‘ಸಾಧನಾ ಸಮಾವೇಶ ಅಲ್ಲ, ವೈಫಲ್ಯೋತ್ಸವ’; ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ
ಬೆಂಗಳೂರು: ತುಮಕೂರಿನಲ್ಲಿ ನಡೆದ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶವನ್ನು ಬಿಜೆಪಿ ನಾಯಕ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದು, “ಇದು ಸಾಧನಾ ಸಮಾವೇಶವಲ್ಲ, ಕನ್ನಡಿಗರಿಗೆ ಬಗೆದ ದ್ರೋಹದ ಮಹಾಸಮಾವೇಶ” ಎಂದು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕವನ್ನು “ನಂ.1” ಮಾಡಿದ್ದೇವೆ ಎಂದು…
‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ
ನವದೆಹಲಿ: ಭಾರತದ ಮಹತ್ವಾಕಾಂಕ್ಷಿ ವನ್ಯಜೀವಿ ಪುನಃಸ್ಥಾಪನಾ ಯೋಜನೆಯಾದ ‘ಪ್ರಾಜೆಕ್ಟ್ ಚೀತಾ’ ಮಹತ್ವದ ಪ್ರಗತಿ ದಾಖಲಿಸಿದ್ದು, ದೇಶದಲ್ಲಿನ ಚೀತಾಗಳ ಸಂಖ್ಯೆ ಇದೀಗ 53ಕ್ಕೆ ಏರಿಕೆಯಾಗಿದೆ. ಇದರಲ್ಲಿ ಭಾರತದಲ್ಲೇ ಜನಿಸಿದ 33 ಮರಿಗಳು ಸೇರಿವೆ ಎಂದು ಕೇಂದ್ರ ಪರಿಸರ ಸಚಿವಾಲಯ ತಿಳಿಸಿದೆ. ಯೋಜನೆಯ ಪ್ರಗತಿ ಮತ್ತು…
‘ಸಿಎಂ ಆಗಿದ್ದಾಗ ಏನು ಮಾಡಿದ್ದೀರಿ? ಈಗ 17 ಶಾಸಕರೊಂದಿಗೆ ಏನು ಬದಲಾಗುತ್ತೆ?’: ಹೆಚ್ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ
ತುಮಕೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ಮೂರು ವರ್ಷದ ಸಾಧನೆ ಅಂಗವಾಗಿ ತುಮಕೂರಿನಲ್ಲಿ ಆಯೋಜಿಸಿದ್ದ “ಸಾರ್ಥಕ ಸೇವೆಯ ಸಮರ್ಪಣೆ” ಸಮಾವೇಶದಲ್ಲಿ ಮಾತನಾಡಿದ…
ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ
ಚೆನ್ನೈ: ನಿರ್ದೇಶಕ ಅಭಿನವ್ ಸುಂದರ್ ನಾಯಕ್ ನಿರ್ದೇಶನದ ಬಹುನಿರೀಕ್ಷಿತ ಮಲಯಾಳಂ ಮನರಂಜನಾ ಚಿತ್ರ ‘ಮೊಲಿವುಡ್ ಟೈಮ್ಸ್’ ಇದೇ ವರ್ಷದ ಜೂನ್ 5ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಈ ಚಿತ್ರ ಮೊದಲು ಮೇ 14ರಂದು ಬಿಡುಗಡೆಯಾಗಬೇಕಿತ್ತು. ಇದೀಗ ಹೊಸ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ…
‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 12 ವರ್ಷವಾಗಿದೆ. ರಾಜ್ಯಕ್ಕೆ ಕೊಡುಗೆ ಶೂನ್ಯ’: ಸಲೀಂ ಅಹ್ಮದ್
ತುಮಕೂರು: ಕಳೆದ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ . ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಅನ್ನಭಾಗ್ಯ, ಯುವ ನಿಧಿ ಹಾಗೂ ಶಕ್ತಿ ಯೋಜನೆಗಳ ಮೂಲಕ ಕೋಟ್ಯಾಂತರ ಕುಟುಂಬಗಳ ಬದುಕಿಗೆ ಆಶಾಕಿರಣವಾಗಿದ್ದೇವೆ.…
