ನೈಸ್ ಯೋಜನೆ ಅಕ್ರಮ ಆರೋಪ: ಡಿಕೆಶಿ ಕುಟುಂಬದ ಭೂ ವ್ಯವಹಾರಗಳ ಬಗ್ಗೆ ಕುಮಾರಸ್ವಾಮಿ ಪ್ರಶ್ನೆ
ಬೆಂಗಳೂರು: ಬೆಂಗಳೂರಿನ ಹೊಸಕೆರೆಹಳ್ಳಿ ಟೋಲ್ ಬಳಿ ಇರುವ ಶೋಭಾ ಅಪಾರ್ಟ್ಮೆಂಟ್ ಹಾಗೂ ಅದಕ್ಕೆ ಸಂಬಂಧಿಸಿದ ಭೂ ವ್ಯವಹಾರಗಳ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಕುಟುಂಬದ ವಿರುದ್ಧ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಸಾಮಾಜಿಕ ಮಾಧ್ಯಮ…
ಕಾವೇರಿ ನೀರು ಹರಿವು 2,000 ಕ್ಯೂಸೆಕ್ಸ್ಗೆ ಇಳಿಸಲು ಕರ್ನಾಟಕ ಮನವಿ; ಸಿಡಬ್ಲ್ಯೂಎಂಎ ಆದೇಶ ಮರುಪರಿಶೀಲನೆಗೆ ಆಗ್ರಹ
ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಬರ ಪರಿಸ್ಥಿತಿ ಹಾಗೂ ಜಲಾಶಯಗಳಲ್ಲಿ ನೀರಿನ ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ, ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಹರಿಸಬೇಕಾದ ನೀರಿನ ಪ್ರಮಾಣವನ್ನು ದಿನಕ್ಕೆ 4,000 ಕ್ಯೂಸೆಕ್ಸ್ನಿಂದ 2,000 ಕ್ಯೂಸೆಕ್ಸ್ಗೆ ಇಳಿಸುವಂತೆ ಕಾವೇರಿ ಜಲ ನಿರ್ವಹಣಾ…
ಗೋಕಳ್ಳತನ, ಅಕ್ರಮ ಸಾಗಾಟ ತಡೆಗೆ ಹಿಂದು ಜಾಗರಣ ವೇದಿಕೆ ಆಗ್ರಹ; ಕೊಲ್ಲೂರು ವ್ಯಾಪ್ತಿಯಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಒತ್ತಾಯ
ಬೈಂದೂರು: ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋವುಗಳ ಕಳ್ಳತನ ಹಾಗೂ ಅಕ್ರಮ ಗೋಸಾಗಾಟದ ಘಟನೆಗಳು ನಿರಂತರವಾಗಿ ನಡೆಯುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ, ತಪ್ಪಿತಸ್ಥರನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದು ಜಾಗರಣ ವೇದಿಕೆ ಬೈಂದೂರು ತಾಲೂಕು ಘಟಕ ಪೊಲೀಸ್…
ಮತದಾರರ ಪಟ್ಟಿ ಪರಿಷ್ಕರಣೆ ಕಾನೂನುಬದ್ಧ ಪ್ರಕ್ರಿಯೆ; ವಿರೋಧದ ಹಿಂದೆ ಕಾಂಗ್ರೆಸ್ನ ದುರುದ್ದೇಶ: ಡಾ. ರವಿ ಸಿ.ಟಿ ಆಕ್ರೋಶ
ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ಕಾಂಗ್ರೆಸ್ ವಿರೋಧಿಸುತ್ತಿರುವುದರ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ. ಆರೋಪಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಐಆರ್…
ಚಂದಾಪುರ ಸೇರಿ ಐದು ಕೆರೆಗಳಿಗೆ ರಾಮಲಿಂಗಾರೆಡ್ಡಿ ಭೇಟಿ, ಪರಿಶೀಲನೆ; ಸಂಸ್ಕರಿಸದ ತ್ಯಾಜ್ಯ ನೀರು ಹರಿಸಿದರೆ ಕ್ರಮದ ಎಚ್ಚರಿಕೆ
