ಅಕ್ರಮ ವಲಸಿಗರು, ನುಸುಳುಕೋರರಿಗೆ ಮಣೆಹಾಕುತ್ತಿರುವ ಕಾಂಗ್ರೆಸ್ ಗೆ ಜನರಿಂದ ತಕ್ಕ ಪಾಠ; ಬಿಜೆಪಿ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಆರೋಪಿಸಿವೆ. ಈ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿರುವ…
‘ಗೃಹಜ್ಯೋತಿ’ ಗ್ಯಾರಂಟಿಗೆ ಜಾತಿ ಪ್ರಮಾಣಪತ್ರ ಏಕೆ? ಜನತೆಗೆ ಉತ್ತರಿಸಿ ಎಂದ ಪ್ರತಿಪಕ್ಷ
ಬೆಂಗಳೂರು: ಗೃಹಜ್ಯೋತಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ವೇಳೆ ಜಾತಿ ಪ್ರಮಾಣಪತ್ರ ಸೇರಿದಂತೆ ಹೆಚ್ಚುವರಿ ದಾಖಲೆಗಳನ್ನು ಕೇಳಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ,…
ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಪ್ರತಿಪಕ್ಷಗಳ ವಾಗ್ದಾಳಿ
ಬೆಂಗಳೂರು: ಬೆಂಗಳೂರು ಹೊರವಲಯದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ದುರಂತದಲ್ಲಿ ಏಳು ಕಾರ್ಮಿಕರು ಮೃತಪಟ್ಟಿರುವ ಘಟನೆಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಪ್ರತಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವಂತೆ…
ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಜುಲೈ 5ರಿಂದ…
ಬೆಂಗಳೂರು ಹೊರ ವರ್ತುಲ ರಸ್ತೆ ಸಮಗ್ರ ಅಭಿವೃದ್ಧಿ; ಅಂತಿಮ ವಿನ್ಯಾಸಕ್ಕೂ ಮುನ್ನ ಸಚಿವರಿಂದ ಪರಿಶೀಲನೆ
ಬೆಂಗಳೂರು: ಹೊರ ವರ್ತುಲ ರಸ್ತೆ (ORR) ಸಮಗ್ರ ಅಭಿವೃದ್ಧಿ ಯೋಜನೆಯ ಅಂತಿಮ ವಿನ್ಯಾಸ ರೂಪಿಸುವ ಮುನ್ನ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಬೃಹತ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸಚಿವರು ಲೌರಿ ಜಂಕ್ಷನ್ನಿಂದ ಸಿಲ್ಕ್ ಬೋರ್ಡ್ ಜಂಕ್ಷನ್ ಹಾಗೂ ಅಲ್ಲಿಂದ ಇಬ್ಲೂರು…
ಫುಟ್ಪಾತ್ ಒತ್ತುವರಿ ತೆರವು ಬೆನ್ನಲ್ಲೇ ಸಚಿವರ ರಾತ್ರಿ ನಗರ ಪರ್ಯಟನೆ; ರಸ್ತೆ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ತಡರಾತ್ರಿ ಅಧಿಕಾರಿಗಳೊಂದಿಗೆ ನಗರದ ಔಟರ್ ರಿಂಗ್ ರೋಡ್ (ORR) ಪ್ರದೇಶದಲ್ಲಿ ಪರಿಶೀಲನೆ ನಡೆಸಿ, ರಸ್ತೆ ಹಾಗೂ ಫುಟ್ಪಾತ್ ಅವ್ಯವಸ್ಥೆ ಕುರಿತು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ…
ಕ್ವಾರಿ ದುರಂತಗಳು ಮರುಕಳಿಸುತ್ತಿದ್ದರೂ ಯಾರ ಮೇಲೂ ಕ್ರಮವಿಲ್ಲ: ಹೆಚ್ಡಿಕೆ ಬೇಸರ
ಬೆಂಗಳೂರು: ರಾಜ್ಯದಲ್ಲಿ ಪದೇಪದೇ ಕ್ವಾರಿ ದುರಂತಗಳು ಸಂಭವಿಸುತ್ತಿದ್ದರೂ, ತಪ್ಪಿತಸ್ಥರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಿರುವುದು ಅತ್ಯಂತ ಬೇಸರದ ಸಂಗತಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಲ್ಲು ಕ್ವಾರಿಯಲ್ಲಿ ಬಂಡೆ…
ಡಿವಿಎಸ್ ಆಡಿಯೋ ಲೀಕ್ ವಿವಾದ: ಸೂಕ್ಷ್ಮ ವಿಷಯ, ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದ ವಿಜಯೇಂದ್ರ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರದ್ದು ಎನ್ನಲಾದ ಆಡಿಯೋ ಲೀಕ್ ಪ್ರಕರಣ ರಾಜ್ಯ ರಾಜಕೀಯದಲ್ಲಿ, ವಿಶೇಷವಾಗಿ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ…
ಕಲ್ಲು ಕ್ವಾರಿ ದುರಂತ; ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು STS ಆಗ್ರಹ, ಕ್ಷಿಪ್ರ ತನಿಖೆಗೆ ಡಿಸಿಎಂ ಸೂಚನೆ
ಬೆಂಗಳೂರು: ರಾಮನಗರ ಜಿಲ್ಲೆಯ ಮಾದಪಟ್ಟಣ ಗ್ರಾಮದ ಸಮೀಪದ ಕಾವೇರಿ ಕ್ರಷರ್ನಲ್ಲಿ ಸಂಭವಿಸಿದ ಭೀಕರ ಕಲ್ಲು ಕ್ವಾರಿ ದುರಂತದಲ್ಲಿ ಬಿಹಾರ ಮೂಲದ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಐವರು ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಮೈಸೂರು ರಸ್ತೆಯ ರಾಜರಾಜೇಶ್ವರಿ ಆಸ್ಪತ್ರೆಗೆ…
ರಾಮನಗರದಲ್ಲಿ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ಸಾವು, ಐವರಿಗೆ ಗಾಯ
ರಾಮನಗರ: ರಾಜಧಾನಿ ಬೆಂಗಳೂರು ಹೊರವಲಯದ ಕಲ್ಲು ಕ್ವಾರಿಯಲ್ಲಿ ಬೃಹತ್ ಬಂಡೆ ಕುಸಿದು ಏಳು ಕೂಲಿ ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ರಾಮನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಾವೇರಿ ಕ್ರಷರ್ನಲ್ಲಿ ಸಂಭವಿಸಿದೆ. ಮಂಗಳವಾರ ಮುಂಜಾನೆ ಸುಮಾರು…