2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್ ವಿಶ್ವಾಸ
ತುಮಕೂರು: 2028ರ ವಿಧಾನಸಭಾ ಚುನಾವಣೆಯಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ಮೂರು ವರ್ಷದ ಸಾಧನೆ ಅಂಗವಾಗಿ ತುಮಕೂರಿನಲ್ಲಿ ಆಯೋಜಿಸಿದ್ದ “ಸಾರ್ಥಕ ಸೇವೆಯ ಸಮರ್ಪಣೆ”…
ಮತ್ತೊಮ್ಮೆ ಇಂಧನ ದರ ಏರಿಕೆ: ಸಾರ್ವಜನಿಕರಿಗೆ ಬೆಲೆ ಬಿಸಿ
ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡಿದ್ದು, ಸಾರ್ವಜನಿಕರಿಗೆ ಬೆಲೆ ಬಿಸಿ ಮತ್ತಷ್ಟು ಹೆಚ್ಚಾಗಿದೆ. ಒಂದೇ ವಾರದಲ್ಲಿ ಎರಡನೇ ಬಾರಿ ಇಂಧನ ದರ ಏರಿಕೆಯಾಗಿದ್ದು, ಜನರ ಜೇಬಿಗೆ ಮತ್ತಷ್ಟು ಕತ್ತರಿ ಬಿದ್ದಂತಾಗಿದೆ. ಕಳೆದ ಶುಕ್ರವಾರ ತೈಲ ಕಂಪನಿಗಳು…
ಸುವೇಂದು ಅಧಿಕಾರಿ ಪಿಎ ಕೊಲೆ ಪ್ರಕರಣ: ಪ್ರಮುಖ ಶೂಟರ್ ರಾಜ್ಕುಮಾರ್ ಸಿಂಗ್ ಬಂಧನ
ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಪಿಎ ಚಂದ್ರನಾಥ್ ರಥ್ ಕೊಲೆ ಪ್ರಕರಣದ ಪ್ರಮುಖ ಶೂಟರ್ ರಾಜ್ಕುಮಾರ್ ಸಿಂಗ್ ಅನ್ನು ಸಿಬಿಐ ಅಧಿಕಾರಿಗಳು ಮುಜಫರ್ನಗರ ಪೊಲೀಸರ ಸಹಯೋಗದೊಂದಿಗೆ ಬಂಧಿಸಿದ್ದಾರೆ. ಆರೋಪಿಯನ್ನು ಉತ್ತರ ಪ್ರದೇಶದ ಮುಜಫರ್ನಗರದಲ್ಲಿ ಬಂಧಿಸಲಾಗಿದ್ದು, ಬಳಿಕ ಸಿಬಿಐ…
ಕರ್ನಾಟಕ ಯುವ ಕಾಂಗ್ರೆಸ್ನ 15 ಪದಾಧಿಕಾರಿಗಳ ವಜಾ
ನವದೆಹಲಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ (KPYCC) 15 ಪದಾಧಿಕಾರಿಗಳನ್ನು ಏಕಾಏಕಿ ವಜಾಗೊಳಿಸಲಾಗಿದೆ. ಕರ್ತವ್ಯ ಲೋಪ ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ನಿಷ್ಕ್ರಿಯರಾಗಿದ್ದ ಆರೋಪದ ಹಿನ್ನೆಲೆ ಭಾರತೀಯ ಯುವ ಕಾಂಗ್ರೆಸ್ ಈ ಕ್ರಮ ಕೈಗೊಂಡಿದೆ. ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ (Deepika…
ಬೆಂಗಳೂರು-ಮುಂಬೈ ಹೊಸ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ
ಬೆಂಗಳೂರು: ಬೆಂಗಳೂರು-ಮುಂಬೈ ನಡುವೆ ಸಂಚಾರ ನಡೆಸಲಿರುವ ಹೊಸ ಎಕ್ಸ್ಪ್ರೆಸ್ ರೈಲಿಗೆ ಬೈಯ್ಯಪ್ಪನಹಳ್ಳಿ ಬಳಿಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಗಿದೆ. ಬೆಂಗಳೂರು ಮತ್ತು ಮುಂಬೈ ನಡುವೆ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಹಿನ್ನೆಲೆ ಈ ಹೊಸ ರೈಲು ಸೇವೆಯನ್ನು…