ಬೆಂಗಳೂರು: ಆನೇಕಲ್ ತಾಲೂಕಿನಲ್ಲಿ ಕೈಗಾರಿಕಾ ಹಾಗೂ ಒಳಚರಂಡಿ ತ್ಯಾಜ್ಯ ನೀರು ಕೆರೆಗಳಿಗೆ ಸೇರುವುದನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಿವಣ್ಣ ಅವರೊಂದಿಗೆ ಸಚಿವರು…
ಬಂಟರ ಸಂಘ ಬೆಂಗಳೂರು ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ; 2026–29ನೇ ಸಾಲಿನ ನೂತನ ಆಡಳಿತ ಮಂಡಳಿ ರಚನೆ
ಬೆಂಗಳೂರು: ಬಂಟರ ಸಂಘ ಬೆಂಗಳೂರಿನ 2026–29ನೇ ಸಾಲಿನ ನೂತನ ಆಡಳಿತ ಮಂಡಳಿ ಹಾಗೂ ಕಾರ್ಯಕಾರಿ ಸಮಿತಿಗೆ ನಡೆದ ಚುನಾವಣೆಯಲ್ಲಿ ಡಾ. ದೀಪಕ್ ಶೆಟ್ಟಿ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸಂಘದ ಆವರಣ ಹಾಗೂ ಮುಲ್ಕಿ ಸುಂದರರಾಮ್ ಶೆಟ್ಟಿ ಮೆಮೋರಿಯಲ್ ಎಂ.ಎಸ್.ಆರ್.ಎಸ್. ನಗರ ಟ್ರಸ್ಟ್ ಹಾಲ್ನಲ್ಲಿ ಏಕಕಾಲದಲ್ಲಿ…
SIR ಹೆಸರಲ್ಲಿ ಮತದಾರರ ಹೆಸರು ಅಳಿಸಲು ಸಂಚು: ಡಿಕೆಶಿ ಆರೋಪ
ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಕೆಲವರು ಫಾರಂ-7 ಅರ್ಜಿಗಳನ್ನು ದೊಡ್ಡ ಪ್ರಮಾಣದಲ್ಲಿ…
ಮಳೆಗಾಲಕ್ಕಷ್ಟೇ ಜೋಗ ಸೀಮಿತವಲ್ಲ; ವರ್ಷವಿಡೀ ಜಲಧಾರೆಗೆ ಮಾಸ್ಟರ್ ಪ್ಲಾನ್
ಬೆಂಗಳೂರು: ಮಳೆಗಾಲದಲ್ಲಿ ಮಾತ್ರ ಭೋರ್ಗರೆಯುವ ಜೋಗ ಜಲಪಾತವನ್ನು ಇನ್ನು ಮುಂದೆ ವರ್ಷವಿಡೀ ಪ್ರವಾಸಿಗರು ಕಣ್ತುಂಬಿಕೊಳ್ಳುವಂತೆ ಮಾಡಲು ಪ್ರವಾಸೋದ್ಯಮ ಇಲಾಖೆ ಮಾಸ್ಟರ್ ಪ್ಲಾನ್ ರೂಪಿಸುತ್ತಿದೆ. ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜೋಗ ಜಲಪಾತ ಅಭಿವೃದ್ಧಿ ಯೋಜನೆಗಳ…
21 ವರ್ಷಗಳ ಬಳಿಕ ಬೆಳಗಾವಿ ಪಾಲಿಕೆಯಲ್ಲಿ ಕರ್ನಾಟಕ ಪರ ನಿರ್ಣಯ; ಪಕ್ಷಭೇದ ಮರೆತು ಒಂದಾದ ಸದಸ್ಯರು
ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಸದಾ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗುತ್ತಿದ್ದ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. 21 ವರ್ಷಗಳ ಬಳಿಕ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ಹಾಗೂ ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ ಎಂಬ ನಿರ್ಣಯವನ್ನು…
ಪಡಿತರ ಫಲಾನುಭವಿಗಳಿಗೆ ಇ-ಕೆವೈಸಿ ಮತ್ತಷ್ಟು ಸರಳ
ಬೆಂಗಳೂರು: ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಅಗತ್ಯ ವಸ್ತುಗಳು ಪಾರದರ್ಶಕ ಮತ್ತು ಪರಿಣಾಮಕಾರಿ ರೀತಿಯಲ್ಲಿ ಫಲಾನುಭವಿಗಳಿಗೆ ತಲುಪುವುದನ್ನು ಖಚಿತಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಿಜ್ವಾನ್…