ಕಲಬುರಗಿ ಜೈಲಿನಿಂದ ಪರಾರಿಯಾಗಿದ್ದ ಕೈದಿ ಬಂಧನ; ಹಲ್ಲೆಗೆ ಯತ್ನಿಸಿದ ವೇಳೆ ಪೊಲೀಸ್ ಫೈರಿಂಗ್
ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಶಿಕ್ಷಿತ ಕೈದಿಗಳ ಪೈಕಿ ಸಂತೋಷ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೆ ತೆರಳಿದ ವೇಳೆ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ವಶಕ್ಕೆ…
ಬಿಡದಿ ಟೌನ್ಶಿಪ್ ವಿವಾದ; ಅನ್ನದಾತರ ಮೇಲೆ ಸುಳ್ಳು FIR ದಾಖಲಿಸಿ ಬೆದರಿಕೆ?
ಬೆಂಗಳೂರು: ಬಿಡದಿ ಟೌನ್ಶಿಪ್ ಹೆಸರಿನಲ್ಲಿ ರೈತರ ಜಮೀನಿನ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಪ್ರಶ್ನಿಸಿದ ಅನ್ನದಾತರ ಮೇಲೆಯೇ ಸುಳ್ಳು FIR ದಾಖಲಿಸಿ ಬೆದರಿಕೆ ಹಾಕಲಾಗಿದೆ ಆರೋಪಿಸಿದ್ದಾರೆ. ಬಿಡದಿ ಟೌನ್ಶಿಪ್ ಹೆಸರಿನಲ್ಲಿ ರೈತರ ಜಮೀನಿನ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಕಾಂಗ್ರೆಸ್…
ಬಿಡದಿ ಟೌನ್ಶಿಪ್ ಯೋಜನೆ ಕೈಬಿಡಲು ದೇವೇಗೌಡ ಆಗ್ರಹ, ವಿಧಾನಸೌಧ ಎದುರು ಸತ್ಯಾಗ್ರಹದ ಎಚ್ಚರಿಕೆ
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ವಿರೋಧ ತೀವ್ರಗೊಂಡಿರುವ ಬೆನ್ನಲ್ಲೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಯೋಜನೆಯನ್ನು ತಕ್ಷಣ ಕೈಬಿಡುವಂತೆ ಆಗ್ರಹಿಸಿದ್ದಾರೆ. ಸರ್ಕಾರ ಮನವಿಯನ್ನು ಕಡೆಗಣಿಸಿದರೆ ರೈತರ ಪರವಾಗಿ ಜೆಡಿಎಸ್ ಹೋರಾಟ ನಡೆಸುವುದರ…
ಡಿಸಿಪಿ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ; ಹಣ ವಂಚನೆ ಪ್ರಕರಣ ದಾಖಲು
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ಎಂ. ನಾರಾಯಣ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಸಾರ್ವಜನಿಕರಿಂದ ಹಣ ವಂಚಿಸಿದ ಆರೋಪದಡಿ ಹೆಬ್ಬಗೋಡಿ ಪೊಲೀಸರು ಅಪರಿಚಿತನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಡಿಸಿಪಿ ನಾರಾಯಣ ಅವರ ದೂರಿನ ಪ್ರಕಾರ, ಅಪರಿಚಿತ ವ್ಯಕ್ತಿ ಹಿರಿಯ ಐಪಿಎಸ್…
CWMA ಸಭೆ ಬಳಿಕ ನಾಲೆಗಳಿಗೆ ನೀರು ಬಿಡುವ ಕುರಿತು ತೀರ್ಮಾನ: ಚಲುವರಾಯಸ್ವಾಮಿ
ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಬೆಳೆದಿರುವ ಕಬ್ಬು ಬೆಳೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಬಿಡುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆಯ ಬಳಿಕ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಸಕ ಎನ್. ಚಲುವರಾಯಸ್ವಾಮಿ…
