ನೀಟ್ Vs ಕೆಪಿಎಸ್ಸ್ಸಿ; ಕರ್ನಾಟಕದಲ್ಲಿ ‘ಹುದ್ದೆಗಳು ಮಾರಾಟಕ್ಕಿವೆ’ ಎಂದ ಅಶೋಕ್ ಗೆ ಹಿಂದಿನ ಸರ್ಕಾರದ PSI ಹಗರಣ ನೆನಪಿಸಿದ ಕಾಂಗ್ರೆಸ್
ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ, ಕರ್ನಾಟಕದಲ್ಲಿ ಕೆಪಿಎಸ್ಸಿ ನೇಮಕಾತಿ ಅಕ್ರಮದ ಆರೋಪವನ್ನು ಮುಂದಿಟ್ಟುಕೊಂಡು ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಈ ವಿಚಾರ ಸಾಮಾಜಿಕ ಜಾಲತಾಣ…
ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ; ಹಲವೆಡೆ ಶಾಲೆಗಳಿಗೆ ರಜೆ
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಭಾರೀ ಮಳೆಯ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಶುಕ್ರವಾರಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.…
ಆಲ್ದೂರಿನಿಂದ ಅಂತರಿಕ್ಷ ಉದ್ಯಮದ ಶಿಖರಕ್ಕೆ: ಪಿಕ್ಸೆಲ್ ಸಿಇಒ ಅವೈಸ್ ಅಹ್ಮದ್ ಯಶೋಗಾಥೆ
(ಜಯ ಪ್ರಕಾಶ್) ಬೆಂಗಳೂರು : ಚಿಕ್ಕಮಗಳೂರು ಜಿಲ್ಲೆಯ ಆಲ್ದೂರಿನಲ್ಲಿ ಬಾಲ್ಯ ಕಳೆದಿದ್ದ ಅವೈಸ್ ಅಹ್ಮದ್ ಅವರು ಇಂದು ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದ ಪ್ರಮುಖ ಯುವ ಉದ್ಯಮಿಗಳಲ್ಲಿ ಒಬ್ಬರಾಗಿದ್ದಾರೆ. 28ನೇ ವಯಸ್ಸಿನಲ್ಲೇ ಅವರು ಬೆಂಗಳೂರು ಮೂಲದ ಪಿಕ್ಸೆಲ್ ಸ್ಪೇಸ್ ಟೆಕ್ನಾಲಜೀಸ್ ಸಂಸ್ಥೆಯ ಸ್ಥಾಪಕ ಹಾಗೂ…
‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ
ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ರಾಹುಲ್ ಗಾಂಧಿ ಬಂಧನ ಹಾಗೂ ಬಿಜೆಪಿ ನಾಯಕರ ಆರೋಪಗಳಿಗೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರ ಹೇಳಿಕೆಗಳನ್ನು ಟೀಕಿಸಿ,…
ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ
ಬೆಂಗಳೂರು: ಬಿಜೆಪಿ ಶಾಸಕರ ಮೇಲೆ ನಡೆದ ಹಲ್ಲೆ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಿಸಿ ಬಿಜೆಪಿ ನಾಯಕರು ಗುರುವಾರ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹಾಗೂ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ…
ಆಗಸ್ಟ್ 8ರೊಳಗೆ ಎಸ್ಐಆರ್ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಅಂತಿಮ ಹಂತ ತಲುಪಿದ್ದು, ಆಗಸ್ಟ್ 8ರೊಳಗೆ ಎಸ್ಐಆರ್ ಫಾರ್ಮ್ಗಳನ್ನು ಕಡ್ಡಾಯವಾಗಿ ಸಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗ ಮತದಾರರಿಗೆ ಮನವಿ ಮಾಡಿದೆ. ರಾಜ್ಯಾದ್ಯಂತ ವಿತರಿಸಲಾದ 5.53 ಕೋಟಿ ಫಾರ್ಮ್ಗಳಲ್ಲಿ…
ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ
ಮಂಗಳೂರು: ದೆಹಲಿಯಲ್ಲಿ ನೀಟ್ ಪರೀಕ್ಷೆ ಅಕ್ರಮ ವಿರೋಧಿಸಿ ಪ್ರಧಾನಿ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಕ್ರಮವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ನಾಯಕ ಪದ್ಮರಾಜ್ ಆರ್. ಪೂಜಾರಿ ತೀವ್ರವಾಗಿ ಖಂಡಿಸಿದ್ದಾರೆ.…
ಮಂಗಳೂರು ಮೀನುಗಾರಿಕಾ ಬಂದರು ಅಭಿವೃದ್ಧಿ ಶೇ.25 ಪೂರ್ಣ; 2027ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ
ನವದೆಹಲಿ: ಕರ್ನಾಟಕದ ಮಂಗಳೂರು ಮೀನುಗಾರಿಕಾ ಬಂದರಿನ ಆಧುನೀಕರಣ ಮತ್ತು ಉನ್ನತೀಕರಣ ಕಾಮಗಾರಿ ಯೋಜನೆಯಂತೆ ಸಾಗುತ್ತಿದ್ದು, ಇದುವರೆಗೆ ಶೇ.25ರಷ್ಟು ಕೆಲಸ ಪೂರ್ಣಗೊಂಡಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ. ಉಳಿದ ಕಾಮಗಾರಿಯನ್ನು 2027ರ ಮೇ 21ರೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಲಿಖಿತ ಉತ್ತರ…
ಸಂಪುಟ ವಿಸ್ತಣೆ ಮತ್ತೆ ಮುಂದಕ್ಕೆ; ಅಂತೂ-ಇಂತೂ ಇವರೇ ಸಚಿವರಾಗುವ ಸಾಧ್ಯತೆ ಹೆಚ್ಚು
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಮತ್ತೊಮ್ಮೆ ಮುಂದೂಡಿಕೆಯಾಗಿದೆ. ಆರಂಭದಲ್ಲಿ ಬುಧವಾರ ನೂತನ ಸಚಿವರ ಪ್ರಮಾಣವಚನ ನಡೆಯುವ ನಿರೀಕ್ಷೆ ಇದ್ದರೂ, ದೆಹಲಿಯಲ್ಲಿ ನೀಟ್ ಪ್ರತಿಭಟನೆ ಹಾಗೂ ಸಂಸತ್ ಅಧಿವೇಶನದ ಆರಂಭದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರಕ್ರಿಯೆ…
ಪ್ರತಿಪಕ್ಷದ ನಾಯಕರ ಬಂಧನಕ್ಕೆ ಸಿದ್ದರಾಮಯ್ಯ ಖಂಡನೆ: ಕೇಂದ್ರದ ವಿರುದ್ಧ ವಾಗ್ದಾಳಿ
ಬೆಂಗಳೂರು: ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ನಡೆಸುತ್ತಿದ್ದ ವಿರೋಧ ಪಕ್ಷದ ನಾಯಕರನ್ನು ಬಂಧಿಸಿರುವ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಅವರು,…