ಕೋಮುಗಲಭೆ ಆರೋಪಿಗಳ ಕೇಸ್ ವಾಪಸ್; ಸರ್ಕಾರದ ನಿರ್ಧಾರದಿಂದ ರಾಜ್ಯದ ಭದ್ರತೆಗೆ ಅಪಾಯ
ಬೆಂಗಳೂರು: ಕಲಬುರ್ಗಿಯಲ್ಲಿ ಕೋಮುಗಲಭೆ ಮಾಡಿದ ಆರೋಪಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೆ ಮತಬ್ಯಾಂಕ್ ರಾಜಕಾರಣ ಮಾಡಿದೆ. ಇದು ರಾಜ್ಯದ ಭದ್ರತೆಗೆ ಅಪಾಯ ತಂದೊಡ್ಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರ್ಗಿಯ…
ಕಾರ್ಮಿಕರ ಕನಿಷ್ಠ ವೇತನದಲ್ಲಿ ಶೇ.60 ಹೆಚ್ಚಳ: ರಾಜ್ಯ ಸರ್ಕಾರದಿಂದ ಅಧಿಸೂಚನೆ
ಬೆಂಗಳೂರು: ರಾಜ್ಯದ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ಶೇ.60 ರಷ್ಟು ಹೆಚ್ಚಿಸುವ ಮಹತ್ವದ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಈ ಕುರಿತು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿರುವ ಸಂತೋಷ್ ಲಾಡ್, “ನಮ್ಮ ಸರ್ಕಾರವು ಕಾರ್ಮಿಕರ…
ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ನಿವಾಸಿಗಳಾದ ತೋಲುಸಾಬ್ ಕ್ಯಾಶ್ವಾರ್ (27),…
ಮತ್ತೆ ಏರಿದ ಇಂಧನ ದರ; ಬೆಂಗಳೂರಿನಲ್ಲಿ ಪೆಟ್ರೋಲ್ ₹107.14, ಡೀಸೆಲ್ ₹95.04
ನವದೆಹಲಿ: ದೇಶದಲ್ಲಿ ದೀರ್ಘಕಾಲ ಸ್ಥಿರವಾಗಿದ್ದ ಇಂಧನ ದರಗಳಿಗೆ ಇದೀಗ ಜಾಗತಿಕ ಮಾರುಕಟ್ಟೆಯ ಬಿಸಿ ತಟ್ಟಿದೆ. ಶನಿವಾರ ತೈಲ ಕಂಪನಿಗಳು ಪೆಟ್ರೋಲ್ ದರವನ್ನು ಲೀಟರ್ಗೆ 87 ಪೈಸೆ ಹಾಗೂ ಡೀಸೆಲ್ ದರವನ್ನು 91 ಪೈಸೆ ಹೆಚ್ಚಿಸಿವೆ. ಇಂಧನ ದರ ಏರಿಕೆಯಿಂದ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ ₹107.14…
ರಾಜ್ಯಸಭೆಗೆ ದೇವೇಗೌಡ ಮರುಆಯ್ಕೆಗೆ ಮೈತ್ರಿ ಕಸರತ್ತು, ಪ್ರಧಾನಿ ನಿರ್ಧಾರದತ್ತ ಜೆಡಿಎಸ್ ಚಿತ್ತ
ಬೆಂಗಳೂರು: ಕರ್ನಾಟಕದಿಂದ ತೆರವಾಗಲಿರುವ ನಾಲ್ಕು ರಾಜ್ಯಸಭಾ ಸ್ಥಾನಗಳ ಪೈಕಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಮತ್ತೆ ರಾಜ್ಯಸಭೆಗೆ ಕಳುಹಿಸುವ ಕುರಿತು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದಲ್ಲಿ ಚರ್ಚೆಗಳು ಜೋರಾಗಿವೆ. ಪ್ರಸ್ತುತ ವಿಧಾನಸಭೆಯ ಸಂಖ್ಯಾಬಲದ ಲೆಕ್ಕಾಚಾರ ಪ್ರಕಾರ, ಒಬ್ಬ ಅಭ್ಯರ್ಥಿ ಗೆಲ್ಲಲು…
ಹಿರಿಯೂರು ಅಖಾಡದಲ್ಲಿ ಕೈ-ಕಮಲ ತೆರೆಮರೆಯ ಕಸರತ್ತು; ಟಿಕೆಟ್’ಗಾಗಿ ನಾಯಕರ ಲಾಭಿ
ಚಿತ್ರದುರ್ಗ: ಸಚಿವ ಡಿ. ಸುಧಾಕರ್ ಅವರ ನಿಧನದಿಂದ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಚಟುವಟಿಕೆಗಳಿಗೆ ವೇದಿಕೆಯಾಗಿದೆ. ಚುನಾವಣಾ ಘೋಷಣೆಗೆ ಮುನ್ನವೇ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ…
ಕಾರ್ಪೊರೇಟ್ ಆಡಳಿತ ಮತ್ತು ESG ಪರಿಸರ ವ್ಯವಸ್ಥೆ ಬಲಪಡಿಸಲು SEBI, NISM ಹಾಗೂ IICA ಒಪ್ಪಂದ
ಮುಂಬೈ: ದೇಶದಲ್ಲಿ ಕಾರ್ಪೊರೇಟ್ ಆಡಳಿತ, ESG (ಪರಿಸರ, ಸಾಮಾಜಿಕ ಮತ್ತು ಆಡಳಿತಾತ್ಮಕ) ಅಭ್ಯಾಸಗಳು ಹಾಗೂ ಬಂಡವಾಳ ಮಾರುಕಟ್ಟೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಸ್ಥಾಪಿತ ರಾಷ್ಟ್ರೀಯ ಸೆಕ್ಯುರಿಟೀಸ್ ಮಾರ್ಕೆಟ್ಸ್ ಸಂಸ್ಥೆ (NISM)…
ಆರೋಗ್ಯ, ಶಿಕ್ಷಣ, ನೀರಾವರಿ ಸೇರಿದಂತೆ ಹಲವು ಯೋಜನೆಗಳಿಗೆ ರಾಜ್ಯ ಸಂಪುಟ ಅಸ್ತು
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯ, ಶಿಕ್ಷಣ, ನೀರಾವರಿ, ಮೂಲಸೌಕರ್ಯ ಮತ್ತು ಆಡಳಿತಾತ್ಮಕ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ…
ಹಿರಿಯೂರು ಉಪಚುನಾವಣೆ ಘೋಷಣೆಗೆ ಮುನ್ನ ಭರ್ಜರಿ ವಿದ್ಯಮಾನ; ರಾಜಣ್ಣ ಬಿಜೆಪಿ ಸೇರ್ಪಡೆ
ಬೆಂಗಳೂರು: ಹಿರಿಯ ನಾಯಕ ಹಾಗೂ ಸಚಿವ ಡಿ. ಸುಧಾಕರ್ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಕಣ ದಿನದಿಂದ ದಿನಕ್ಕೆ ಕಾವೇರಿಸುತ್ತಿದೆ. ಉಪಚುನಾವಣೆಯ ಅಧಿಕೃತ ಘೋಷಣೆಗೆ ಮುನ್ನವೇ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಡುವೆ ತಂತ್ರ-ಪ್ರತಿತಂತ್ರಗಳು ಜೋರಾಗಿವೆ.…
ಮತದಾನದ ಹಕ್ಕು ಕಾಪಾಡಲು ಸರ್ವಪ್ರಯತ್ನ: ಸಚಿವ ಹೆಚ್.ಕೆ. ಪಾಟೀಲ್
ಬೆಂಗಳೂರು: ರಾಜ್ಯದ ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಅನಾವಶ್ಯಕವಾಗಿ ಕಸಿದುಕೊಳ್ಳುವಂತಹ ಪ್ರಕ್ರಿಯೆ ನಡೆದರೆ, ಅಂತಹ ಸಂದರ್ಭಗಳಲ್ಲಿ ಮತದಾರರ ಹಕ್ಕು ರಕ್ಷಿಸಲು ಸರ್ಕಾರ ಸರ್ವಪ್ರಯತ್ನ ನಡೆಸಲಿದೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ…