಾಗಿರುವ ಎಳನೀರು ದೇಹದ ನೀರಿನ ಸಮತೋಲನ ಕಾಪಾಡಲು ಸಹಾಯ ಮಾಡುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಸರಿಯಾದ ಪ್ರಮಾಣದಲ್ಲಿ ಸೇವಿಸಿದರೆ ಕಿಡ್ನಿ ಆರೋಗ್ಯಕ್ಕೂ ಇದು ಕೆಲವು…
ರಕ್ತದೊತ್ತಡ ನಿಯಂತ್ರಣಕ್ಕೆ ಶುಂಠಿ ಸಹಾಯಕವೇ? ಹೇಗೆ ಬಳಸಬಹುದು?
ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ (High Blood Pressure) ಸಮಸ್ಯೆ ಅನೇಕ ಮಂದಿಯನ್ನು ಕಾಡುತ್ತಿದೆ. ಆಹಾರ ಪದ್ಧತಿ, ಒತ್ತಡದ ಜೀವನಶೈಲಿ ಹಾಗೂ ವ್ಯಾಯಾಮದ ಕೊರತೆಯಿಂದ ಈ ಸಮಸ್ಯೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಮನೆಯಲ್ಲೇ ಸಿಗುವ ಶುಂಠಿ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಉಪಯೋಗವಾಗುತ್ತದೆ ಎಂಬುದು…
ಖಾಲಿ ಹೊಟ್ಟೆಯಲ್ಲಿ ಶುಂಠಿ ರಸವನ್ನು ಸೇವಿಸುವುದು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ
ಬೆಂಗಳೂರು: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಶುಂಠಿ ರಸ ಸೇವಿಸುವ ಅಭ್ಯಾಸ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಉಪಕಾರಿಯಾಗಬಹುದು ಎಂಬ ಮಾತು ಇದೆ. ಸಾಮಾನ್ಯವಾಗಿ ಅಡುಗೆ ಮತ್ತು ಚಹಾದಲ್ಲಿ ಬಳಸುವ ಶುಂಠಿ, ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಜ್ಞರು…
ಖಾಲಿ ಹೊಟ್ಟೆಯಲ್ಲಿ ಖರ್ಜೂರ: ಆರೋಗ್ಯ ವರ್ಧಕವಾ? ಅಥವಾ ಬೆಳಗಿನ ಪುರಾಣವೇ?
ನವದೆಹಲಿ: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಖರ್ಜೂರ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂಬ ಅಭ್ಯಾಸ ಇತ್ತೀಚೆಗೆ ಜನಪ್ರಿಯತೆ ಪಡೆಯುತ್ತಿದೆ. ನೈಸರ್ಗಿಕ ಶಕ್ತಿ, ಉತ್ತಮ ಜೀರ್ಣಕ್ರಿಯೆ ಮತ್ತು ದಿನದ ಶುಭಾರಂಭಕ್ಕೆ ಇದು ಸಹಾಯಕ ಎನ್ನುವ ಮಾತುಗಳು ಹರಿದಾಡುತ್ತಿವೆ. ಆದರೆ ಈ ನಂಬಿಕೆಗೆ ವೈಜ್ಞಾನಿಕ ಬೆಂಬಲವಿದೆಯೇ ಎಂಬ…
ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವವಾದದ್ದು: ಎನ್.ಚಲುವರಾಯಸ್ವಾಮಿ
ಬೆಂಗಳೂರು: ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಅಗ್ರಿ-ಟೆಕ್ ಸಮಿಟ್-2026ರಲ್ಲಿ ಮಾತನಾಡಿದ ಅವರು, ಕೃಷಿ ಕ್ಷೇತ್ರವು ರಾಜ್ಯದ ಒಟ್ಟು ಆದಾಯದಲ್ಲಿ ಸುಮಾರು 17% ಕೊಡುಗೆ…
ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ
ಬೆಂಗಳೂರು: ನಗರದ ಟೌನ್ ಹಾಲ್ನಲ್ಲಿ ಅಖಿಲ ಭಾರತ ವೀರಶೈವ–ಲಿಂಗಾಯಿತ ಮಹಾಸಭಾ (ರಿ) ರಾಷ್ಟ್ರೀಯ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ ಸಮಾರಂಭ ಭಾನುವಾರ ವೈಭವವಾಗಿ ನಡೆಯಿತು. ಪಟ್ಟದ ಶ್ರೀ ಡಾ. ಮಲಯಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಡಾ. ಶ್ರೀ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮಿಗಳು,…