ಮಲೆನಾಡಿನಲ್ಲಿ ಮಳೆ ಹಿನ್ನಡೆ; ಲಿಂಗನಮಕ್ಕಿ, ಭದ್ರಾ ಜಲಾಶಯಗಳ ಒಳಹರಿವು ಕುಸಿತ
ಶಿವಮೊಗ್ಗ: ಕಳೆದ ವಾರ ಧಾರಾಕಾರ ಮಳೆಗೆ ಸಾಕ್ಷಿಯಾಗಿದ್ದ ಮಲೆನಾಡಿನಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಮುಂಗಾರು ದುರ್ಬಲಗೊಂಡಿದ್ದು, ಮಳೆಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಬಿಸಿಲಿನ ವಾತಾವರಣ ಹೆಚ್ಚಿರುವುದರಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಮಳೆ ಕೊರತೆಯಿಂದ ಪ್ರಮುಖ ಜಲಾಶಯಗಳ ಒಳಹರಿವು ಕುಸಿದಿದ್ದು,…
ಹತ್ತಾರು ಬಡ ಕುಟುಂಬಗಳಿಗೆ ಮನೆ ಭಾಗ್ಯ.. ಇದೀಗ ಸರ್ಕಾರಿ ಶಾಲೆಗೆ ಡಿಜಿಟಲ್ ಸ್ಪರ್ಶ.. ಬಿಜೂರು ಶಾಲೆಗೆ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಕೊಡುಗೆ ನೀಡಿದ ಗೋವಿಂದ ಬಾಬು ಪೂಜಾರಿ
ಉಡುಪಿ: ಬರಡು ಭೂಮಿಗೆ ಕುಡಿಯುವ ನೀರು ಹರಿಸಿ ಆಧುನಿಕ ಭಗೀರಥ ಎಂದು ಕರೆಸಿಕೊಂಡಿರುವ ಉದ್ಯಮಿ, ಹೆಸರಾಂತ ಸಮಾಜ ಸೇವಕ ಡಾ.ಗೋವಿಂದ ಬಾಬು ಪೂಜಾರಿ, ಕರ್ನಾಟಕದ ಹಲವೆಡೆ 50ಕ್ಕೂ ಹೆಚ್ಚು ಕುಟುಂಬಗಳಿಗೆ ಮನೆಗಳನ್ನು ಉಚಿತವಾಗಿ ನಿರ್ಮಿಸಿ ಕೊಟ್ಟು ಆಧುನಿಕ ಕರ್ಣ ಎನಿಸಿಕೊಂಡಿದ್ದಾರೆ. ಇದೀಗ ಕರಾವಳಿಯ ಉಡುಪಿ ಸಮೀಪದ…
ರಾಜ್ಯದ ಕೆಲವೆಡೆ ಬಿರುಗಾಳಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ತುಸು ದುರ್ಬಲವಾಗಿದ್ದರೂ, ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಕೆಲವೆಡೆ ಬಿರುಗಾಳಿಯ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ…
ಕಾಂಗ್ರೆಸ್ ನಾಯಕ, ಮಾಜಿ ಸಂಸದ ಹೆಚ್. ಹನುಮಂತಪ್ಪ ವಿಧಿವಶ
ಚಿತ್ರದುರ್ಗ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ (95) ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ ಮಧ್ಯಾಹ್ನ ನಿಧನರಾದರು. ಹನುಮಂತಪ್ಪ ಅವರು ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದರೆ, ಎರಡು ಬಾರಿ ಕೇಂದ್ರ ರೇಷ್ಮೆ ಮಂಡಳಿಯ ಅಧ್ಯಕ್ಷರಾಗಿಯೂ…
ಬೆಂಗಳೂರು ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹34 ಕೋಟಿ ಮೌಲ್ಯದ 17.282 ಕೆಜಿ ಎಂಡಿಎಂಎ ವಶ; ನಾಲ್ವರ ಬಂಧನ
ಬೆಂಗಳೂರು: ನಗರದಲ್ಲಿ ಮಾದಕ ವಸ್ತು ಜಾಲದ ವಿರುದ್ಧ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಬೆಂಗಳೂರು ಪೊಲೀಸರು, ₹34 ಕೋಟಿ ಮೌಲ್ಯದ 17 ಕೆಜಿ 282 ಗ್ರಾಂ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಮೇ 11, 2026ರಂದು…
