ಆರ್ಎಸ್ಎಸ್, ಮೋದಿ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ಬೆಂಗಳೂರು: ಆರ್ಎಸ್ಎಸ್, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಹಾಳು ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಹಾಗೂ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು.…
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಪದಗ್ರಹಣ: ಕಾಂಗ್ರೆಸ್ ತತ್ವ-ಸಂವಿಧಾನ ರಕ್ಷಣೆಗೆ ಕರೆ
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಸಂಕಲ್ಪ ಸಮಾವೇಶದಲ್ಲಿ ಬಿ.ಕೆ. ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಧ್ವಜ ಹಸ್ತಾಂತರಿಸುವ ಮೂಲಕ ಅಧಿಕಾರವನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ವಹಿಸಿದರು. ಕಾರ್ಯಕ್ರಮದಲ್ಲಿ…
ಮೂರು ದೇಶೀಯ ನೌಕಾ ಹಡಗುಗಳಿಗೆ ಮೋದಿ ಚಾಲನೆ: ಕಡಲ ಸ್ವಾವಲಂಬನೆಗೆ ಮತ್ತಷ್ಟು ಬಲ
ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕೋಲ್ಕತ್ತಾದ ಶ್ಯಾಮ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ದೇಶೀಯವಾಗಿ ವಿನ್ಯಾಸಗೊಳಿಸಿ ನಿರ್ಮಿಸಲಾದ ಮೂರು ನೌಕಾ ಹಡಗುಗಳಾದ ಐಎನ್ಎಸ್ ಅಗ್ರೇ, ಐಎನ್ಎಸ್ ದುನಗಿರಿ ಮತ್ತು ಐಎನ್ಎಸ್ ಸಂಶೋಧಕ್ಗಳಿಗೆ ಚಾಲನೆ ನೀಡಿದರು. ಭಾರತೀಯ ನೌಕಾಪಡೆಯ ಯುದ್ಧನೌಕೆ ವಿನ್ಯಾಸ…
ಮೇಕೆದಾಟು ಯೋಜನೆಗೆ ತಮಿಳುನಾಡು ಸಹಕಾರ ನೀಡಲಿ: ಹೆಚ್.ಡಿ. ಕುಮಾರಸ್ವಾಮಿ
ಮಂಡ್ಯ: ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ತಮಿಳುನಾಡು ಸರ್ಕಾರ ನಿರಂತರವಾಗಿ ಆಕ್ಷೇಪ ವ್ಯಕ್ತಪಡಿಸುತ್ತಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಕುಡಿಯುವ ನೀರಿನ ಅಗತ್ಯವನ್ನು ಪೂರೈಸುವ…
ಅನಧಿಕೃತ ಪಾರ್ಕಿಂಗ್ಗೆ ಬ್ರೇಕ್: ಬೆಂಗಳೂರಿನಲ್ಲಿ ಮತ್ತೆ ಆರಂಭವಾಗಲಿದೆ ಟೋಯಿಂಗ್ ಕಾರ್ಯಾಚರಣೆ
ಬೆಂಗಳೂರು: ನಗರದ ಪ್ರಮುಖ ರಸ್ತೆಗಳಲ್ಲಿ ಹೆಚ್ಚುತ್ತಿರುವ ಅನಧಿಕೃತ ಪಾರ್ಕಿಂಗ್ ಸಮಸ್ಯೆಗೆ ಕಡಿವಾಣ ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಎಲ್ಲೆಂದರಲ್ಲಿ ವಾಹನ ನಿಲ್ಲಿಸುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ಮುಂದಿನ ವಾರದಿಂದ ಟೋಯಿಂಗ್ ಕಾರ್ಯಾಚರಣೆ ಮತ್ತೆ ಆರಂಭವಾಗಲಿದೆ. ಬೆಂಗಳೂರು ದಕ್ಷಿಣ…