ಕರ್ನಾಟಕದಲ್ಲಿ ದೇಶದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ ಸ್ಥಾಪನೆ: ಡಿ.ಕೆ. ಶಿವಕುಮಾರ್ ಘೋಷಣೆ
ಬೆಂಗಳೂರು: ಕರ್ನಾಟಕದಲ್ಲಿ ಭಾರತದ ಮೊದಲ ಸರ್ಕಾರಿ ನೇತೃತ್ವದ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಬೆಂಗಳೂರಿನ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (BIEC) ನಡೆದ Google I/O Connect India 2026…
ರಾಮಚಂದ್ರ ಗೌಡ ನಿಧನಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಸಂತಾಪ
ಬೆಂಗಳೂರು: ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರ ಗೌಡ ಅವರ ನಿಧನಕ್ಕೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ತೀವ್ರ ಸಂತಾಪ ಸೂಚಿಸಿದ್ದಾರೆ. ಶೋಕ ಸಂದೇಶದಲ್ಲಿ ಮಾತನಾಡಿರುವ ಅವರು, ರಾಮಚಂದ್ರ ಗೌಡರು ನಿಷ್ಠಾವಂತ ಆರ್ಎಸ್ಎಸ್ ಸ್ವಯಂಸೇವಕರಾಗಿದ್ದು, ಬೆಂಗಳೂರು ನಗರ ಪಾಲಿಕೆ…
ಹಿರಿಯ ಬಿಜೆಪಿ ನಾಯಕ ರಾಮಚಂದ್ರ ಗೌಡ ನಿಧನ; ನಾಯಕರ ಕಂಬನಿ
ಬೆಂಗಳೂರು: ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವ ರಾಮಚಂದ್ರ ಗೌಡ (88) ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ತೊಡಗಿದ್ದ ಅವರು ಜನಸಂಘದ ಕಾಲದಿಂದಲೇ ಪಕ್ಷ ಸಂಘಟನೆಯಲ್ಲಿ ಕೆಲಸ ಮಾಡಿದ್ದು, ಕರ್ನಾಟಕದಲ್ಲಿ ಬಿಜೆಪಿ ಬಲವರ್ಧನೆಗೆ…
“ಗೃಹ ಸಚಿವ ಖರ್ಗೆ ಸದ್ಯ ಇರಾನ್–ಅಮೆರಿಕ ಯುದ್ಧದಲ್ಲಿ ಬ್ಯುಸಿ’; ಕಲಬುರಗಿ ಜೈಲು ಕೈದಿಗಳ ಪರಾರಿ ಬಗ್ಗೆ ವಿಜಯೇಂದ್ರ ಟೀಕೆ
ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷಿತ ಕೈದಿಗಳು ಪರಾರಿಯಾದ ಘಟನೆಗೆ ಸಂಬಂಧಿಸಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಗೃಹ ಸಚಿವರ ತವರಲ್ಲೇ ಇಂತಹ ಘಟನೆಗಳು ಮರುಕಳಿಸುತ್ತಿರುವುದು ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಬಿಜೆಪಿ ಟೀಕಿಸಿದೆ.…
ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳ ಪರಾರಿ; ಗೃಹ ಸಚಿವರ ತಾವರಲ್ಲೇ ಅವಾಂತರ
ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷಿತ ಕೈದಿಗಳು ಗೋಡೆ ಹಾರಿ ಪರಾರಿಯಾಗಿರುವ ಘಟನೆ ನಡೆದಿದೆ. ಜೈಲಿನ ಬ್ಯಾರಕ್ನ ಕಂಬಿಗಳನ್ನು ಕತ್ತರಿಸಿ, ಟವೆಲ್ ಹಾಗೂ ಹಾಸಿಗೆಗಳನ್ನು ಬಳಸಿ ಕಾಂಪೌಂಡ್ ಗೋಡೆ ಏರಿ ತಪ್ಪಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪರಾರಿಯಾದ ಕೈದಿಗಳನ್ನು ಮಸ್ತಾನ್, ಸಂತೋಷ್…