‘ಜೀ ಹುಜೂರು’ ಸಂಸ್ಕೃತಿ ನನ್ನಿಂದ ನಿರೀಕ್ಷಿಸುವುದು ಮೂರ್ಖತನ’; ಬಿಜೆಪಿ ವಿರುದ್ಧ ಹರಿಪ್ರಸಾದ್ ಟ್ವೀಟಾಸ್ತ್ರ
ಬೆಂಗಳೂರು: “ಜೀ ಹುಜೂರು ಎನ್ನುವ ಬಿಜೆಪಿಯ ಸಂಸ್ಕೃತಿಯನ್ನು ನನ್ನಿಂದ ನಿರೀಕ್ಷೆ ಮಾಡುವುದು ಮೂರ್ಖತನ” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನಾಯಕರ ಟೀಕೆಗಳಿಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ; ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಸೈಕಲ್ ಜಾಥಾ
ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥಾ ಜಾಗೃತಿ ಕಾರ್ಯಕ್ರಮ ನಡೆಯಿತು. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಭಾನುವಾರ ಬೆಳಗ್ಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ…
ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ UPSC ನೇರ ನೇಮಕಾತಿ; ಜುಲೈ 31ರವರೆಗೆ ಅರ್ಜಿ
ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಜಾಹೀರಾತು ಸಂಖ್ಯೆ 08/2026 ಅಡಿಯಲ್ಲಿ ಖಾಲಿ ಹುದ್ದೆಗಳ ವಿವರ, ಅರ್ಹತಾ ಮಾನದಂಡ, ವಯೋಮಿತಿ, ಶೈಕ್ಷಣಿಕ…
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೇಳಿದ ಲೋಕಾಯುಕ್ತ; ‘ಉಪ್ಪು ತಿಂದವರು ನೀರು ಕುಡಿಯಲೇ ಬೇಕು’ ಎಂದ ಬಿಜೆಪಿ
ಬೆಂಗಳೂರು: ಮಂತ್ರಿಗಿರಿಯ ಕನಸು ಕಾಣುತ್ತಿದ್ದ ಕಾಂಗ್ರೆಸ್ ನಾಯಕ ಮಾಜಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಲೋಕಾಯುಕ್ತವೇ ಪ್ರಾಸಿಕ್ಯೂಷನ್ಗೆ ಅನುಮತಿ ಕೇಳಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ಬಿಜೆಪಿ, ಜಮೀರ್ ಅಹ್ಮದ್ ಅವರ 25 ಕೋಟಿ ರೂ. ಅಕ್ರಮ ಆಸ್ತಿ ಗಳಿಕೆಯ ಪಾಪದ ಕೊಡ ಈಗ ತುಂಬಿದೆ ಎಂದು ಹೇಳಿದೆ. ಈ…
ಹವಾಮಾನ ವೈಪರೀತ್ಯ ತಡೆಗೆ ಲಾವಂಚ ಬೆಳೆ ಪರಿಣಾಮಕಾರಿ: ಅಶೋಕ್ ದಳವಾಯಿ
ಬೆಂಗಳೂರು: ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಲು ಲಾವಂಚ (ವೆಟಿವರ್) ಬೆಳೆ ಪರಿಣಾಮಕಾರಿ ಅಸ್ತ್ರವಾಗಿದ್ದು, ಇದರ ಕೃಷಿಯಿಂದ ಮಣ್ಣಿನ ಸಾವಯವ ಅಂಶ ಹೆಚ್ಚುವುದರ ಜೊತೆಗೆ ರೈತರಿಗೆ ಆರ್ಥಿಕ ಲಾಭವೂ ದೊರೆಯಲಿದೆ ಎಂದು ಕೃಷಿ ಬೆಲೆ ಆಯೋಗದ ಅಧ್ಯಕ್ಷ ಅಶೋಕ್ ದಳವಾಯಿ ಹೇಳಿದ್ದಾರೆ. ನಗರದ ಕ್ವಿನ್ಸ್ ರಸ್ತೆಯ…