ಟೈರ್ ಸ್ಫೋಟ; ಬೈಕ್ಗೆ ಖಾಸಗಿ ಬಸ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಕೋಲಾರ: ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿದ ಖಾಸಗಿ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಗೆನ್ನೆರಹಳ್ಳಿ ಗೇಟ್ ಸಮೀಪ ನಡೆದಿದೆ. ಮೃತರನ್ನು ಕೆಜಿಎಫ್ ನಗರದ ನಿವಾಸಿಗಳಾದ ವಿನಯ್ ಹಾಗೂ ವಿನಾಯಕ್ ಎಂದು…
ವಿಧಾನಪರಿಷತ್ನಲ್ಲಿ ಕಾಂಗ್ರೆಸ್ ಬಲ ಹೆಚ್ಚಳ: 39ಕ್ಕೆ ಏರಿಕೆ, ಬಿಜೆಪಿ 28ಕ್ಕೆ, ಜೆಡಿಎಸ್ 6ಕ್ಕೆ ಕುಸಿತ
ಬೆಂಗಳೂರು: ರಾಜ್ಯ ವಿಧಾನಪರಿಷತ್ ಚುನಾವಣೆಯ ಫಲಿತಾಂಶದೊಂದಿಗೆ ಮೇಲ್ಮನೆಯ ರಾಜಕೀಯ ಚಿತ್ರಣ ಮಹತ್ವದ ಬದಲಾವಣೆಗೆ ಸಾಕ್ಷಿಯಾಗಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷ ತನ್ನ ಬಲವನ್ನು ಮತ್ತಷ್ಟು ಹೆಚ್ಚಿಸಿಕೊಂಡಿದ್ದು, ಸದನದಲ್ಲಿ ಸಂಖ್ಯಾಬಲದ ಮೇಲುಗೈ ಸಾಧಿಸಿದೆ. ಚುನಾವಣಾ ಫಲಿತಾಂಶದ ಬಳಿಕ ವಿಧಾನಪರಿಷತ್ನಲ್ಲಿ…
ಅಡ್ಡಮತದಾನ ಎಫೆಕ್ಟ್; ಯುವಕರಿಗೆ ಹೆಚ್ಚಿನ ಅವಕಾಶ ನೀಡಲು ಜೆಡಿಎಸ್ ನಿರ್ಧಾರ
ಬೆಂಗಳೂರು: ರಾಜ್ಯ ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯ ಸೋಲು ಪಕ್ಷದೊಳಗಿನ ಅಡ್ಡಮತದಾನದಿಂದ ಸಂಭವಿಸಿದೆ ಎಂಬ ಚರ್ಚೆ ಜೋರಾಗಿದೆ. ಈ ಬೆಳವಣಿಗೆ ಪಕ್ಷದ ಅಸ್ತಿತ್ವಕ್ಕೆ ಸವಾಲಾಗಿ ಪರಿಣಮಿಸಿದೆ ಎಂದು ಜೆಡಿಎಸ್ ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ. ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ…
ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ; ಬಿಡಿಎ ಆಯುಕ್ತ ಮನಿವಣ್ಣನ್’ಗೆ ಹೆಚ್ಚುವರಿ ಜವಾಬ್ಧಾರಿ
ಬೆಂಗಳೂರು: ರಾಜ್ಯ ಸರ್ಕಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಆಯುಕ್ತ ಮನಿವಣ್ಣನ್ ಪಿ. ಅವರಿಗೆ ಬೆಂಗಳೂರು ನಗರ ಭೂ ಸಾರಿಗೆ ನಿರ್ದೇಶನಾಲಯದ (ಡಲ್ಟ್) ಆಯುಕ್ತ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ನವದೆಹಲಿಯ ಕರ್ನಾಟಕ…
‘ಪರಿಷತ್ ಫಲಿತಾಂಶ ರಾಜ್ಯದ ಅಭಿವೃದ್ಧಿಕಾರ್ಯಕ್ರಮಗಳ ಮೇಲಿನ ವಿಶ್ವಾಸದ ಪ್ರತೀಕ’; ಡಿಕೆಶಿ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಫಲಿತಾಂಶಗಳು ಕಾಂಗ್ರೆಸ್ ಸರ್ಕಾರ ಹಾಗೂ ಅದರ ಜನಪರ ನೀತಿಗಳಿಗೆ ದೊರೆತ ಬೆಂಬಲವನ್ನು ಪ್ರತಿಬಿಂಬಿಸುತ್ತವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಅವರು, ಗೆಲುವು…