ರಾಹುಲ್ ಗಾಂಧಿ ಬಂಧನ ಖಂಡನೀಯ; ಪೊಲೀಸ್ ಬಲಪ್ರಯೋಗಕ್ಕೆ ನಾಯಕರ ಆಕ್ರೋಶ
ಬೆಂಗಳೂರು: ದೆಹಲಿಯಲ್ಲಿ ಪ್ರಧಾನಮಂತ್ರಿ ನಿವಾಸದ ಮುಂದೆ ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ಧರಣಿಯನ್ನು ಹತ್ತಿಕ್ಕಿ, ರಾಹುಲ್ ಗಾಂಧಿ ಅವರನ್ನು ಅಕ್ರಮವಾಗಿ ಬಂಧಿಸಿರುವ ಕೇಂದ್ರ ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೀವ್ರವಾಗಿ ಖಂಡಿಸುತ್ತೇನೆ…
‘ವಿದ್ಯಾರ್ಥಿಗಳ ಹೆಸರಿನಲ್ಲಿ ರಾಹುಲ್ ಗಾಂಧಿ ರಾಜಕೀಯ’: ವಿಜಯೇಂದ್ರ ಆರೋಪ
ಬೆಂಗಳೂರು: ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಪ್ರತಿಭಟನೆಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ವಿಜಯೇಂದ್ರ, ಅಧಿಕಾರದಲ್ಲಿದ್ದಾಗ…
ಶಿವಾಜಿನಗರದಲ್ಲಿ ಅಧಿಕಾರಿಗಳ ಮೇಲಿನ ಹಲ್ಲೆಗೆ ಬಿಜೆಪಿ ಖಂಡನೆ; ಹಲ್ಲೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಬೆಂಗಳೂರು: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಹಲ್ಲೆಯನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ. ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆಯೇ ದಾಳಿ ನಡೆಯುತ್ತಿರುವುದು ರಾಜ್ಯದ ಕಾನೂನು…
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ಕೇಂದ್ರದ ನಡೆಗೆ ಸಿದ್ದರಾಮಯ್ಯ ಆಕ್ಷೇಪ
ಬೆಂಗಳೂರು: ದೆಹಲಿಯಲ್ಲಿ ನೀಟ್ ಪರೀಕ್ಷೆ ಹಗರಣ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದಿರುವ ಲಾಠಿಚಾರ್ಜ್ನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಕ್ರಮವನ್ನು ತೀವ್ರವಾಗಿ ಟೀಕಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶಾಂತಿಯುತ…
‘ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮತ್ತೆ ಹಾರಲಿದೆ; ಸತ್ಯ ಗೆದ್ದಿದೆ’ : ಆರ್. ಅಶೋಕ್
ಬೆಂಗಳೂರು: ಜಕ್ಕೂರು ಸರ್ಕಾರಿ ಫ್ಲೈಯಿಂಗ್ ಟ್ರೈನಿಂಗ್ ಸ್ಕೂಲ್ (GFTS)ಗೆ ಡಿಜಿಸಿಎ (DGCA) 2026ರಿಂದ 2031ರವರೆಗೆ ಐದು ವರ್ಷಗಳ ಪರವಾನಗಿಯನ್ನು ನವೀಕರಿಸಿರುವುದನ್ನು ಸ್ವಾಗತಿಸಿದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ಇದನ್ನು “ಸತ್ಯದ ಗೆಲುವು” ಎಂದು ಬಣ್ಣಿಸಿದ್ದಾರೆ. ಸಾಮಾಜಿಕ…
ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ; ಕರಾವಳಿ, ಒಳನಾಡಿನಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ
ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ ಎರಡು ದಿನ ಮಳೆಯ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಜುಲೈ 22ರವರೆಗೂ ಇದೇ ರೀತಿಯ ಹವಾಮಾನ…
ರಾಹುಲ್ ಗಾಂಧಿ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು: ದೆಹಲಿಯಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ವಿರೋಧಿಸಿ ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ…
ರಾಜ್ಯದ 178 ತಾಲೂಕುಗಳಲ್ಲಿ ಮಳೆ ಕೊರತೆ; 20 ತಾಲೂಕುಗಳಲ್ಲಿ ಬಹುತೇಕ ಮಳೆಯಾಗಿಲ್ಲ
ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದ್ದು, 178 ತಾಲೂಕುಗಳು ಮಳೆ ಕೊರತೆ ಎದುರಿಸುತ್ತಿವೆ. 158 ತಾಲೂಕುಗಳಲ್ಲಿ ಸಾಧಾರಣ ಮಳೆಯಾಗಿದ್ದು, 20 ತಾಲೂಕುಗಳಲ್ಲಿ ಬಹುತೇಕ ಮಳೆಯಾಗಿಲ್ಲ. ವಿಜಯನಗರ ಜಿಲ್ಲೆಯಲ್ಲಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.…
ಭ್ರಷ್ಟಾಚಾರದ ತಾಣಗಳಾಗಿ ಮಾರ್ಪಟ್ಟ ಸರ್ಕಾರಿ ಆಸ್ಪತ್ರೆಗಳು..! ಏನಿದು ಖದರ್ ಸಾಹೇಬ್ರೇ?
ಬೆಂಗಳೂರು: ಬಡವರಿಗೆ ಆಶಾಕಿರಣವಾಗಬೇಕಿದ್ದ ಸರ್ಕಾರಿ ಆಸ್ಪತ್ರೆಗಳು ಕಾಂಗ್ರೆಸ್ ಸರ್ಕಾರದ ದುರಾಡಳಿತದ ನಡುವೆ ಭ್ರಷ್ಟಾಚಾರದ ತಾಣಗಳಾಗಿ ಮಾರ್ಪಟ್ಟಿವೆ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಪಕ್ಷ ಬಿಜೆಪಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಅಫ್ಜಲ್ಪುರ ಸರ್ಕಾರಿ…
ರೌಡಿ ಅಡ್ಡೆಗಳ ಮೇಲೆ ರಾತ್ರೋ ರಾತ್ರಿ ಖಾಕಿ ದಾಳಿ; ನೂರಕ್ಕೂ ಹೆಚ್ಚು ಆಸಾಮಿಗಳ ಮನೆಗಳಿಗೆ ಲಗ್ಗೆ
ಬೆಂಗಳೂರು: ಸಾರ್ವಜನಿಕರ ನಿದ್ದೆಗೆಡಿಸುತ್ತಿರುವ ಪುಂಡರ ಹಾವಳಿ ನಿಯಂತ್ರಿಸಲು ಬೆಂಗಳೂರು ವೈಟ್ ಫೀಲ್ಡ್ ಉಪವಿಭಾಗದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಗಿಳಿದಿದ್ದಾರೆ. ಶುಕ್ರವಾರ ತಡರಾತ್ರಿಯಿಂದ ಶನಿವಾರ ಬೆಳಗ್ಗಿನವರೆಗೂ ಬೆಂಗಳೂರಿನ ವೈಟ್ ಫೀಲ್ಡ್ ಉಪವಿಭಾಗದ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ನಡೆಸಿದ…