ಅಕ್ರಮ ಮರಳು ದಂಧೆಗೆ ಅಂಕುಶ; ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸೂಚನೆ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಮತ್ತು ಸಾಗಣೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ನಿರ್ದೇಶನದ ಮೇರೆಗೆ ಡಿಜಿ & ಐಜಿಪಿ ಎಂ.ಎ. ಸಲೀಂ ಅವರು ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಹತ್ವದ…
ಯುವಜನರಲ್ಲಿ ಪರಿಸರ ಜಾಗೃತಿ ಮೂಡಿಸಿದ ‘ಜಂಗಲ್ ಜರ್ನಿ 2026’
ಮಂಗಳೂರು: ಯುವಜನರಲ್ಲಿ ಪರಿಸರ ಸಂರಕ್ಷಣೆ ಮತ್ತು ಅರಣ್ಯದ ಮಹತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ “ಜಂಗಲ್ ಜರ್ನಿ 2026” ಎಂಬ ಒಂದು ದಿನದ ವಿಶೇಷ ಕಾರ್ಯಕ್ರಮವನ್ನು ಭಾರತೀಯ ಕ್ಯಾಥೋಲಿಕ ಯುವ ಸಂಚಲನ (ICYM) ಸಂತ ಜಾನ್ ಪೌಲ್ ICYM ವಲಯ, ಕರ್ನಾಟಕ ಅರಣ್ಯ ಇಲಾಖೆ, ವನ ಚಾರಿಟಬಲ್ ಟ್ರಸ್ಟ್,…
ಆಗಸ್ಟ್ 1ರಂದು ರಾಜ್ಯಕ್ಕೆ ಪ್ರಧಾನಿ ಮೋದಿ; ಮೈಸೂರಿನಲ್ಲಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 1ರಂದು ಮೈಸೂರಿಗೆ ಭೇಟಿ ನೀಡಿ, ₹45 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ದೇವರಾಜ ಮೊಹಲ್ಲಾದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಈ ಸ್ಮಾರಕವು,…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಕರಾವಳಿಯಲ್ಲಿ ಜುಲೈ 30ರವರೆಗೆ ಆರೆಂಜ್ ಅಲರ್ಟ್
ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ) ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ ಅಂತ್ಯದವರೆಗೆ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿವೆ. ಕರಾವಳಿ ಜಿಲ್ಲೆಗಳಿಗೆ ಜುಲೈ 30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ…
ಬೆಂಗಳೂರು 2ನೇ ವಿಮಾನ ನಿಲ್ದಾಣ ಬಗ್ಗೆ ರಾಜ್ಯ ಸರ್ಕಾರದಿಂದ ಇನ್ನೂ ಪ್ರಸ್ತಾವನೆ ಬಂದಿಲ್ಲ ಎಂದ ಕೇಂದ್ರ
ಬೆಂಗಳೂರು: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಇನ್ನೂ ಯಾವುದೇ ಅಧಿಕೃತ ಪ್ರಸ್ತಾವನೆ ಬಂದಿಲ್ಲ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದೆ. ಬೆಂಗಳೂರು ದಕ್ಷಿಣ ಮತ್ತು ತುಮಕೂರು ಭಾಗಗಳಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಕುರಿತು…
‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ
ಬೆಂಗಳೂರು: ಬಿಜೆಪಿ ನಾಯಕ ಸಿ.ಟಿ. ರವಿ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ನೈತಿಕತೆ, ಸತ್ಯ ಮತ್ತು ಬದ್ಧತೆಯ ವಿಚಾರದಲ್ಲಿ ಬಿಜೆಪಿ ನಾಯಕರನ್ನು ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಸಿ.ಟಿ ರವಿ ಸೇರಿದಂತೆ ಬಿಜೆಪಿಗರ ಎದೆ…
ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಮುಟ್ಟಿ ನೋಡಲಿ: ಬಿಜೆಪಿ ಸವಾಲು
ಬೆಂಗಳೂರು: ಬಿಜೆಪಿ ಮುಖಂಡ ಸಿ.ಟಿ. ರವಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ವಿರೋಧ ಪಕ್ಷಗಳನ್ನು ಬೆದರಿಸಿ ಹಿಡಿತಕ್ಕೆ ತರುವ ಪ್ರಯತ್ನವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ…
ರಾಜ್ಯವೇ ಬರ ಬಗ್ಗೆ ಘೋಷಣೆ ಮಾಡದಿದ್ದರೆ ಕೇಂದ್ರ ತಂಡ ಹೇಗೆ ಬರುತ್ತದೆ?: ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ಸರ್ಕಾರ ಇನ್ನೂ ಅಧಿಕೃತವಾಗಿ ಬರ ಘೋಷಣೆ ಮಾಡಿಲ್ಲ. ಹೀಗಿರುವಾಗ ಬರ ಅಧ್ಯಯನಕ್ಕೆ ಕೇಂದ್ರ ಸರ್ಕಾರದ ತಂಡ ಹೇಗೆ ಬರಲು ಸಾಧ್ಯ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
ಪಶುವೈದ್ಯಕೀಯ ಇಲಾಖೆ ನೇಮಕಾತಿ ಹಗರಣ ಬಗ್ಗೆ ಸಿಬಿಐ ತನಿಖೆ ನಡೆಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ
ಬೆಂಗಳೂರು: ಪಶುವೈದ್ಯಕೀಯ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ನಡೆದಿದ್ದು, ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಮಕಾತಿಯಲ್ಲಿ ಸುಮಾರು…
ಬಿಪಿಎಲ್ ಕಾರ್ಡ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ: ಯಾವುದೇ ಬಿಪಿಎಲ್ ಕಾರ್ಡ್ ರದ್ದು ಇಲ್ಲ
ಬೆಂಗಳೂರು: ಬಿಪಿಎಲ್ ಕಾರ್ಡ್ ಪಡೆಯಲು ನಿಗದಿಪಡಿಸಿರುವ ವಾರ್ಷಿಕ ಆದಾಯದ ಮಿತಿಯನ್ನು ₹1.20 ಲಕ್ಷದಿಂದ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ…