ಪರಿಷತ್ ಫೈಟ್ನಲ್ಲಿ ಬಿಜೆಪಿಗೆ ಕ್ರಾಸ್ವೋಟ್ ಶಾಕ್; ಮೈತ್ರಿಗೆ ಹಿನ್ನಡೆ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಡ್ಡಮತದಾನದ ಶಾಕ್ ಎದುರಾಗಿದ್ದು, ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಒಟ್ಟು 7 ಸ್ಥಾನಗಳ ಪೈಕಿ ಕಾಂಗ್ರೆಸ್ 5 ಸ್ಥಾನಗಳನ್ನು ಗೆದ್ದು ಮೇಲುಗೈ ಸಾಧಿಸಿದರೆ, ಬಿಜೆಪಿ 2…
ಪರಿಷತ್ ಫೈಟ್’ನಲ್ಲಿ ಕಾಂಗ್ರೆಸ್ನ ಐವರ ದಿಗ್ವಿಜಯ, ಬಿಜೆಪಿಗೆ ಕ್ರಾಸ್ ವೋಟ್ ಶಾಕ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಸಾಧನೆ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿಗಳು 5 ಸ್ಥಾನಗಳನ್ನು ಗೆದ್ದು ಜಯಭೇರಿ ಬಾರಿಸಿದ್ದು, ಬಿಜೆಪಿ 2 ಸ್ಥಾನಗಳಿಗೆ ತೃಪ್ತಿಪಟ್ಟಿದೆ. ಚುನಾವಣೆಯಲ್ಲಿ ಕಾಂಗ್ರೆಸ್ಗೆ ನಿರೀಕ್ಷೆಗೂ ಮೀರಿ…
ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 3.18 ಕೆಜಿ ಹೈಡ್ರೋ ಗಾಂಜಾ ವಶ, ಆರೋಪಿ ಬಂಧನ
ಬೆಂಗಳೂರು: ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, 3 ಕೆಜಿ 180 ಗ್ರಾಂ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಜೂನ್ 4ರಂದು ಹೆಬ್ಬಾಳ ಠಾಣೆಯ ಸಿಬ್ಬಂದಿಗೆ ಗುಡ್ಡದಹಳ್ಳಿ ಮುಖ್ಯ ರಸ್ತೆಯ ಪಿಳೇಕಮ್ಮ ದೇವಸ್ಥಾನದ ಬಳಿ…
66 ರೌಡಿಶೀಟರ್ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ರೌಡಿಶೀಟರ್ ಪಟ್ಟಿಯಿಂದ 66 ಮಂದಿಯ ಹೆಸರುಗಳನ್ನು ತೆಗೆದುಹಾಕುವ ವಿಚಾರ ಚರ್ಚೆಗೆ ಬರುತ್ತಿದ್ದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ತಕ್ಷಣ ಕ್ರಮಕ್ಕೆ ಮುಂದಾಗಿದ್ದಾರೆ. 66 ಮಂದಿ ರೌಡಿಶೀಟರ್ಗಳ ಹೆಸರುಗಳನ್ನು ಪಟ್ಟಿಯಿಂದ ಕೈಬಿಡದಂತೆ ಗೃಹ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ. ಈ…
ಆಸ್ತಿ ತನಿಖೆಗೆ ಒಳಪಡಿಸಿಕೊಳ್ಳಿ: ಹೆಚ್ಡಿಕೆಗೆ ಚಲುವರಾಯಸ್ವಾಮಿ ಸವಾಲು,
ಬೆಂಗಳೂರು: ‘ನಿಮ್ಮ ಇಡೀ ಕುಟುಂಬದ ಆಸ್ತಿಯನ್ನು ಘೋಷಣೆ ಮಾಡಲು ನೀವು ಸಿದ್ಧರಿದ್ದೀರಾ? ನಿಮ್ಮ ಕುಟುಂಬದಲ್ಲಿ ಎಷ್ಟು ಆಸ್ತಿ ಇದೆ, ಅದು ಎಲ್ಲಿಂದ ಬಂತು ಎಂದು ಸ್ವಯಂ ತನಿಖೆಗೆ ಒಳಪಡಿಸಿಕೊಳ್ಳಿ’ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿ ಸವಾಲು ಸವಾಲು…
ಜೆಡಿಎಸ್ ನಿಂದ ಡಮ್ಮಿ ಅಭ್ಯರ್ಥಿ; ಜೆಡಿಎಸ್ ನಾಯಕರ ನೈತಿಕತೆ ಪ್ರಶ್ನಿಸಿದ ಚಲುವರಾಯಸ್ವಾಮಿ
ಬೆಂಗಳೂರು: ರಸಗೊಬ್ಬರ ಅಭಾವ ಹಾಗೂ ಬಿಡದಿ ಟೌನ್ಶಿಪ್ ವಿಚಾರದಲ್ಲಿ ವಿರೋಧ ಪಕ್ಷಗಳು ದ್ವಂದ್ವ ರಾಜಕಾರಣ ಮಾಡುತ್ತಿವೆ. ಅದರಲ್ಲೂ ಜೆಡಿಎಸ್ ಅವಧಿಯಲ್ಲಿ ನಡೆದ ಟಿಕೆಟ್ ಫಿಕ್ಸಿಂಗ್ ಹಾಗೂ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಮಾಜಿ ಕೃಷಿ…
ಬಿಡದಿ ಟೌನ್ಶಿಪ್ ವಿವಾದದಲ್ಲಿ ಮೋದಿ ಹೆಸರು ಬಳಸಬೇಡಿ; ಡಿಕೆಶಿಗೆ ತೇಜಸ್ವಿ ಸೂರ್ಯ ತರಾಟೆ
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆ ವಿಚಾರ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಯೋಜನೆಯನ್ನು ಮುಂದುವರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಬಳಸುವುದನ್ನು ನಿಲ್ಲಿಸಬೇಕು…
ʼರಸಗೊಬ್ಬರ ಅಭಾವʼ ಬಿಂಬಿಸಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸಲು ಕಾಂಗ್ರೆಸ್ ಯತ್ನ ಎಂದ ಬಿಜೆಪಿ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ʼರಸಗೊಬ್ಬರ ಅಭಾವʼ ಬಿಂಬಿಸಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸಲು ಆರಂಭಿಸಿದೆ. ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚುವರಿಯಾಗಿ ರಸಗೊಬ್ಬರ ಪೂರೈಕೆಯಾದರೂ ರಾಜ್ಯ ಸರ್ಕಾರ ಅಗತ್ಯವಿರುವಲ್ಲಿ ರೈತರಿಗೆ ರಸಗೊಬ್ಬರ ತಲುಪಿಸದೆ ತೀರಾ ಬೇಜವಾಬ್ದಾರಿಯಾಗಿ…
ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ನೀರುಪಾಲು
ಹಾಸನ: ಪ್ರವಾಸಕ್ಕೆ ತೆರಳಿದ್ದ ಬೆಂಗಳೂರು ಮೂಲದ ಯುವಕರ ತಂಡಕ್ಕೆ ಭೀಕರ ದುರಂತ ಎದುರಾಗಿದ್ದು, ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಮೂಲದ ಯುವಕರ ತಂಡ ಧರ್ಮಸ್ಥಳ ಪ್ರವಾಸ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಹಾಸನ ಜಿಲ್ಲೆಯ ಗೊರೂರು…
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿ.ಕೆ. ಶಿವಕುಮಾರ್ ಸ್ಪಷ್ಟನೆ – ವಿಪಕ್ಷ ಆರೋಪಕ್ಕೆ ತಿರುಗೇಟು
ರಾಜ್ಯ ರಾಜಕಾರಣದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ನಡೆಯುತ್ತಿರುವ ಪರ-ವಿರೋಧ ಚರ್ಚೆಗಳ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಖಡಕ್ ಆಗಿ…