ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ?: ಸಿ.ಟಿ.ರವಿ ಪ್ರಶ್ನೆ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ? ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಕೇಳಿದ್ದಾರೆ. ಆಗ ಇಲ್ಲದ ಕಂಡಿಷನ್ ಈಗ ಯಾಕೆ ಎಂದಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಕಾ ಪಾಟೀಲ್ ನಿಂಗೂ ಫ್ರೀ, ಜಮೀರ್ ಅಹ್ಮದ್, ಮಹದೇವಪ್ಪ…
ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ
ನವದೆಹಲಿ/ಬೆಂಗಳೂರು: ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಹಾಗೂ ಭವಿಷ್ಯದ ಮೂಲಸೌಕರ್ಯ ಅಭಿವೃದ್ಧಿಗೆ ವೇಗ ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸರ್ಕಾರದ ಮುಂದೆ ಹಲವು ಮಹತ್ವದ ಯೋಜನೆಗಳಿಗೆ ತ್ವರಿತ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ. ಕೇಂದ್ರ…
ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಪೂಜಾರಿ ಆಗ್ರಹ
ಮಂಗಳೂರು : ತುಳುನಾಡು ಶಾಂತಿ, ಸಹಬಾಳ್ವೆ ಮತ್ತು ಭ್ರಾತೃತ್ವದ ನೆಲೆವೀಡು. ನಮ್ಮ ಈ ಪುಣ್ಯಭೂಮಿಯ ಪರಂಪರೆ ಮತ್ತು ಸಂಸ್ಕೃತಿ ನಮಗೆ ಹೆಮ್ಮೆಯ ವಿಷಯ. ಆದರೆ, ಇತ್ತೀಚೆಗೆ ‘ಅನಿತಾ ಕಾಸರಗೋಡು’ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ಅತ್ಯಂತ ಆಕ್ಷೇಪಾರ್ಹವಾಗಿದ್ದು, ನಮ್ಮ ಸುಂದರ…
‘ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾಗುವ ಮೈಲಿಗಲ್ಲು’; ಮೋದಿ ದಾಖಲೆ ಸಾಧನೆಗೆ ಯಡಿಯೂರಪ್ಪ ಅಭಿನಂದನೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಿರಂತರವಾಗಿ 4,399 ದಿನಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಮೀರಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಜೂನ್ 10, 2026ರಂದು…
SIR ಪ್ರಕ್ರಿಯೆಗೆ ಅನುಕೂಲ ಕಲ್ಪಿಸಲು 2002ರ ಮತದಾರರ ಪಟ್ಟಿ ಒದಗಿಸಿ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಮನವಿ
ಬೆಂಗಳೂರು: ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಪರಿಣಾಮಕಾರಿ ಭಾಗವಹಿಸುವಿಕೆ ಹಾಗೂ ಮತದಾರರ ವಿವರಗಳ ಪರಿಶೀಲನೆಗಾಗಿ 2002ರ ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ ಮುದ್ರಿತ ಪ್ರತಿಗಳನ್ನು ಉಚಿತವಾಗಿ ಒದಗಿಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ರಾಜ್ಯ ಮುಖ್ಯ…
ಸಿಎಂ ಡಿ.ಕೆ. ಶಿವಕುಮಾರ್ಗೆ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ
ಬೆಂಗಳೂರು: ಕಾಂಗ್ರೆಸ್ನ ಚುನಾವಣಾ ತಂತ್ರಗಾರ ಎಂದೇ ಗುರುತಿಸಿಕೊಂಡಿರುವ ಸುನೀಲ್ ಕನುಗೋಳು ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಖ್ಯ ಸಲಹೆಗಾರರಾಗಿ ನೇಮಕ ಮಾಡಲಾಗಿದೆ. ಸುನೀಲ್ ಕನುಗೋಳು ಅವರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಿ ನೇಮಕಾತಿ ಆದೇಶ…
ಮೋದಿ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ: ‘ಈಡೇರದ ಭರವಸೆಗಳ ಪಟ್ಟಿ’ ಬಿಡುಗಡೆ
ಬೆಂಗಳೂರು: ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಅವರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಳೆದ 12 ವರ್ಷಗಳಲ್ಲಿ ಘೋಷಿಸಲಾದ ಹಲವು ಯೋಜನೆಗಳು ಮತ್ತು ಭರವಸೆಗಳು ಜನರಿಗೆ ನಿರೀಕ್ಷಿತ ಪ್ರಯೋಜನ ತಲುಪಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣ…
ದಕ್ಷಿಣ ಭಾರತದಲ್ಲಿ ಮಳೆಯ ಅಬ್ಬರ; ತಮಿಳುನಾಡು–ಕರ್ನಾಟಕದಲ್ಲಿ ಹೈ ಅಲರ್ಟ್
ನವದೆಹಲಿ: ದಕ್ಷಿಣ ಭಾರತದಲ್ಲಿ ಮುಂಗಾರು ಚುರುಕುಗೊಂಡಿದ್ದು, ತಮಿಳುನಾಡು ಹಾಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಎರಡೂ ರಾಜ್ಯಗಳಲ್ಲಿ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ. ತಮಿಳುನಾಡಿನಲ್ಲಿ ಕರ್ನಾಟಕ–ಆಂಧ್ರ ಕರಾವಳಿ…
‘ಐಡಿ ಇಲ್ಲದೆ ಪಬ್, ಬಾರ್ ಪ್ರವೇಶವಿಲ್ಲ’ ಅಪ್ರಾಪ್ತರ ಮದ್ಯಪಾನ ತಡೆಗೆ ಗೃಹ ಸಚಿವರ ಖಡಕ್ ಸೂಚನೆ
ಬೆಂಗಳೂರು: ಹದಿಹರೆಯದವರಲ್ಲಿ ಹೆಚ್ಚುತ್ತಿರುವ ಮದ್ಯಪಾನ ಮತ್ತು ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನ ಎಲ್ಲಾ ಪಬ್ಗಳು, ಬಾರ್ಗಳು, ಕ್ಲಬ್ಗಳು, ಬ್ರೂವರೀಸ್, ಲಾಂಜ್ಗಳು ಹಾಗೂ ಮದ್ಯ ಸರಬರಾಜು ಮಾಡುವ…
ರಸ್ತೆ ಹೊಂಡಗಳಿಂದ ಪ್ರಾಣಹಾನಿಯಾದರೆ ಇಂಜಿನಿಯರ್ಗಳೇ ಹೊಣೆ: ಯು.ಟಿ. ಖಾದರ್ ಎಚ್ಚರಿಕೆ
ಮಂಗಳೂರು: ಮಳೆಗಾಲದಲ್ಲಿ ರಸ್ತೆ ಹೊಂಡಗಳಿಂದ ಅಪಘಾತಗಳು ಸಂಭವಿಸಿ ಪ್ರಾಣಹಾನಿಯಾದರೆ ಸಂಬಂಧಿತ ಇಲಾಖೆಯ ಇಂಜಿನಿಯರ್ಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಚಿವ ಯು.ಟಿ. ಖಾದರ್ ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ…