ಅಸಮಾಧಾನಿತ ಶಾಸಕರ ಮನವೊಲಿಕೆ: ಎಂ. ಕೃಷ್ಣಪ್ಪ, ಟಿ.ಬಿ. ಜಯಚಂದ್ರ ನಿವಾಸಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ
ಬೆಂಗಳೂರು: ಕಾಂಗ್ರೆಸ್ನ ಅಸಮಾಧಾನಿತ ಶಾಸಕರ ಮನವೊಲಿಕೆ ಕಾರ್ಯಕ್ಕೆ ವೇಗ ಸಿಕ್ಕಿದ್ದು, ಸಚಿವ ಎನ್. ಚಲುವರಾಯಸ್ವಾಮಿ ಇಂದು ಶಾಸಕ ಎಂ. ಕೃಷ್ಣಪ್ಪ ಹಾಗೂ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರ ನಿವಾಸಗಳಿಗೆ ಭೇಟಿ ನೀಡಿ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ಎಂ. ಕೃಷ್ಣಪ್ಪ ನಿವಾಸದಲ್ಲಿ ಮಾತನಾಡಿದ ಸಚಿವ…
ದಿನೇಶ್ ಗುಂಡೂರಾವ್ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ; ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆ
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಗಾಂಧಿನಗರ ಕ್ಷೇತ್ರದ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬ್ರಾಹ್ಮಣ ಸಮುದಾಯದ ಮುಖಂಡರು ಮಂಗಳವಾರ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್…
ವಿಧಾನಪರಿಷತ್ ಸಭಾಪತಿ ರಾಜೀನಾಮೆಗೆ ಸಿಎಂ ಮನವಿ; ಕಾಂಗ್ರೆಸ್ ಹೊಸ ಸಂಪ್ರದಾಯಕ್ಕೆ ಹೊರಟ್ಟಿ ಆಕ್ಷೇಪ
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೂರವಾಣಿ ಮೂಲಕ ಮನವಿ ಮಾಡಿದ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ಮಾಡಿ, “ಕಾಂಗ್ರೆಸ್…
‘ಅಭಿವೃದ್ಧಿ, ಗ್ಯಾರಂಟಿ ಅನುಷ್ಠಾನಕ್ಕೆ ಒತ್ತು ನೀಡಿ’ ನೂತನ ಸಚಿವರಿಗೆ ಸುರ್ಜೆವಾಲಾ ಸಲಹೆ
ಬೆಂಗಳೂರು: ಕರ್ನಾಟಕ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ನೂತನ ಸಚಿವರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅಭಿನಂದನೆ ಸಲ್ಲಿಸಿದ್ದಾರೆ. ಸಚಿವರ ಅಧಿಕಾರಾವಧಿ ಜನಪರ ಹಾಗೂ ಯಶಸ್ವಿಯಾಗಲಿ ಎಂದು ಅವರು ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣ…
ರಾಜ್ಯ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ?; ಕೋಲಾರ ಸೇರಿ 8 ಜಿಲ್ಲೆಗಳು ಪ್ರಾತಿನಿಧ್ಯದಿಂದ ವಂಚಿತ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕವೂ ರಾಜ್ಯದ ಎಂಟು ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಯಾವುದೇ ಪ್ರಾತಿನಿಧ್ಯ ಸಿಕ್ಕಿಲ್ಲ. ವಿಸ್ತರಣೆಯ ನಂತರ ಒಟ್ಟು 23 ಜಿಲ್ಲೆಗಳಿಗೆ ಸಚಿವ ಸ್ಥಾನ ದೊರೆತಿದ್ದರೆ, ಎಂಟು ಜಿಲ್ಲೆಗಳು ಸಂಪುಟದಲ್ಲಿ ಸ್ಥಾನ ಪಡೆಯದೇ ಉಳಿದಿವೆ. ಈ ಬಾರಿ ಕೋಲಾರ, ಚಿಕ್ಕಬಳ್ಳಾಪುರ,…
ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ನಲ್ಲಿ ಆಕ್ರೋಶ ಸ್ಫೋಟ; ರಾಜೀನಾಮೆಯ ಒತ್ತಡದಲ್ಲಿ 14-15 ಶಾಸಕರು?
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಅಸಮಾಧಾನದ ಅಲೆ ಎದ್ದಿದೆ. ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಲವು ಶಾಸಕರಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದು, ಕೆಲ ಶಾಸಕರು ರಾಜೀನಾಮೆ ನೀಡುವ…
ಭ್ರಷ್ಟರಿಗೆ, ಪಬ್ ಗಳಲ್ಲಿ ಗಲಾಟೆ ಮಾಡಿದವರಿಗೆ ಮಂತ್ರಿಸ್ಥಾನ; ವಿಜಯೇಂದ್ರ ಟೀಕೆ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವವರು, ಪಬ್ಗಳಲ್ಲಿ ಗಲಾಟೆ ನಡೆಸಿದವರು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ…
ಬರ ಘೋಷಣೆಗೆ ಕೇಂದ್ರದ ನಿಯಮ ಅಡ್ಡಿ; ಸಡಿಲಿಕೆಗೆ ಪತ್ರ ಬರೆದಿದ್ದೇವೆ: ಡಾ.ಜಿ. ಪರಮೇಶ್ವರ್
ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಹಲವು ಜಿಲ್ಲೆಗಳಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದರೂ, ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಕಾರಣ ಆಗಸ್ಟ್ ಅಂತ್ಯದವರೆಗೆ ಬರ ಘೋಷಣೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ನಿಯಮಗಳನ್ನು ಸಡಿಲಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.…
ಕಾಂಗ್ರೆಸ್ ಲೆಟರ್ಹೆಡ್ನಲ್ಲಿ ಸ್ಪೀಕರ್ ಹುದ್ದೆ ಉಲ್ಲೇಖ; ಸಿ.ಟಿ. ರವಿ ಆಕ್ಷೇಪ
ಬೆಂಗಳೂರು: ನೂತನ ಸಚಿವರ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ ವೇಳೆ ಪಕ್ಷದ ಲೆಟರ್ಹೆಡ್ನಲ್ಲೇ ವಿಧಾನಸಭೆ ಸ್ಪೀಕರ್, ಉಪಸಭಾಪತಿ ಹಾಗೂ ವಿಧಾನ ಪರಿಷತ್ ಸಭಾಪತಿ, ಉಪಸಭಾಪತಿ ಹುದ್ದೆಗಳನ್ನೂ ಉಲ್ಲೇಖಿಸಿರುವುದಕ್ಕೆ ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು…
ರಾಜೀನಾಮೆಯಂತಹ ಭಾವನಾತ್ಮಕ ನಿರ್ಧಾರ ಬೇಡ; ಅಸಮಾಧಾನಿತ ಶಾಸಕರಿಗೆ ಹರಿಪ್ರಸಾದ್ ಮನವಿ
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕರು ಯಾವುದೇ ಭಾವೋದ್ವೇಗದ ನಿರ್ಧಾರ, ವಿಶೇಷವಾಗಿ ರಾಜೀನಾಮೆಯಂತಹ ಹೆಜ್ಜೆ ಇಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮನವಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ…