ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..
ಬೆಂಗಳೂರು: ಬೆಂಗಳೂರು ನಗರದ ಅವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ ₹81 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಾಗೂ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಿಂದ ಅವಲಹಳ್ಳಿ ಹಾಗೂ ಹೊಸಕೋಟೆ ಪೊಲೀಸ್…
SIR: ಅರ್ಹ ಮತದಾರರ ಹಕ್ಕು ರಕ್ಷಿಸಲು ಆಯೋಗಕ್ಕೆ MLC ರಮೇಶ್ ಬಾಬು ಆಗ್ರಹ
ಬೆಂಗಳೂರು: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ವೇಳೆ 80 ಲಕ್ಷಕ್ಕೂ ಹೆಚ್ಚು ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದು ಅರ್ಹ ಮತದಾರರ ಹಕ್ಕು ರಕ್ಷಿಸಲು…
ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್
ಬೆಂಗಳೂರು: ಕಾಂಗ್ರೆಸ್ ಪಕ್ಷದ ‘ಸಂಘಟನ್ ಸೃಜನ್’ ಅಭಿಯಾನದ ಅಂಗವಾಗಿ ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗಾಗಿ ಆಗಸ್ಟ್ 8ರಿಂದ 15ರವರೆಗೆ 17 ಬ್ಲಾಕ್ ಮಟ್ಟದ ಸಭೆಗಳು ನಡೆಯಲಿವೆ ಎಂದು ಎಐಸಿಸಿ ವೀಕ್ಷಕ ಚಾಂಡಿ ಓಮನ್ ತಿಳಿಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ…
ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್ ಮರುಸ್ವಾಧೀನ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮೊಬೈಕ್ ನಾಗರಿಕರಿಗೆ ತಲೆನೋವಾಗಿ ಪರಿಣಮಿಸಿದೆ. ಸಾರ್ವಜನಿಕ ಸ್ಥಳದಲ್ಲಿ ಮೊಬೈಲ್ ಫೋನಿನಲ್ಲಿ ಮಾತನಾಡುತ್ತಿರುವವರನ್ನೇ ಟಾರ್ಗೆಟ್ ಮಾಡುವ ಕಳ್ಳರ ಜಾಲ, ಕ್ಷಣಾರ್ಧದಲ್ಲಿ ಮೊಬೈಲ್ ಕಸಿದು ಪರಾರಿಯಾಗುತ್ತಿರುವ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಈ ನಡುವೆ, ಬೆಂಗಳೂರಿನ…
ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್
ಬೆಂಗಳೂರು: ಕಾಂಗ್ರೆಸ್ ಸಂಘಟನೆಯನ್ನು ಬೂತ್ ಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ರಾಜ್ಯದಲ್ಲಿ ‘ಸಂಘಟನ್ ಸೃಜನ್’ ಅಭಿಯಾನವನ್ನು ಆಗಸ್ಟ್ 8ರಿಂದ ಆರಂಭಿಸಲಾಗುವುದು ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ…
ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ
ಬೆಂಗಳೂರು/ಹಾಸನ: ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶಕ್ಕೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆದೇಶದ ವಿರುದ್ಧ ಕಾವೇರಿ ಜಲ…
SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ
ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ವೇಳೆ 84,31,612 ಅನುಮಾನಾಸ್ಪದ ಮತದಾರರನ್ನು (ASDDO) ಗುರುತಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ ವಿತರಿಸಲಾದ 5,54,32,314…
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ
ಬೆಂಗಳೂರು: ಕಾವೇರಿ ಕಣಿವೆ ಪ್ರದೇಶದಲ್ಲಿ ತೀವ್ರ ಮಳೆ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಸೂಚಿಸಿರುವಷ್ಟು ನೀರನ್ನು ಹರಿಸುವುದು ಪ್ರಸ್ತುತ ಪರಿಸ್ಥಿತಿಯಲ್ಲಿ ಕಷ್ಟಸಾಧ್ಯವಾಗಿದೆ ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ದಿನಕ್ಕೆ 3,500 ಕ್ಯೂಸೆಕ್ನಂತೆ 15…
ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್ಸಿ ಆದೇಶ, ಪ್ರತಿಪಕ್ಷ ಆಕ್ರೋಶ
ಬೆಂಗಳೂರು: ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಸಂದರ್ಭದಲ್ಲಿ ಈ ಆದೇಶ ಹೊರಬಿದ್ದಿದ್ದು, ಬಿಜೆಪಿ…
ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ
ನವದೆಹಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ನವದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯದ ಸಂಸದರು ಹಾಗೂ ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆ ನಡೆಸಿ, ಕೇಂದ್ರ ಸರ್ಕಾರದ ಅನುಮೋದನೆ ಮತ್ತು ಅನುದಾನಕ್ಕಾಗಿ ಬಾಕಿ ಇರುವ ರಾಜ್ಯದ 13 ಪ್ರಮುಖ ಯೋಜನೆಗಳು ಹಾಗೂ ವಿಧೇಯಕಗಳ ಕುರಿತು ಚರ್ಚಿಸಿದರು. ಸಭೆಯಲ್ಲಿ…